Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಜಮ್ಮು ಕಾಶ್ಮೀರ ಬಿಜೆಪಿ ಮುಖಂಡರ ನಡುವಿನ...

ಜಮ್ಮು ಕಾಶ್ಮೀರ ಬಿಜೆಪಿ ಮುಖಂಡರ ನಡುವಿನ ವಾಕ್ಸಮರದ ವೀಡಿಯೊ ವೈರಲ್

ವಾರ್ತಾಭಾರತಿವಾರ್ತಾಭಾರತಿ26 Sept 2021 10:42 AM IST
share
ಜಮ್ಮು ಕಾಶ್ಮೀರ ಬಿಜೆಪಿ ಮುಖಂಡರ ನಡುವಿನ ವಾಕ್ಸಮರದ ವೀಡಿಯೊ ವೈರಲ್

ಶ್ರೀನಗರ: ಕೇಂದ್ರ ನಾಗರಿಕ ವಿಮಾನಯಾನ ಖಾತೆ ಸಚಿವ ಜ್ಯೋತಿರಾದಿತ್ಯ ಸಿಂಧಿಯಾ ಆಗಮಿಸುವ ಕೆಲ ಗಂಟೆಗಳ ಮುನ್ನ ನಡೆದ ಬಿಜೆಪಿ ಮುಖಂಡರ ಸಭೆಯಲ್ಲಿ ಪಕ್ಷದ ಇಬ್ಬರು ಮುಖಂಡರ ನಡುವೆ ವಾಕ್ಸಮರ ನಡೆದ ಕುತೂಹಲಕಾರಿ ಪ್ರಸಂಗ ವರದಿಯಾಗಿದೆ.

ಬಿಜೆಪಿಯ ಜವಾಹರ್‌ನಗರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಹಾಜರಿದ್ದ ಕೆಲ ವರದಿಗಾರರು ಇದನ್ನು ದಾಖಲಿಸಿಕೊಂಡಿದ್ದು, ಈ ಕುರಿತ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಬಿಜೆಪಿ ಮುಖಂಡರಾದ ಅಲಿ ಮೊಹ್ಮದ್ ಮತ್ತು ಮೊಹ್ಮದ್ ಅಶ್ರಫ್ ನಡುವೆ, ಕೇಂದ್ರ ಸಚಿವರ ಆಗಮನಕ್ಕೆ ಮುನ್ನ ವಾಗ್ವಾದ ಆರಂಭವಾಯಿತು ಎನ್ನಲಾಗಿದೆ.

ವಾಗ್ವಾದ ತೀವ್ರಗೊಂಡು ಇನ್ನೇನು ಪರಸ್ಪರರ ನಡುವೆ ಮುಷ್ಟಿಕಾಳಗ ನಡೆಯಬೇಕು ಎನ್ನುವಷ್ಟರಲ್ಲಿ ಸಭೆಯಲ್ಲಿ ಹಾಜರಿದ್ದ ಇತರ ಮುಖಂಡರು ತಡೆದರು ಎನ್ನುವುದು ವಿಡಿಯೊದಿಂದ ತಿಳಿದುಬರುತ್ತದೆ. ಸಭೆಯಲ್ಲಿ ಹಾಜರಿದ್ದ ಮಾಧ್ಯಮ ಪ್ರತಿನಿಧಿಗಳು ತಮ್ಮ ಸ್ಮಾರ್ಟ್‌ಫೋನ್‌ಗಳಲ್ಲಿ ಇದನ್ನು ಸೆರೆ ಹಿಡಿದಿದ್ದು, ಹಲವು ಸಾಮಾಜಿಕ ಜಾಲತಾಣಗಳಲ್ಲಿ ಇದನ್ನು ಶೇರ್ ಮಾಡಲಾಗಿದೆ.

Bjp Leader Ali Mohammad and Bjp leader Mohammad Ashraf abusing each other at Jawahar Nagar party office....Watch Video....Courtesy: Gulistan TV pic.twitter.com/zviOnu808m

— Kashmir News Trust (@knewstrust) September 25, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X