Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಮುಖ್ಯಮಂತ್ರಿಯಾಗುವ ಸಿದ್ದರಾಮಯ್ಯ ಕನಸು...

ಮುಖ್ಯಮಂತ್ರಿಯಾಗುವ ಸಿದ್ದರಾಮಯ್ಯ ಕನಸು ಕನಸಾಗಿಯೇ ಉಳಿಯಲಿದೆ: ಶಾಸಕ ಕೆ.ಜಿ.ಬೋಪಯ್ಯ

ವಾರ್ತಾಭಾರತಿವಾರ್ತಾಭಾರತಿ29 Sept 2021 8:08 PM IST
share
ಮುಖ್ಯಮಂತ್ರಿಯಾಗುವ ಸಿದ್ದರಾಮಯ್ಯ ಕನಸು ಕನಸಾಗಿಯೇ ಉಳಿಯಲಿದೆ: ಶಾಸಕ ಕೆ.ಜಿ.ಬೋಪಯ್ಯ

ಮಡಿಕೇರಿ ಸೆ.29 : ಬಿಜೆಪಿ ಮತ್ತು ಆರೆಸ್ಸೆಸ್ ನ್ನು ತಾಲಿಬಾನ್‍ಗೆ ಹೋಲಿಸುವ ಮೂಲಕ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೀಳು ಸಂಸ್ಕೃತಿ ಪ್ರದರ್ಶಿಸಿದ್ದಾರೆ ಎಂದು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ಟೀಕಿಸಿದ್ದಾರೆ.

ಮಡಿಕೇರಿಯಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಕೆ.ಜಿ.ಬೋಪಯ್ಯ, ಮುಂದಿನ ಮುಂಖ್ಯಮಂತ್ರಿಯಾಗುವ ಭ್ರಮೆಯಲ್ಲಿ ಸಿದ್ದರಾಮಯ್ಯ ಇದ್ದಾರೆ. ಅವರ ಕನಸು ಎಂದೆಂದೂ ನನಸಾಗುವುದಿಲ್ಲ ಎಂದು ಹೇಳಿದ ಬೋಪಯ್ಯ, ರಾಜ್ಯದಲ್ಲಿ  ಮತ್ತೆ ಬಿಜೆಪಿ ಅಧಿಕಾರಕ್ಕೆ ಬರುತ್ತೆ. ಸಿದ್ದರಾಮಯ್ಯ ಕನಸು ಕನಸಾಗಿಯೇ ಉಳಿಯುತ್ತದೆ ಎಂದರು.  

 ಆರೆಸ್ಸೆಸ್ ನ ದೇಶಭಕ್ತಿಯ ಸಂಸ್ಕೃತಿ ತಿಳಿಯದೇ ಸಿದ್ದರಾಮಯ್ಯ ಹೇಳಿಕೆ ನೀಡಿದ್ದಾರೆ. ಯಾರ ವಿರುದ್ಧವಾದರು ಮಾತನಾಡುವಾಗ ಮಾಜಿ ಮುಖ್ಯಮಂತ್ರಿಗಳಿಗೆ ಗಂಭೀರತೆ ಇರಬೇಕು. ಇಂತಹ ಬಾಲಿಶ ಹೇಳಿಕೆ  ನೀಡಿರೋದು ಅತ್ಯಂತ ಖಂಡನೀಯ. ಈ ರೀತಿಯ   ಹೇಳಿಕೆಯನ್ನು ಮಾಜಿ ಸಿಎಂ. ಸಿದ್ದರಾಮಯ್ಯರಿಂದ ಯಾರು  ಕೂಡ ನೀರಿಕ್ಷೆ ಮಾಡಿರಲಿಲ್ಲ ಎಂದರು.

