Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಸರಕಾರದ 'ಖಾಸಗೀಕರಣʼ ಪಟ್ಟಿಯಲ್ಲಿ...

ಸರಕಾರದ 'ಖಾಸಗೀಕರಣʼ ಪಟ್ಟಿಯಲ್ಲಿ ಸ್ಟೀಲ್‌ ಅಥಾರಿಟಿ ಅಫ್‌ ಇಂಡಿಯಾ, ಎನ್‌ಬಿಸಿಸಿ ಹಾಗೂ ಬೃಹತ್‌ ಫ್ಯಾಕ್ಟರಿಗಳು !

ವಾರ್ತಾಭಾರತಿವಾರ್ತಾಭಾರತಿ29 Sep 2021 1:24 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಸರಕಾರದ ಖಾಸಗೀಕರಣʼ ಪಟ್ಟಿಯಲ್ಲಿ ಸ್ಟೀಲ್‌ ಅಥಾರಿಟಿ ಅಫ್‌ ಇಂಡಿಯಾ, ಎನ್‌ಬಿಸಿಸಿ ಹಾಗೂ ಬೃಹತ್‌ ಫ್ಯಾಕ್ಟರಿಗಳು !

ಹೊಸದಿಲ್ಲಿ:  ಕೇಂದ್ರ ಸರಕಾರಿ ಸ್ವಾಮ್ಯದ ಹಲವು ದೊಡ್ಡ ಮತ್ತು ಮಧ್ಯಮ ಗಾತ್ರದ ಸಾರ್ವಜನಿಕ ರಂಗದ ಸಂಸ್ಥೆಗಳಾದ ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ  ಮತ್ತು ನಿರ್ಮಾಣ ಸಂಸ್ಥೆ ಎನ್‍ಬಿಸಿಸಿ (ಇಂಡಿಯಾ) ಇವುಗಳು ಕೇಂದ್ರ ಸರಕಾರ ಖಾಸಗೀಕರಣಗೊಳಿಸುವ ಸಂಸ್ಥೆಗಳ ಪ್ರಾರಂಭಿಕ ಪಟ್ಟಿಯಲ್ಲಿರುವ ಸಾಧ್ಯತೆಯಿದೆ. ಪ್ರಮುಖವಲ್ಲದ ಕ್ಷೇತ್ರಗಳಲ್ಲಿರುವ ಎಲ್ಲಾ ಸಾರ್ವಜನಿಕ ರಂಗದ ಸಂಸ್ಥೆಗಳನ್ನು ಮುಚ್ಚಲು ಅಥವಾ ಖಾಸಗೀಕರಣಗೊಳಿಸಲು ಸರಕಾರ ಈಗಾಗಲೇ ನಿರ್ಧರಿಸಿದೆ ಎಂದು financialexpress.com ವರದಿ ಮಾಡಿದೆ.

ಮದ್ರಾಸ್ ಫರ್ಟಿಲೈಝರ್ಸ್ ಹಾಗೂ ನ್ಯಾಷನಲ್ ಫರ್ಟಿಲೈಝರ್ಸ್ ಕೂಡ ಖಾಸಗೀಕರಣಗೊಳ್ಳಬಹುದಾದ ಸಂಸ್ಥೆಗಳಲ್ಲಿ ಸೇರಿವೆ.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾದಲ್ಲಿ ಕೇಂದ್ರ ಸರಕಾರ ಶೇ 65ರಷ್ಟು ಪಾಲುದಾರಿಕೆ ಹೊಂದಿದ್ದು ಇದರ ಮೊತ್ತ ರೂ. 29,600 ಆಗಿದ್ದರೆ ಎನ್‍ಬಿಸಿಸಿಯಲ್ಲಿ ಸರಕಾರದ ಶೇ 61.75ರಷ್ಟು ಪಾಲುದಾರಿಕೆಯ ಈಗಿನ ಮೌಲ್ಯ ರೂ. 5200 ಕೋಟಿಯಷ್ಟಾಗಲಿದೆ.

ಸ್ಟೀಲ್ ಅಥಾರಿಟಿ ಆಫ್ ಇಂಡಿಯಾ ಅಥವಾ ಸೈಲ್  ಅಸಾನ್ಸೋಲ್, ಭಿಲಾಯ್, ಬೊಕಾರೋ ದುರ್ಗಾಪುರ್ ಮತ್ತು ರೂರ್ಕೆಲಾದಲ್ಲಿ ಉಕ್ಕಿನ ಸ್ಥಾವರಗಳು ಹಾಗೂ ಮೂರು  ಇತರ ವಿಶೇಷ ಉಕ್ಕಿನ ಸ್ಥಾವರಗಳು ಹಾಗೂ ಫೆರ್ರೋ ಅಲಾಯ್ ಸ್ಥಾವರಗಳನ್ನು ಹೊಂದಿದೆ. ಆರ್ಥಿಕ ವರ್ಷ 2021-22ರ ಮೊದಲ ತ್ರೈಮಾಸಿಕದಲ್ಲಿ ಕಳೆದ ತ್ರೈಮಾಸಿಕದ ರೂ 1,270 ಕೊಟಿ ನಷ್ಟಕ್ಕೆ ಹೋಲಿಸಿದಾಗ ಈ ವರ್ಷ ರೂ 3,.850 ಕೋಟಿ ನಿವ್ವಳ ಲಾಭವನ್ನು ಸಂಸ್ಥೆ ದಾಖಲಿಸಿದೆ.

ಅತ್ತ ಎನ್‍ಬಿಸಿಸಿ ಕೂಡ ಆರ್ಥಿಕ ವರ್ಷ 2021-22ರ ಪ್ರಥಮ ತ್ರೈಮಾಸಿಕದಲ್ಲಿ ರೂ 27 ಕೋಟಿ ನಿವ್ವಳ ಲಾಭ ಗಳಿಸಿದೆ.  

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X