ಮಂಗಳೂರು: ವಿಶ್ವ ಪ್ರವಾಸೋದ್ಯಮ ದಿನಾಚರಣೆಗೆ ಚಾಲನೆ

ಮಂಗಳೂರು : ಜಿಲ್ಲಾಡಳಿತ ಹಾಗೂ ಪ್ರವಾಸೋದ್ಯಮ ಇಲಾಖೆಯಿಂದ ನಗರದ ಓಷಿಯನ್ ಪಲ್೯ ಹೋಟೆಲ್ ನಲ್ಲಿ ಸೋಮವಾರ ಹಮ್ಮಿಕೊಳ್ಳಲಾಗಿದ್ದ ವಿಶ್ವ ಪ್ರವಾಸೋದ್ಯಮ ದಿನಾಚರಣೆಯನ್ನು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಉದ್ಘಾಟಿಸಿದರು.
ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಶಾಸಕ ವೇದವ್ಯಾಸ ಕಾಮತ್, ನಗರಾಭಿವೃದ್ದಿ ಪ್ರಾಧಿಕಾದ ಅಧ್ಯಕ್ಷ ರವಿಶಂಕರ್ ಮಿಜಾರು, ಕರಾವಳಿ ಅಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷರಾದ ಮಟ್ಟಾರು ರತ್ನಾಕರ ಹೆಗಡೆ ಇದ್ದರು. ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕ ಮಾಣಿಕ್ಯ ಸ್ವಾಗತಿಸಿದರು.






.jpeg)
.jpeg)

.jpeg)


