Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ: ಕೃಷಿ ಕಾಯಿದೆ ತಿದ್ದುಪಡಿ ಮಸೂದೆ...

ಕಾರ್ಕಳ: ಕೃಷಿ ಕಾಯಿದೆ ತಿದ್ದುಪಡಿ ಮಸೂದೆ ಜಾರಿ ವಿರೋಧಿಸಿ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Sept 2021 12:52 PM IST
share
ಕಾರ್ಕಳ: ಕೃಷಿ ಕಾಯಿದೆ ತಿದ್ದುಪಡಿ ಮಸೂದೆ ಜಾರಿ ವಿರೋಧಿಸಿ ಪ್ರತಿಭಟನೆ

ಕಾರ್ಕಳ: ಕೇಂದ್ರ ಸರಕಾರ ಕೃಷಿ ಕಾಯಿದೆ ತಿದ್ದುಪಡಿ ಮಸೂದೆ ಜಾರಿಯ ಮೂಲಕ ದೇಶದ ಬೆನ್ನೆಲುಬಾಗಿರುವ ರೈತರ ಬೆನ್ನುಮೂಳೆ ಮುರಿದು ಅವರನ್ನುಬಂಡವಾಳಶಾಹಿಗಳ ಗುಲಾಮರನ್ನಾಗಿಸುವ ವ್ಯವಸ್ಥಿತ ಹುನ್ನಾರ ನಡೆಸುತ್ತಿದೆ ಉಡುಪಿ ಜಿಲ್ಲಾ ಕಾಂಗ್ರೆಸ್ ವಕ್ತಾರ ಬಿಪಿನ್ ಚಂದ್ರಪಾಲ್ ನಕ್ರೆ ಹೇಳಿದ್ದಾರೆ.

ಅವರು ಇಲ್ಲಿನ ಬೈಪಾಸ್ ಸರ್ಕಲ್ ನಲ್ಲಿ  ಕಾರ್ಕಳ ಬ್ಲಾಕ್ ಕಾಂಗ್ರೆಸ್ ಕಿಸಾನ್ ಘಟಕ ಆಯೋಜಿಸಿದ್ದ ಕೇಂದ್ರದ ಕೃಷಿ ತಿದ್ದುಪಡಿ ಮಸೂದೆಯನ್ನು ಪ್ರತಿರೋದಿಸಿ ನಡೆದ ಸಾಂಕೇತಿಕ ರಾಸ್ತಾರೋಕೋ ಪ್ರತಿಭಟನೆಯಲ್ಲಿ ಮಾತಾಡುತ್ತಿದ್ದರು.

ಸ್ವಾಮಿನಾಥನ್ ಆಯೋಗದ ಶಿಪಾರಸುಗಳನ್ನು ಗಾಳಿಗೆ ತೂರಿ ಕನಿಷ್ಟ ಬೆಂಬಲ ಬೆಲೆ ಘೋಷಿಸುವಲ್ಲಿ ರೈತರನ್ನು ಕತ್ತಲೆಯಲ್ಲಿಡಲಾಗಿದೆ. ಭೂ ಮಸೂದೆ ತಿದ್ದುಪಡಿಯ ಮೂಲಕ ಮತ್ತೊಮ್ಮೆ ಈ ದೇಶದಲ್ಲಿ ಊಳಿಗಮಾನ್ಯ ಪದ್ಧತಿ ಜರಿಗೆ ಬರುವಂತೆ ಮಾಡಿದೆ ಎಂದು ಅವರು ಈ ಸಂದರ್ಭದಲ್ಲಿ ಹೇಳಿದರು.

ರಾಜ್ಯ ಕಿಸಾನ್ ಘಟಕ ಕಾರ್ಯದರ್ಶಿ ಉದಯಕುಮಾರ್ ಶೆಟ್ಟಿ, ಸುಶಾಂತ್ ಸುಧಾಕರ್ ಸಂದರ್ಭೋಚಿತವಾಗಿ ಮಾತಾಡಿದರು ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಸುದಾಕರ ಕೋಟ್ಯಾನ್, ಕಾರ್ಕಳ ಬ್ಲಾಕ್ ಅಧ್ಯಕ್ಷ ಸದಾಶಿವ ದೇವಾಡಿಗ, ಕೆಪಿಸಿಸಿ  ಕೋ ಓರ್ಡಿನೇಟರ್ ಕೃಷ್ಣಮೂರ್ತಿ, ಮಹಿಳಾ ಕಾಂಗ್ರೆಸ್ ಅದ್ಯಕ್ಷೆ ಅನಿತಾ ಡಿಸೋಜ, ಜಿಲ್ಲಾ ಕಾಂಗ್ರೆಸ್ ಕಿಸಾನ್ ಘಟಕ ಕಾರ್ಯಾದಕ್ಷ ಪ್ರಕಾಶ ಪೂಜಾರಿ, ಜಿಲ್ಲಾ ಮಹಿಳಾ ಕಾಂಗ್ರೆಸ್ ಉಪಾಧ್ಯಕ್ಷೆ ಮಾಲಿನಿ ರೈ, ಮಾಜಿ ಪುರಸಬಾ ಅಧ್ಯಕ್ಷ ಸುಬೀತ್ ಕುಮಾರ್, ಪ್ರತಿಮಾ ರಾಣೆ, ಪಂಚಾಯತ್ ಸದಸ್ಯೆ ಮಮತಾ ಶೆಟ್ಟಿ. ಪುರಸಬಾ ವಿರೋಧ ಪಕ್ಷದ ನಾಯಕ ಅಶ್ಪಕ್ ಅಹಮ್ಮದ್, ಐಟಿ ಸತೀಷ್, ಬ್ಲಾಕ್ ಕಾನೂನು ಘಟಕದ ರೆಹಮತುಲ್ಲ, ಎಸ್ಸಿ ಘಟಕದ ಅಧ್ಯಕ್ಷ ಅಣ್ಣಪ್ಪ, ಗ್ರಾಮೀಣ ಅದ್ಯಕ್ಷ ಥೋಮಸ್ ಮಸ್ಕರೆನಸ್, ವಿವೇಕಾನಂದ ಶೆಣೈ, ಸುಂದರ ಗೌಡ ಹಾಗೂ ವಿವಿಧ ಘಟಕಗಳ ಸದಸ್ಯರು ಉಪಸ್ಥಿತರಿದ್ದರು.

ಬ್ಲಾಕ್ ಕಾಂಗ್ರೆಸ್ ವಕ್ತಾರ ಶುಭದಾ ರಾವ್ ಸ್ವಾಗತಿಸಿದರು. ಪ್ರಧಾನ ಕಾರ್ಯದರ್ಶಿ ಪ್ರಭಾಕರ ಬಂಗೇರ ಕಾರ್ಯಕ್ರಮ ನಿರ್ವಹಿಸಿ ವಂದನಾರ್ಪಣೆ ಗೈದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X