Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಡುಪಿ: ಮೆಡಿಕೇರ್ ಕ್ಲಿನಿಕಲ್ ಆ್ಯಂಡ್...

ಉಡುಪಿ: ಮೆಡಿಕೇರ್ ಕ್ಲಿನಿಕಲ್ ಆ್ಯಂಡ್ ಡಯಾಗ್ನೋಸ್ಟಿಕ್ ಲ್ಯಾಬ್, ಮೆಡಿಕೇರ್ ಮೆಡಿಕಲ್ಸ್ ಶುಭಾರಂಭ

ವಾರ್ತಾಭಾರತಿವಾರ್ತಾಭಾರತಿ26 Sept 2021 1:36 PM IST
share
ಉಡುಪಿ: ಮೆಡಿಕೇರ್ ಕ್ಲಿನಿಕಲ್ ಆ್ಯಂಡ್ ಡಯಾಗ್ನೋಸ್ಟಿಕ್ ಲ್ಯಾಬ್, ಮೆಡಿಕೇರ್ ಮೆಡಿಕಲ್ಸ್ ಶುಭಾರಂಭ

ಉಡುಪಿ, ಸೆ.26: ನಗರದ ಕೋರ್ಟ್ ಬದಿಯ ರಸ್ತೆಯ ಹೊಟೇಲ್ ಉಷಾ ಎದುರಿನ ಪೈ ಸೇಲ್ಸ್ ಹಿಂಬದಿಯಲ್ಲಿರುವ ಮೆಡಿಕೇರ್ ಸೆಂಟರ್ ಕಟ್ಟಡದಲ್ಲಿ ಗಿರಿಜಾ ಗ್ರೂಪ್ ಆಫ್ ಕನ್ಸರ್ನ್‌ನ ಅಂಗ ಸಂಸ್ಥೆಯಾಗಿ ಮೆಡಿಕೇರ್ ಕ್ಲಿನಿಕಲ್ ಆ್ಯಂಡ್ ಡಯಾಗ್ನೋಸ್ಟಿಕ್ ಲ್ಯಾಬ್ ಮತ್ತು ಮೆಡಿಕೇರ್ ಮೆಡಿಕಲ್ಸ್ ರವಿವಾರ ಶುಭಾರಂಭಗೊಂಡಿತು.

ಕಾರ್ಯಕ್ರಮವನ್ನು ಉದ್ಘಾಟಿಸಿದಮೂಳೆ ತಜ್ಞ ಡಾ.ರವೀಂದ್ರನಾಥ್ ಮಾತನಾಡಿ, ಗಿರಿಜಾ ಸಂಸ್ಥೆ ತನ್ನ ಸೇವೆಯ ಮೂಲಕ ಇಂದು ಮನೆಮಾತಾಗಿದೆ. ರಾಜ್ಯದ ಹಲವು ಕಡೆ ಶಾಖೆಗಳನ್ನು ತೆರೆಯಲು ಉದ್ದೇಶಿಸಿರುವ ಈ ಸಂಸ್ಥೆ ಮುಂದೆ ಇನ್ನಷ್ಟು ಅಭಿವೃದ್ಧಿ ಕಾಣುವಂತಾಗಲಿ ಎಂದು ಹಾರೈಸಿದರು.

ಮೆಡಿಕೇರ್ ಮೆಡಿಕಲ್ಸ್‌ನ್ನು ಉದ್ಘಾಟಿಸಿ ಅವಿಭಜಿತ ದ.ಕ. ಜಿಲ್ಲಾ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್‌ ಪಾಲ್ ಸುವರ್ಣ ಮಾತನಾಡಿ, ಶಿಕ್ಷಣ, ಆರೋಗ್ಯದಲ್ಲಿ ಮುಂಚೂಣಿಯಲ್ಲಿರುವ ಉಡುಪಿ ಜಿಲ್ಲೆಯಲ್ಲಿ ಗಿರಿಜಾ ಸಂಸ್ಥೆಯ ಸೇವೆ ಇನ್ನಷ್ಟು ಹೆಚ್ಚು ಜನರಿಗೆ ದೊರೆಯುವಂತಾಗಲಿ ಎಂದು ತಿಳಿಸಿದರು.

