Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. `ಅಕ್ಕಿಭಾಗ್ಯದ ಅಸಲಿಯತ್ತು' ಹೇಳಲು...

`ಅಕ್ಕಿಭಾಗ್ಯದ ಅಸಲಿಯತ್ತು' ಹೇಳಲು ಹಿಂಜರಿಕೆ ಏಕೆ: ಸಿದ್ದರಾಮಯ್ಯ ವಿರುದ್ಧ ಎಚ್‍ಡಿಕೆ ವಾಗ್ದಾಳಿ

ವಾರ್ತಾಭಾರತಿವಾರ್ತಾಭಾರತಿ26 Sept 2021 5:46 PM IST
share
`ಅಕ್ಕಿಭಾಗ್ಯದ ಅಸಲಿಯತ್ತು ಹೇಳಲು ಹಿಂಜರಿಕೆ ಏಕೆ: ಸಿದ್ದರಾಮಯ್ಯ ವಿರುದ್ಧ ಎಚ್‍ಡಿಕೆ ವಾಗ್ದಾಳಿ

ಬೆಂಗಳೂರು, ಸೆ. 26: `ಅಕ್ಕಿಭಾಗ್ಯದ ಅಸಲಿಯತ್ತು' ಏನು ಎಂಬುದನ್ನು ಈಗಾಗಲೇ ಸದನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದೇನೆ. ಅದಾದ ಮೇಲೂ ನಿಮ್ಮ `ಸುಳ್ಳಿನ ಜಪ' ಮುಂದುವರಿದಿದೆ. ಸತ್ಯ ಹೇಳಲು ಹಿಂಜರಿಕೆ-ಅಧೈರ್ಯ ಏಕೆ? ಸುಳ್ಳಿನ ಮೇಲಿರುವಷ್ಟು ನಿಷ್ಠೆ ಸತ್ಯದ ಮೇಲೆ ಯಾಕಿಲ್ಲ? ಐದು ಕೆಜಿ ಅಕ್ಕಿ ಅಸಲಿಯೆತ್ತಿನ ಬಗ್ಗೆ ಹೇಳಲು ಅಂಜಿಕೆ ಏಕೆ ಸಿದ್ದರಾಮಯ್ಯನವರೇ?' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ರವಿವಾರ ಸರಣಿ ಟ್ವೀಟ್ ಮಾಡಿರುವ ಅವರು, `ಸಮ್ಮಿಶ್ರ ಸರಕಾರದಲ್ಲಿ ನಾನು ಮುಖ್ಯಮಂತ್ರಿ ಆಗಿದ್ದೆ. ಅದಕ್ಕೆ ಮುನ್ನ ಬಜೆಟ್ ಮಂಡಿಸಿ ಚುನಾವಣೆಗೆ ಹೋದ ತಾವು ಎಷ್ಟು ಕೆಜಿ ಅಕ್ಕಿಗೆ ಹಣ ಇಟ್ಟಿದ್ದಿರಿ? 5 ಕೆಜಿಗೋ ಅಥವಾ 7 ಕೆಜಿಗೋ? ಸತ್ಯವನ್ನು ಕಕ್ಕಲು ಕಷ್ಟವೇಕೆ? ನಾಲಗೆ ತಡವರಿಸುತ್ತಿದೆಯಾ ಪ್ರತಿಪಕ್ಷ ನಾಯಕರೇ?' ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