ಆರೆಸ್ಸೆಸ್ ಹಾಗೂ ಬಿಜಿಪಿಗರು ತಾಲಿಬಾನಿಗಳು  ಎಂಬ  ತಮ್ಮ ಹೇಳಿಕೆಗೆ ಸಿದ್ದರಾಮಯ್ಯ ಕ್ಷಮೆಯಾಚಿಸಬೇಕು ಎಂದು ಒತ್ತಾಯಿಸಿದ ಬೋಪಯ್ಯ, ದೇಶ ಭಕ್ತರನ್ನು ಅತ್ಯಂತ ಹೆಚ್ಚಾಗಿ ಹೊಂದಿರುವ ಸಂಘಟನೆ  ಆರೆಸ್ಸೆಸ್ ಎಂಬುದನ್ನು ಮರೆಯಬಾರದು. ಇಂತಹ ಸಂಘಟನೆ ವಿರುದ್ದ ಬಾಯಿಗೆ ಬಂದಂತೆ ಹೇಳಿಕೆ ಸಿದ್ದರಾಮಯ್ಯ  ನೀಡಿದ್ದು ಖಂಡನೀಯ ಎಂದೂ ಬೋಪಯ್ಯ ಹೇಳಿದರು.  

ಮತಾಂತರ ವಿರೋಧಿ ಕಾನೂನು 

ಕೊಡಗೂ ಸೇರಿದಂತೆ ರಾಜ್ಯದಲ್ಲಿ ಮತಾಂತರ ಹೆಚ್ಚಾಗುತ್ತಿದೆ. ಈ ಬಗ್ಗೆ ಕಳೆದ ಅಧಿವೇಶನದಲ್ಲಿಯೂ ವ್ಯಾಪಕ ಚರ್ಚೆಯಾಗಿದೆ. ನವಂಬರ್‍ನಲ್ಲಿ ನಡೆಯಲಿರುವ ರಾಜ್ಯ ವಿಧಾನಮಂಡಲದ ಮುಂದಿನ ಅಧಿವೇಶನದಲ್ಲಿ ಮತಾಂತರ ವಿರೋಧಿ ಕಾನೂನು ಜಾರಿಯಾಗುವುದು ಖಂಡಿತಾ ಎಂದು ಹೇಳಿದ ಬೋಪಯ್ಯ, ದೇಶದ ಎಲ್ಲಾ ರಾಜ್ಯಗಳಲ್ಲಿಯೂ ಮತಾಂತರ ನಿಲ್ಲುತ್ತದೆ.  ಬಿಜೆಪಿ ಅಂತಹ ಕಾನೂನು ಜಾರಿಗೊಳಿಸಲಿದೆ ಎಂದರು.

ಸಾಂಪ್ರದಾಯಿಕ ದಸರಾ

ಕೊಡಗಿನಲ್ಲಿ ದಸರಾ ಉತ್ಸವ ಸಂಪ್ರದಾಯಕ್ಕೆ ಧಕ್ಕೆಯಾಗದಂತೆ ನಡೆಯಬೇಕು. ಕೋವಿಡ್ ನಿಯಮ ಪಾಲನೆ ಮುಖ್ಯ. ಹೆಚ್ಚು ಜನಸಂದಣಿ ಸೇರುವುದು ಸೂಕ್ತವಲ್ಲ. ಪ್ರಧಾವಿ ಮೋದಿ ಕೂಡ ಮನ್ ಕೀ ಬಾತ್‍ನಲ್ಲಿ ಅಕ್ಟೋಬರ್ ತಿಂಗಳಿನಲ್ಲಿ ಹೆಚ್ಚಿನ ಹಬ್ಬಗಳು, ಜನಸಂದಣಿಯಿಂದ ಮತ್ತೆ ಕೋವಿಡ್ ಹೆಚ್ಚಾಗುವ ಬಗ್ಗೆ ಎಚ್ಚರಿಸಿದ್ದಾರೆ. ಹೀಗಾಗಿ ಪ್ರತಿಯೋರ್ವರೂ ಈ ಬಗ್ಗೆ ಗಮನ ಹರಿಸುವುದು ಸೂಕ್ತ ಎಂದು ಬೋಪಯ್ಯ  ಸಲಹೆ ನೀಡಿದರು.

ಸುದ್ದಿಗೋಷ್ಟಿಯಲ್ಲಿ ರಾಜ್ಯ ಪಶ್ಚಿಮಘಟ್ಟ ಸಂರಕ್ಷಣಾ ಕಾರ್ಯಪಡೆ ಅಧ್ಯಕ್ಷ ಶಾಂತೆಯಂಡ ರವಿ ಕುಶಾಲಪ್ಪ ಹಾಜರಿದ್ದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X