Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಮಾಹಿತಿ - ಮಾರ್ಗದರ್ಶನ
  3. ಬೆಂಗಳೂರು; ಬೇಕರಿ ತರಬೇತಿ

ಬೆಂಗಳೂರು; ಬೇಕರಿ ತರಬೇತಿ

ವಾರ್ತಾಭಾರತಿವಾರ್ತಾಭಾರತಿ29 Sept 2021 9:25 PM IST
share

ಬೆಂಗಳೂರು, ಸೆ. 29: ಬೇಕರಿ ತರಬೇತಿ ಘಟಕದ ವತಿಯಿಂದ ನಾಲ್ಕು ವಾರಗಳ ಬೇಕರಿ ತರಬೇತಿ ಕಾರ್ಯಕ್ರಮವನ್ನು ಆಸಕ್ತಿಯುಳ್ಳ ಬೇಕರಿದಾರರಿಗೆ ಉದ್ದಿಮೆ ಮತ್ತು ಗೃಹಿಣಿಯರಿಗಾಗಿ ಆಯೋಜಿಸಲಾಗಿದೆ.

ಬೇಕರಿ ತರಬೇತಿಯು ದಿನಾಂಕ ಅ.4ರಿಂದ ಪ್ರಾರಂಭವಾಗಲಿದೆ. ಈ ತರಬೇತಿಯಲ್ಲಿ ಬ್ರೆಡ್, ಬನ್, ಪಪ್ಸ್, ