Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. 'ವಿಕೋಪ ನಿರ್ವಹಣೆಯಲ್ಲಿ ತಂತ್ರಜ್ಞಾನದ...

'ವಿಕೋಪ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ-ಉಪಯೋಗ'- ರಾಜ್ಯ ಮಟ್ಟದ ಪ್ರಬಂಧ ಸ್ಪರ್ಧೆ

ವಾರ್ತಾಭಾರತಿವಾರ್ತಾಭಾರತಿ27 Sept 2021 10:54 PM IST
share

ಬೆಂಗಳೂರು, ಸೆ. 27: ಅಂತರ್‍ರಾಷ್ಟ್ರೀಯ ವಿಕೋಪ ಅಪಾಯ ತಗ್ಗಿಸುವಿಕೆ ದಿನಾಚರಣೆ ಅಂಗವಾಗಿ ಆಡಳಿತ ತರಬೇತಿ ಸಂಸ್ಥೆಯ `ವಿಕೋಪ ನಿರ್ವಹಣಾ ಕೇಂದ್ರವು ವಿಕೋಪ ನಿರ್ವಹಣೆಯಲ್ಲಿ ತಂತ್ರಜ್ಞಾನದ ಬಳಕೆ ಮತ್ತು ಉಪಯೋಗಗಳು' ವಿಷಯದ ಮೇಲೆ 18 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಕನ್ನಡ ಮತ್ತು ಇಂಗ್ಲಿಷ್ ಎರಡೂ ಭಾಷೆಗಳಲ್ಲಿ ರಾಜ್ಯಮಟ್ಟದ ಪ್ರಬಂಧ ಸ್ಪರ್ಧೆಯನ್ನು ಆಯೋಜಿಸಿದೆ.

ಸ್ಪರ್ಧಾರ್ಥಿಗಳು ತಮ್ಮ ಪ್ರಬಂಧಗಳನ್ನು ಟೈಪ್ ಮಾಡಿ (ವರ್ಡ್ ಫಾರ್ಮೆಟ್‍ನಲ್ಲಿ) ಮಿಂಚಂಚೆ ಮೂಲಕ ಹಾಗೂ ಕೈಬರಹದಲ್ಲಿ ಬರೆಯವವರು ಪೋಸ್ಟ್ ಮೂಲಕ ಎರಡು ರೀತಿಯಲ್ಲಿ ಕಳುಹಿಸಲು ಅವಕಾಶ ನೀಡಲಾಗಿದೆ. ಪ್ರಬಂಧಗಳನ್ನು ಸ್ವೀಕರಿಸಲು ನ.15 ಕೊನೆಯ ದಿನ. ಪ್ರಬಂಧವನ್ನು ಕನ್ನಡ ಅಥವಾ ಆಂಗ್ಲ ಭಾಷೆಯಲ್ಲಿ ಟೈಪ್ ಮಾಡಿ ವರ್ಡ್‍ಫೈಲ್ ಮೂಲಕ ಕಳುಹಿಸುವವರು atiessaycompetition@gmail ಗೆ ಕಳುಹಿಸುವುದು. ಕೈಬರಹದಲ್ಲಿ ಬರೆದ ಪ್ರಬಂಧಗಳ(ಹಾರ್ಡ್‍ಕಾಪಿ)ನ್ನು ಮಹಾ ನಿರ್ದೇಶಕರು, ಆಡಳಿತ ತರಬೇತಿ ಸಂಸ್ಥೆ, ಲಲಿತ ಮಹಲ್ ರಸ್ತೆ, ಮೈಸೂರು-570011 ವಿಳಾಸಕ್ಕೆ ಕಳುಹಿಸಬೇಕು.

ಕನ್ನಡ ಮತ್ತು ಆಂಗ್ಲ ಭಾಷೆಯ ಪ್ರಬಂಧಗಳಿಗೆ ಪ್ರತ್ಯೇಕ ನಗದು ಬಹುಮಾನ ಮತ್ತು ಪ್ರಮಾಣ ಪತ್ರ ನೀಡಲಾಗುತ್ತದೆ. ಮೊದಲ ಬಹುಮಾನ 10 ಸಾವಿರ ರೂ., ದ್ವಿತೀಯ ಬಹುಮಾನ 8 ಸಾವಿರ ರೂ. ಹಾಗೂ ತೃತೀಯ ಬಹುಮಾನ 5ಸಾವಿರ ರೂ.ಗಳು ಆಡಳಿತ ತರಬೇತಿ ಸಂಸ್ಥೆ ಮೈಸೂರು ಇಲ್ಲಿ ಹಮ್ಮಿಕೊಳ್ಳುವ ಕಾರ್ಯಾಗಾರದಲ್ಲಿ ಬಹುಮಾನ ನೀಡಲಾಗುವುದು. ಸ್ಪರ್ಧಾರ್ಥಿಗಳು ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಇರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕಿದ್ದು, ಮಾಹಿತಿಯನ್ನುhttp://atimysore.gov.in ವೆಬ್‍ಸೈಟ್‍ನಲ್ಲಿ ಪಡೆಯಬಹುದು. ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು, ಮೊಬೈಲ್ ಸಂ. 9740768931 ಮತ್ತು 99012 12215 ಇವರನ್ನು ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X