Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬೊಕ್ಕಪಟ್ನ- ಬೋಳೂರಿನಿಂದ ಕಂಕನಾಡಿ...

ಬೊಕ್ಕಪಟ್ನ- ಬೋಳೂರಿನಿಂದ ಕಂಕನಾಡಿ ರೈಲ್ವೇ ನಿಲ್ದಾಣದ ವರೆಗೆ ನೂತನ ಸರಕಾರಿ ಸಿಟಿ ಬಸ್ ಸೇವೆಗೆ ಚಾಲನೆ

ವಾರ್ತಾಭಾರತಿವಾರ್ತಾಭಾರತಿ27 Sept 2021 10:48 PM IST
share
ಬೊಕ್ಕಪಟ್ನ- ಬೋಳೂರಿನಿಂದ ಕಂಕನಾಡಿ ರೈಲ್ವೇ ನಿಲ್ದಾಣದ ವರೆಗೆ ನೂತನ ಸರಕಾರಿ ಸಿಟಿ ಬಸ್ ಸೇವೆಗೆ ಚಾಲನೆ

ಮಂಗಳೂರು: ಜಿಲ್ಲಾಡಳಿತ ಮತ್ತು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು  ಬೊಕ್ಕಪಟ್ನ-ಬೋಳೂರಿನ ಸುಲ್ತಾನ್ ಬತ್ತೇರಿಯಿಂದ ಅಮೃತಾನಂದಮಯಿ ಆಶ್ರಮದ ಮೂಲಕವಾಗಿ ಕಂಕನಾಡಿ ರೈಲ್ವೇ ಸ್ಟೇಷನ್ ವರೆಗೆ ಮತ್ತು ಅಲ್ಲಿಂದ ವಾಪಸು ಬೋಳೂರು ಸುಲ್ತಾನ್ ಬತ್ತೇರಿ - ಬೊಕ್ಕಪಟ್ನದ ವರೆಗೆ ಸರಕಾರಿ ಸಿಟಿ ಬಸ್ ಸೇವೆಗೆ ಇಂದು ಚಾಲನೆ ನೀಡಲಾಯಿತು.

ಶಾಸಕರಾದ ವೇದವ್ಯಾಸ ಕಾಮತ್ ಚಾಲನೆ ನೀಡಿ, ಸ್ಥಳೀಯ ಸಾರ್ವಜನಿಕರು ಬಹಳ ಕಾಲದಿಂದಲೂ ಇಲ್ಲಿ  ಸರಕಾರಿ ಸಾರಿಗೆ ವ್ಯವಸ್ಥೆ ಕಲ್ಪಿಸಬೇಕೆಂಬ ಬೇಡಿಕೆಯನ್ನು ಸಲ್ಲಿಸುತ್ತಿದ್ದರು. ಇಲ್ಲಿನ ಜನರ ಭಾವನೆಗಳಿಗನುಗುಣವಾಗಿ ಸದ್ಗುರು ಶ್ರೀ ಮಾತಾ ಅಮೃತಾನಂದಮಯಿ ದೇವಿಯವರ ಮಂಗಳೂರು ಭೇಟಿಯ ಸಂದರ್ಭದಲ್ಲಿ ಅಮ್ಮನವರು ಇಲ್ಲಿ ಸಾರಿಗೆ ಸೌಲಭ್ಯ ಅಭಿವೃದ್ಧಿ ಮಾಡಬೇಕಾಗಿ ತಿಳಿಸಿದ್ದರು. ಅಮ್ಮನವರ ಸಂಕಲ್ಪದಂತೆ ಇಂದು ಅವರ 68 ನೆಯ ಜನ್ಮದಿನಾಚರಣೆಯಂದು ಈ ಸೇವೆ ಆರಂಭಗೊಳ್ಳುತ್ತಿರುವುದು ವಿಶೇಷ ಎಂದರು.

ಮಾತಾ ಅಮೃತಾನಂದಮಯಿ ಸೇವಾ ಸಮಿತಿಯ ಅಧ್ಯಕ್ಷರಾದ ಡಾ.ವಸಂತ ಕುಮಾರ್ ಪೆರ್ಲ ಪ್ರಾಸ್ತಾವಿಕ ನುಡಿಗಳನ್ನಾಡಿದರು.

ಶ್ರೀ ಅರುಣ ಎಸ್.ಎನ್., ವಿಭಾಗೀಯ ನಿಯಂತ್ರಣಾಧಿಕಾರಿ, ಕೆ ಎಸ್ ಆರ್ ಟಿ ಸಿ, ಮಂಗಳೂರು ವಿಭಾಗ ಇವರು ಸ್ವಾಗತಿದರು. ಕೃಷ್ಣ ಶೆಟ್ಟಿ ವಂದಿಸಿದರು. ಡಾ.ದೇವದಾಸ್ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಡಾ.ಜೀವರಾಜ್ ಸೊರಕೆ, ಆಡಳಿತ ನಿರ್ದೇಶಕರು. ಎಸ್.ಸಿ.ಎಸ್ ಆಸ್ಪತ್ರೆ , ಮಂಗಳೂರು, ಮಾಜಿ ಮೇಯರ್  ದಿವಾಕರ್, ಸ್ಥಳೀಯ ಕಾರ್ಪೋರೇಟರ್  ಜಗದೀಶ್ ಶೆಟ್ಟಿ, ಮಂಗಳೂರು, ಪ್ರಸಾದ್ ರಾಜ್ ಕಾಂಚನ್, ಸುರೇಶ್ ಅಮೀನ್, ಮುರಳೀಧರ್ ಶೆಟ್ಟಿ, ಪಂಕಜ್ ವಸಾನಿ, ಆರ್.ಟಿ.ಓ  ವರ್ಣೇಕರ್ ಬೋಳೂರು ಮೊಗವೀರ ಸಭಾದ ಪ್ರತಿನಿಧಿಗಳು, ರಾಹುಲ್ ಶೆಟ್ಟಿ, ಯೋಗೀಶ್ ಆಚಾರ್ಯ ಮೊದಲಾದವರು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X