Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಅಂತಾರಾಷ್ಟ್ರೀಯ
  4. "ಅಮೆರಿಕಾಗಿಂತ ಭಾರತೀಯ ಮಾಧ್ಯಮ ಉತ್ತಮ...

"ಅಮೆರಿಕಾಗಿಂತ ಭಾರತೀಯ ಮಾಧ್ಯಮ ಉತ್ತಮ ನಡವಳಿಕೆ ಹೊಂದಿದೆ" ಎಂಬ ಬೈಡೆನ್ ಹೇಳಿಕೆ ಸಮರ್ಥಿಸಿದ ಶ್ವೇತಭವನ

ವಾರ್ತಾಭಾರತಿವಾರ್ತಾಭಾರತಿ28 Sept 2021 4:35 PM IST
share
ಅಮೆರಿಕಾಗಿಂತ ಭಾರತೀಯ ಮಾಧ್ಯಮ ಉತ್ತಮ ನಡವಳಿಕೆ ಹೊಂದಿದೆ ಎಂಬ ಬೈಡೆನ್ ಹೇಳಿಕೆ ಸಮರ್ಥಿಸಿದ ಶ್ವೇತಭವನ

ವಾಷಿಂಗ್ಟನ್: ಅಮೆರಿಕಾದ ಮಾಧ್ಯಮಕ್ಕಿಂತ ಭಾರತದ ಮಾಧ್ಯಮವು ಉತ್ತಮ ನಡವಳಿಕೆ ತೋರುತ್ತದೆ ಎಂದು ಇತ್ತೀಚೆಗೆ  ಭಾರತದ ಪ್ರಧಾನಿ ಜತೆಗಿನ ಭೇಟಿ ಸಂದರ್ಭ ಅಮೆರಿಕಾ ಅಧ್ಯಕ್ಷ ಜೋ ಬೈಡೆನ್ ಅವರು ಹೇಳಿರುವುದು ಅಮೆರಿಕಾದ ಮಾಧ್ಯಮ ಮಂದಿಗೆ ಹಿಡಿಸಿಲ್ಲ. ಆದರೆ ಬೈಡೆನ್ ಅವರ ಹೇಳಿಕೆಯನ್ನು ಸಮರ್ಥಿಸಿರುವ ಶ್ವೇತಭವನ ಅದೇ ಸಮಯ, ಅಧ್ಯಕ್ಷರ ಹೇಳಿಕೆಯು ಅಮೆರಿಕಾದ ಮಾಧ್ಯಮದ ಮೇಲಿನ ವಾಗ್ದಾಳಿಯಲ್ಲ ಎಂದು ಸ್ಪಷ್ಟಪಡಿಸಿದೆ.

ಭಾರತದ ಪ್ರಧಾನಿ ಜತೆಗಿನ ಭೇಟಿ ಸಂದರ್ಭ ಭಾರತದ ಮಾದ್ಯಮವನ್ನು ಹೊಗಳಿದ್ದ ಬೈಡೆನ್ ಅದೇ ಸಮಯ ವಿದೇಶಿ ಸರಕಾರಗಳ ಮುಖ್ಯಸ್ಥರ ಎದುರಿಗೆ  ಸಂದರ್ಭಕ್ಕೆ ತಕ್ಕುದಲ್ಲದ ಪ್ರಶ್ನೆಗಳನ್ನು ಕೇಳುವ ಅಮೆರಿಕಾದ ಮಾಧ್ಯಮ ಮಂದಿಯ ಮೇಲೆ ಕಿಡಿಕಾರಿದ್ದರು.

ಬೈಡೆನ್ ಅವರ ಹೇಳಿಕೆ ಕುರಿತು ಶ್ವೇತಭವನದ ಮಾಧ್ಯಮ ಕಾರ್ಯದರ್ಶಿ ಜೆನ್ ಪ್ಸಕಿ ಅವರು ಸೋಮವಾರ ಮಾಧ್ಯಮ ಮಂದಿಯಿಂದ ಪ್ರಶ್ನೆಗಳ ಸುರಿಮಳೆಯನ್ನೇ ಎದುರಿಸಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಜೆನ್ "ಇಂದು ಅವರು ಕೋವಿಡ್ ಲಸಿಕೆಗಳ ಕುರಿತು ಮಾತನಾಡಬಯಸಿದ್ದರೆ, ಕೆಲ ಪ್ರಶ್ನೆಗಳು ಅದೇ ವಿಚಾರಕ್ಕೆ ಸಂಬಂಧಿಸಿದ್ದರೆ ಕೆಲವು ಸಂದರ್ಭ ಅವರು ಮಾತನಾಡಲು ಬಯಸುವ ವಿಷಯದ ಹೊರತಾಗಿ ಬೇರೆ ವಿಷಯಗಳ ಪ್ರಶ್ನೆಗಳಿರುತ್ತವೆ" ಎಂದು ಹೇಳಿದರು.

"ಮಾಧ್ಯಮ ಸ್ವಾತಂತ್ರ್ಯದ ವಿಚಾರದಲ್ಲಿ ಭಾರತದ ಮಾಧ್ಯಮ ಜಗತ್ತಿನಲ್ಲಿ 142ನೇ ಸ್ಥಾನದಲ್ಲಿದೆ ಎಂದು ರಿಪೋರ್ಟರ್ಸ್ ವಿದೌಟ್ ಬಾರ್ಡರ್ಸ್ ರ್ಯಾಂಕಿಂಗ್ ತಿಳಿಸುತ್ತದೆ, ಹೀಗಿರುವಾಗ ಭಾರತೀಯ ಮಾಧ್ಯಮ ಮತ್ತು ಅಮೆರಿಕಾ ಮಾಧ್ಯಮವನ್ನು ಹೇಗೆ ಹೋಲಿಸಬಹುದು?" ಎಂದು  ಒಬ್ಬ ಪತ್ರಕರ್ತರು ಕೇಳಿದಾಗ "ಈಗಿನ ಅಧ್ಯಕ್ಷರು 140ಕ್ಕೂ ಹೆಚ್ಚು ಬಾರಿ ಮಾಧ್ಯಮಗಳ ಪ್ರಶ್ನೆಗಳಿಗೆ ಉತ್ತರಿಸುತ್ತಿದ್ದಾರೆ. ಅವರು ಮಾಧ್ಯಮಗಳ ಪಾತ್ರವನ್ನು ಗೌರವಿಸುತ್ತಾರೆ" ಎಂದು ಜೆನ್ ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X