Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉಪ್ಪಿನಂಗಡಿ : ರೈತ ವಿರೋಧಿ ಕಾಯ್ದೆ...

ಉಪ್ಪಿನಂಗಡಿ : ರೈತ ವಿರೋಧಿ ಕಾಯ್ದೆ ವಿರೋಧಿಸಿ ಎಸ್‍ಡಿಪಿಐ ಪ್ರತಿಭಟನೆ

ವಾರ್ತಾಭಾರತಿವಾರ್ತಾಭಾರತಿ27 Sept 2021 10:02 PM IST
share
ಉಪ್ಪಿನಂಗಡಿ : ರೈತ ವಿರೋಧಿ ಕಾಯ್ದೆ ವಿರೋಧಿಸಿ ಎಸ್‍ಡಿಪಿಐ ಪ್ರತಿಭಟನೆ

ಉಪ್ಪಿನಂಗಡಿ : ಕೇಂದ್ರ ಸರಕಾರದ ಮೂರು ಕೃಷಿ ಕಾಯ್ದೆಗಳನ್ನು ವಿರೋಧಿಸಿ ಸಂಯುಕ್ತ ಕಿಸಾನ್ ಮೋರ್ಚಾ ಸೋಮವಾರ ಕರೆ ನೀಡಿರುವ ಭಾರತ ಬಂದ್‍ಗೆ ಬೆಂಬಲವಾಗಿ ರಾಷ್ಟ್ರೀಯ ಡೆಮಾಕ್ರಟಿಕ್ ಪಕ್ಷವು ಉಪ್ಪಿನಂಗಡಿಯಲ್ಲಿ ರಾಷ್ಟ್ರೀಯ ಹೆದ್ದಾರಿ ತಡೆ ನಡೆಸಿ, ಪ್ರತಿಭಟನೆ ನಡೆಸಿತು.

ಎಸ್‍ಡಿಪಿಐ ಮುಖಂಡ ವಿಕ್ಟರ್ ಮಾರ್ಟಿಸ್ ಮಾತನಾಡಿ, ದೇಶದ ಜನರಿಗೆ ಅಚ್ಚೇದಿನ್ ತರುತ್ತೇವೆ ಎಂದು ಅಧಿಕಾರಕ್ಕೆ ಬಂದ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರ ದೇಶದಲ್ಲಿ ಇದ್ದದ್ದನ್ನು ಮಾರಿ ಹಾಕಿದ್ದು ಬಿಟ್ಟರೆ ಅಚ್ಚೇದಿನ್ ತರಲೇ ಇಲ್ಲ. ಇದರೊಂದಿಗೆ ಕೇಂದ್ರ ಸರಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳಲ್ಲಿ ರೈತರಿಗೆ ಯಾವುದೇ ಸಾಧಕಗಳಿಲ್ಲ. ಎಲ್ಲವು ಬಾಧಕವಾಗಿರುವ ಅಂಶಗಳೇ ಆಗಿದೆ. ಆದರೆಲ್ಲಾ ಎಲ್ಲರೂ ಇದನ್ನು ಅರ್ಥೈಸಿಕೊಂಡು ಈ ಕಾಯ್ದೆಗಳನ್ನು ವಿರೋಧಿಸಬೇಕಿದೆ. ರಾಹುಲ್‍ ಗಾಂಧಿ ಹೇಳಿರುವಂತೆ ಚೌಕಿದಾರ್ ಚೋರ್ ಹೇ ಎಂಬ ಮಾತು ಈಗ ನಿಜವಾಗುತ್ತಿದೆ. ಚೌಕಿದಾರ್ ಕೇವಲ ಕಳ್ಳ ಅಲ್ಲ. ಷೋಕಿಲಾಲ್ ಕೂಡಾ. ಮನೆಗೆ ಒಡೆಯನಾಗುವ ತಾಕತ್ತಿಲ್ಲದವ ದೇಶವನ್ನು ಹೇಗೆ ಆಳಬಲ್ಲ ಎಂದು ಪ್ರಶ್ನಿಸಿದರು.

ಎಸ್‍ಡಿಪಿಐಯ ಸುಳ್ಯ ವಿಧಾನಸಭಾ ಕ್ಷೇತ್ರದ ಅಧ್ಯಕ್ಷ ಇಕ್ಬಾಲ್ ಬೆಳ್ಳಾರೆ, ಎಸ್‍ಡಿಪಿಐಯ ಪುತ್ತೂರು ತಾಲೂಕು ಸಮಿತಿ ಅಧ್ಯಕ್ಷ ಇಬ್ರಾಹೀಂ ಸಾಗರ್ ಮಾತನಾಡಿದರು.

ಪ್ರತಿಭಟನೆಯಲ್ಲಿ ಎಸ್‍ಡಿಪಿಐ ಮುಖಂಡರಾದ ಅಬ್ದುಲ್ ರಝಾಕ್ ಸೀಮಾ, ಜಾಫರ್ ಸಾದಿಕ್ ಫೈಝಿ, ಹನೀಫ್ ಪೂಂಜಾಲಕಟ್ಟೆ, ಸಿದ್ದೀಕ್ ಕೆ.ಎ., ಫೈಸಲ್ ಮೂರುಗೋಳಿ, ಮುಸ್ತಫಾ ಮುಸ್ಲಿಯಾರ್, ಬದ್ರುದ್ದೀನ್ ಪುಣಚ, ಮೈಸೀಂ ಇಬ್ರಾಹೀಂ, ಟಿ.ಎಸ್. ಹನೀಫ್, ಹಮೀದ್ ಮೆಜೆಸ್ಟಿಕ್, ರಶೀದ್ ಮಠ, ರಫೀಕ್ ಸವಣೂರು, ಅಶ್ರಫ್ ಕೂರ್ನಡ್ಕ, ಪಿಬಿಕೆ ಮುಹಮ್ಮದ್, ಅನ್ವರ್ ಪೆರುವಾಯಿ, ಬಶೀರ್ ಆತೂರು, ಇನಾಸ್ ರೊಡ್ರಿಗಸ್, ಮಜೀದ್ ಮಠ   ದಲಿತ ಸಂಘಟನೆಯ ವಿಶ್ವನಾಥ ಪುಣ್ಚತ್ತಾರು, ಬಾಬು ಸವಣೂರು ಮತ್ತಿತರರು ಉಪಸ್ಥಿತರಿದ್ದರು.

ಶಾಕೀರ್ ಅಳಕೆಮಜಲು ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು. ಝಕಾರಿಯಾ ಕೊಡಿಪ್ಪಾಡಿ ವಂದಿಸಿದರು. 
ಮೊದಲಿಗೆ ಅರ್ಧ ರಾಷ್ಟ್ರೀಯ ಹೆದ್ದಾರಿಯನ್ನು ತಡೆದ ಪ್ರತಿಭಟನಕಾರರು ಕೊನೆಗೆ ರಾಷ್ಟ್ರೀಯ ಹೆದ್ದಾರಿಯನ್ನು ಸಂಪೂರ್ಣ ಬಂದ್ ಮಾಡಿ ಕೆಲ ನಿಮಿಷಗಳ ಕಾಲ ಸಾಂಕೇತಿಕ ಪ್ರತಿಭಟನೆ ನಡೆಸಿದರು. 

ಪೋಟೋ: 27ಯುಪಿಪಿಪ್ರೊಟೆಸ್ಟ್ 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X