ಸಂಸ್ಥೆಯ ಲೋಗೊವನ್ನು ಅನಾವರಣಗೊಳಿಸಿದ ದೊಡ್ಡಣಗುಡ್ಡೆ ಡಾ.ಎ.ವಿ. ಬಾಳಿಗಾ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ.ಪಿ.ವಿ.ಭಂಡಾರಿ ಮಾತನಾಡಿ, ಪ್ರಾಮಾಣಿಕತೆ, ಪರಿಶ್ರಮದಿಂದ ಈ ಸಂಸ್ಥೆ ಇಂದು ಇಷ್ಟು ಎತ್ತರಕ್ಕೆ ಬೆಳೆಯುವಂತಾಗಿದೆ. ಯಾವುದೇ ಪ್ರಚಾರ ಇಲ್ಲದೆ ಹಲವು ಮಂದಿಗೆ ಈ ಸಂಸ್ಥೆಯು ಸಹಾಯಹಸ್ತ ಚಾಚಿದೆ. ತನಗೆ ಬಂದ ಲಾಭವನ್ನು ಸಮಾಜಕ್ಕೂ ಹಂಚುವ ಮೂಲಕ ವಿಶಿಷ್ಟ ರೀತಿಯ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದೆ ಎಂದರು.

ಡಯಾಗ್ನೋಸ್ಟಿಕ್ ಲ್ಯಾಬ್‌ನ್ನು ಬಿಜೆಪಿ ಮಂಗಳೂರು ವಿಭಾಗ ಪ್ರಭಾರಿ ಉದಯ ಕುಮಾರ್ ಶೆಟ್ಟಿ ಉದ್ಘಾಟಿಸಿದರು. ಮುಖ್ಯ ಅತಿಥಿಯಾಗಿ ನ್ಯಾಯ ವಾದಿ ಶ್ರೀನಿವಾಸ ಹೆಗ್ಡೆ, ದ.ಕ. ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ ಸಿ.ಕೋಟ್ಯಾನ್, ಮಕ್ಕಳ ತಜ್ಞ ಡಾ.ಅಶೋಕ್ ಕುಮಾರ್, ಉದ್ಯಮಿ ಗುರ್ಮೆ ಸುರೇಶ್ ಶೆಟ್ಟಿ, ಜಿಪಂ ಮಾಜಿ ಸದಸ್ಯ ದಿವಾಕರ್ ಕುಂದರ್, ಉದ್ಯಮಿ ಮನೋಹರ್ ಶೆಟ್ಟಿ, ಹೇಮಾ ಅಶೋಕ್‌ರಾಜ್, ಸುರೇಖಾ ರವೀಂದ್ರ ಶೆಟ್ಟಿ ಉಪಸ್ಥಿತರಿದ್ದರು.

ಗಿರಿಜಾ ಗ್ರೂಪ್ ಆಫ್ ಕನ್ಸರ್ನ್‌ನ ರವೀಂದ್ರ ಕೆ.ಶೆಟ್ಟಿ ಸ್ವಾಗತಿಸಿ, ವಂದಿಸಿ ದರು. ಸಂಸ್ಥೆಯ ಪಾಲುದಾರ ಹರೀಶ್ ಕುಮಾರ್ ಅತಿಥಿಗಳಿಗೆ ಸ್ಮರಣಿಕೆ ನೀಡಿದರು. ಆರ್.ಜೆ.ಎರಾಲ್ ಕಾರ್ಯಕ್ರಮ ನಿರೂಪಿಸಿದರು.

ಸಂಪೂರ್ಣ ಹವಾನಿಯಂತ್ರಿತ ಲ್ಯಾಬ್‌ನಲ್ಲಿ ನುರಿತ ತಂತ್ರಜ್ಞರಿಂದ ಮೂತ್ರ, ರಕ್ತ, ಥೈರಾಯ್ಡಾ, ಕಿಡ್ನಿ ಫಂಕ್ಷನ್, ಲಿವರ್ ಫಂಕ್ಷನ್, ಡಯಾಬಿಟಿಸ್ ಪರೀಕ್ಷೆ ಸೇರಿದಂತೆ ಎಲ್ಲ ರೀತಿಯ ಪರೀಕ್ಷೆಗಳನ್ನು ನಡೆಸಲಾಗುವುದು. ಅಲ್ಲದೆ ಅಗತ್ಯ ಉಳ್ಳವರ ಮನೆಗಳಿಗೆ ತೆರಳಿ ರಕ್ತ ಸಂಗ್ರಹಿಸಿ ಪರೀಕ್ಷೆ ನಡೆಸಲಾಗುವುದು. ಮೆಡಿಕಲ್‌ನಲ್ಲಿ ಎಲ್ಲ ಬಗೆಯ ಮೆಡಿಸಿನ್‌ಗಳು ಲಭ್ಯ ಇರಲಿದ್ದು, ಹೋಮ್ ಡೆಲಿವರಿ ಸೌಲಭ್ಯ ಕೂಡ ಇದೆ ಎಂದು ಗಿರಿಜಾ ಗ್ರೂಪ್ ಆಫ್ ಕನ್ಸರ್ನ್‌ನ ರವೀಂದ್ರ ಕೆ.ಶೆಟ್ಟಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X