`ಸಮ್ಮಿಶ್ರ ಸರಕಾರದಲ್ಲಿ 5 ಕೆಜಿ ಅಕ್ಕಿ ನೀಡಲಾಯಿತು, ನಿಜ. 7 ಕೆಜಿ ಕೊಡಿ ಎಂದು ಬೊಬ್ಬೆ ಹೊಡೆದ ನೀವೇ ಹಣ ಇಟ್ಟಿದ್ದದ್ದು 5 ಕೆಜಿಗೆ ಮಾತ್ರ. ಹೊರಗೆ ಕುಮಾರಸ್ವಾಮಿ 7 ಕೆಜಿ ಅಕ್ಕಿಯನ್ನು 5 ಕೆಜಿಗೆ ಇಳಿಸಿದರು ಎಂದು ನಿರ್ಲಜ್ಜವಾಗಿ ಸುಳ್ಳು ಹೇಳುತ್ತಿದ್ದೀರಿ. ಉಳಿದ 2 ಕೆಜಿ ಅಕ್ಕಿಗೆ ಹಣ ಎಲ್ಲಿತ್ತು? ಪಾಪಪ್ರಜ್ಞೆ ಇಲ್ಲವಾ ನಿಮಗೆ?' ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದಾರೆ.

`ಚುನಾವಣೆಯಲ್ಲಿ ಕೇವಲ ಮತ ಪಡೆಯುವ ದುರುದ್ದೇಶದಿಂದ ನೀವು ಜನರು ತಿನ್ನುವ ಅನ್ನದ ಜತೆಗೂ ರಾಜಕೀಯ ಮಾಡುತ್ತಿದ್ದರಿ. ಆದರೆ, ಉಳಿದ 2 ಕೆಜಿ ಅಕ್ಕಿಗೆ ಹಣ ಹೊಂದಿಸಲು ಸಮ್ಮಿಶ್ರ ಸರಕಾರದಲ್ಲಿ ನಾವು ಪಟ್ಟ ಕಷ್ಟ ನಿಮಗೆ ಗೊತ್ತಿಲ್ಲವೇ?' ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

`ಸದನದಲ್ಲಿ ಈ ವಿಷಯವನ್ನು ನಾನು ಪ್ರಸ್ತಾಪ ಮಾಡಿದಾಗ 5 ಕೆಜಿಗೆ ಹಣ ಮೀಸಲಿಟ್ಟು `ಅಕ್ಕಿಗಾಗಿ ಮಿಡಿದ ನಿಮ್ಮ ಆತ್ಮಸಾಕ್ಷಿ' ಎಲ್ಲಿ ಹೋಗಿತ್ತು? ಸುಳ್ಳಿನ ಶೂರ ಸಿದ್ದರಾಮಯ್ಯನವರೇ, ಇನ್ನಾದರೂ ನಿಮ್ಮ ಸುಳ್ಳಿನ `ಸಿದ್ದಕಲೆ'ಗೆ ಕೊನೆ ಹಾಡಿ'

-ಎಚ್.ಡಿ.ಕುಮಾರಸ್ವಾಮಿ ಮಾಜಿ ಮುಖ್ಯಮಂತ್ರಿ

ʼಅಕ್ಕಿಭಾಗ್ಯದ ಅಸಲಿಯೆತ್ತುʼ ಏನು ಎಂಬುದನ್ನು ಈಗಾಗಲೇ ಸದನದಲ್ಲಿ ಎಳೆಎಳೆಯಾಗಿ ಬಿಚ್ಚಿಟ್ಟಿದ್ದೇನೆ. ಅದಾದ ಮೇಲೂ ನಿಮ್ಮ ʼಸುಳ್ಳಿನ ಜಪʼ ಮುಂದುವರಿದಿದೆ. ಸತ್ಯ ಹೇಳಲು ಹಿಂಜರಿಕೆ-ಅಧೈರ್ಯ ಏಕೆ? ಸುಳ್ಳಿನ ಮೇಲಿರುವಷ್ಟು ನಿಷ್ಠೆ ಸತ್ಯದ ಮೇಲೆ ಯಾಕಿಲ್ಲ? ಐದು ಕೆಜಿ ಅಕ್ಕಿ ಅಸಲಿಯೆತ್ತಿನ ಬಗ್ಗೆ ಹೇಳಲು ಅಂಜಿಕೆ ಏಕೆ ಸಿದ್ದರಾಮಯ್ಯನವರೇ? 1/5

— H D Kumaraswamy (@hd_kumaraswamy) September 26, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X