Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಹಬ್ಬದ ವೇಳೆ ಕೋವಿಡ್ ಮಾರ್ಗಸೂಚಿಯಲ್ಲಿ...

ಹಬ್ಬದ ವೇಳೆ ಕೋವಿಡ್ ಮಾರ್ಗಸೂಚಿಯಲ್ಲಿ ಮಾರ್ಪಾಡು: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ವಾರ್ತಾಭಾರತಿವಾರ್ತಾಭಾರತಿ28 Sept 2021 10:48 PM IST
share
ಹಬ್ಬದ ವೇಳೆ ಕೋವಿಡ್ ಮಾರ್ಗಸೂಚಿಯಲ್ಲಿ ಮಾರ್ಪಾಡು: ದ.ಕ. ಜಿಲ್ಲಾಧಿಕಾರಿ ಡಾ. ರಾಜೇಂದ್ರ

ಮಂಗಳೂರು, ಸೆ.28: ಮುಂಬರುವ ಹಬ್ಬಗಳ ಸಂದರ್ಭದಲ್ಲಿ ಕೋವಿಡ್-19 ಪ್ರಕರಣಗಳ ಸಂಭಾವ್ಯ ಏರಿಕೆಯನ್ನು ತಡೆಯಲು ಈವರೆಗೆ ಹೊರಡಿಸಿರುವ ಮಾರ್ಗಸೂಚಿ ಮತ್ತು ಆದೇಶಗಳಿಗೆ ಕೆಲವೊಂದು ಸೇರ್ಪಡೆಗಳು ಮತ್ತು ಮಾರ್ಪಾಡುಗಳನ್ನು ಮಾಡಿ ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಆದೇಶಿಸಿದ್ದಾರೆ.

ಪ್ರಸ್ತುತ ಚಾಲ್ತಿಯಲ್ಲಿರುವ ರಾತ್ರಿ ಕರ್ಫ್ಯೂ ಮುಂದುವರಿಯಲಿದ್ದು, ರಾತ್ರಿ ಕರ್ಫ್ಯೂ 10 ಗಂಟೆಯಿಂದ ಬೆಳಗ್ಗೆ 5ಗಂಟೆಯವರೆಗೆ ಜಾರಿಯಲ್ಲಿರುತ್ತದೆ. ಅಕ್ಟೋಬರ್ 1ರಿಂದ ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಷರತ್ತಿಗೊಳಪಟ್ಟು ಶೇ.50ರಷ್ಟು ಆಸನ ಸಾಮರ್ಥ್ಯದೊಂದಿಗೆ ಚಿತ್ರಮಂದಿರ, ಮಲ್ಟಿಪ್ಲೆಕ್ಸ್, ಥಿಯೇಟರ್, ರಂಗಮಂದಿರ ಹಾಗೂ ಆಡಿಟೋರಿಯಂಗಳು ಮತ್ತು ಇದೇ ರೀತಿಯ ಸ್ಥಳಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ.

ಇಂತಹ ಸ್ಥಳಗಳಿಗೆ ಕನಿಷ್ಠ ಒಂದು ಡೋಸ್ ಲಸಿಕೆ ಪಡೆದವರಿಗೆ ಮಾತ್ರ ಪ್ರವೇಶ ನಿರ್ಬಂಧವಿರುತ್ತದೆ ಹಾಗೂ ಇಂತಹ ಸ್ಥಳಗಳಿಗೆ ಗರ್ಭಿಣಿಯರು ಮತ್ತು ಹಿರಿಯ ನಾಗರಿಕರು ಭೇಟಿ ನೀಡದಂತೆ ಸಲಹೆ ನೀಡಲಾಗಿದೆ. ಇಲ್ಲಿನ ಪ್ರವೇಶದ್ವಾರದಲ್ಲಿ ಕಡ್ಡಾಯವಾಗಿ ಥರ್ಮಲ್ ಸ್ಕ್ರೀನಿಂಗ್ ಮಾಡಬೇಕು. ಪ್ರತಿ ಪ್ರದರ್ಶನದ ನಂತರ ವಿಶ್ರಾಂತ ಕೊಠಡಿಗಳು, ಶೌಚಾಲಯ ಸೇರಿದಂತೆ ಎಲ್ಲ ಸ್ಥಳಗಳನ್ನು ಸ್ವಚ್ಛಗೊಳಿಸುವುದು. ಪ್ರವೇಶ ಮತ್ತು ನಿರ್ಗಮನ ಅಲ್ಲದೇ ಆಯಕಟ್ಟಿನ ಸ್ಥಳಗಳಲ್ಲಿ ಹ್ಯಾಂಡ್ ಸ್ಯಾನಿಟೈಝ್ ಸಂಬಂಧಪಟ್ಟ ಆಡಳಿತ ವರ್ಗ, ಮಾಲಕರು ಅಥವಾ ಸಂಘಟಕರು ಒದಗಿಸಬೇಕು.

ಅ.3ರಿಂದ ಕಡ್ಡಾಯವಾಗಿ ಕೋವಿಡ್ ಸಮುಚಿತ ವರ್ತನೆಗಳನ್ನು ಪಾಲಿಸುವ ಪರತ್ತಿಗೊಳಪಟ್ಟು ಪಬ್‌ಗಳು ಕಾರ್ಯ ನಿರ್ವಹಿಸಲು ಅನುಮತಿ ನೀಡಲಾಗಿದೆ. ಜಿಲ್ಲೆಯಲ್ಲಿ ಶಾಲೆಗಳ ಕಾರ್ಯಚರಣೆ ಬಗ್ಗೆ ಈಗಾಗಲೇ ಹೊರಡಿಸಲಾದ ಆದೇಶ ಮುಂದುವರಿಯಲಿದೆ. ಕೇರಳದಿಂದ ದಕ್ಷಿಣ ಕನ್ನಡ ಜಿಲ್ಲೆಗೆ ಪ್ರವೇಶವಿರುವ ಗಡಿಭಾಗಗಳಲ್ಲಿ ಈಗಾಗಲೇ ನಿರ್ಮಿಸಲಾಗಿರುವ ಚೆಕ್‌ ಪೋಸ್ಟ್‌ಗಳಲ್ಲಿ ತಪಾಸಣೆ ಕಾರ್ಯವನ್ನು ಮುಂದುವರಿಸ ಬೇಕು ಎಂದು ಜಿಲ್ಲಾಧಿಕಾರಿ ಡಾ.ಕೆ.ವಿ. ರಾಜೇಂದ್ರ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X