Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಬಿಜೆಪಿಯದ್ದು ತಾಲಿಬಾನ್ ಸಂಸ್ಕೃತಿ:...

ಬಿಜೆಪಿಯದ್ದು ತಾಲಿಬಾನ್ ಸಂಸ್ಕೃತಿ: ಕಾಂಗ್ರೆಸ್ ಕಿಡಿ

ವಾರ್ತಾಭಾರತಿವಾರ್ತಾಭಾರತಿ28 Sept 2021 11:44 PM IST
share
ಬಿಜೆಪಿಯದ್ದು ತಾಲಿಬಾನ್ ಸಂಸ್ಕೃತಿ: ಕಾಂಗ್ರೆಸ್ ಕಿಡಿ

ಬೆಂಗಳೂರು, ಸೆ.28: ಮಹಿಳೆಯರು ಹೊರಬರದಂತೆ ಫಾರ್ಮಾನು ಹೊರಡಿಸುವುದು, ಅಕ್ಕಿ ಕೇಳಿದವರಿಗೆ ಹೋಗಿ ಸಾಯಿರಿ ಎನ್ನುವುದೇ ಬಿಜೆಪಿಯ ತಾಲಿಬಾನ್ ಸಂಸ್ಕøತಿ. ದೇಶದಲ್ಲಿ ಪ್ರಜಾಪ್ರಭುತ್ವವನ್ನು ಕಾಂಗ್ರೆಸ್ ಗಟ್ಟಿಯಾಗಿ ಸ್ಥಾಪಿಸಿದೆ, ನಿಮ್ಮ ತಾಲಿಬಾನ್ ಸಂಸ್ಕೃತಿಯ ಆಟ ನಡೆಯದು. ಅಂದಹಾಗೆ ತಾವು ಸದಾ ನಶೆಯಲ್ಲಿರಬೇಡಿ, ಇನ್ನಷ್ಟು ಜೀವಗಳನ್ನು ತೆಗೆಯಬೇಡಿ ಸಿ.ಟಿ.ರವಿ ಎಂದು ಕಾಂಗ್ರೆಸ್ ಕಿಡಿಗಾರಿದೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಕಾಂಗ್ರೆಸ್, ‘ಗುಂಡು' ಹಾಕುವುದು, ‘ಗುಂಡು' ಹಾರಿಸುವುದು ಬಿಜೆಪಿಯ ತಾಲಿಬಾನ್ ಸಂಸ್ಕೃತಿಯ ಭಾಗ. ಕೊರೋನಾಶಿರ್ವಾದಯಾತ್ರೆ ನಡೆಸಿ ಅಕ್ರಮ ಬಂದೂಕಿನಲ್ಲಿ ಗುಂಡು ಹಾರಿಸಿದ್ದು, ನಶೆಯಲ್ಲಿ ಕಾರು ಗುದ್ದಿಸಿ ಯುವಕರಿಬ್ಬರನ್ನ ಕೊಂದು ಅವರ ಕುಟುಂಬಕ್ಕೆ ಬೆದರಿಕೆಯೊಡ್ಡಿ ಸುಮ್ಮನಿರಿಸಿದ್ದು ನಿಮ್ಮ ಹಾಗೂ ನಿಮ್ಮ ಪಕ್ಷದ ತಾಲಿಬಾನ್ ಸಂಸ್ಕೃತಿಯಲ್ಲವೇ ಸಿ.ಟಿ.ರವಿ? ಎಂದು ಪ್ರಶ್ನಿಸಿದೆ.

ಸರ್ದಾರ್ ಪಟೇಲರಿಂದ ಭಾರತದಲ್ಲಿ ನಿಷೇಧಿಸಲ್ಪಟ್ಟ ಮೊದಲ ಸಂಘಟನೆಯಾದ ಆರೆಸೆಸ್ಸ್ ಎಂಬ ದೇಶವಿರೋಧಿ ಸಂಘಟನೆ ಐಸಿಸ್‍ನಷ್ಟೇ ಅಪಾಯಕಾರಿ. ಬಿಜೆಪಿ ಪಕ್ಷ ಹಾಗೂ ತಾಲಿಬಾನ್ ಒಂದೇ ನಾಣ್ಯದ ಎರಡು ಮುಖಗಳು. ಇವೆರೆಡೂ ದೇಶವಿರೋಧಿಗಳ ಕೂಟ, ಪಟೇಲರು ಇಂದು ಇದ್ದಿದ್ದರೆ ಆರೆಸೆಸ್ಸ್‍ನಂತೆಯೇ ಬಿಜೆಪಿಯನ್ನೂ ನಿಷೇಧಿಸುತ್ತಿದ್ದರು ಎಂದು ಕಾಂಗ್ರೆಸ್ ಹೇಳಿದೆ.

ಪ್ರತಿ ಬಿಜೆಪಿಗನೂ ಆರೆಸೆಸ್ಸ್ ಅನ್ನು ಒಪ್ಪಲೇಬೇಕು. ಯಾವ ಬಿಜೆಪಿಗನೂ ಮೋದಿ-ಶಾ ಜೋಡಿಯ ಯಾವುದೇ ತಪ್ಪುಗಳನ್ನು ವಿರೋಧಿಸಲಾಗದು. ಪ್ರತಿ ಬಿಜೆಪಿಗನೂ ಮೋದಿ ಮುಖಸ್ತುತಿ ಮಾಡುವುದು ಕಡ್ಡಾಯ. ಪ್ರತಿ ಬಿಜೆಪಿಗನೂ ಮೊ-ಶಾ ಜೋಡಿಯ ಮುಂದೆ ಕೈಕಟ್ಟಿ ನಿಲ್ಲಲೇಬೇಕು. ಬಿಜೆಪಿ ಪಕ್ಷ ಗುಲಾಮರನ್ನ ಸೃಷ್ಟಿಸುತ್ತದೆಯೇ ಹೊರತು ನಾಯಕರನ್ನಲ್ಲ ಎಂದು ಕಾಂಗ್ರೆಸ್ ದೂರಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X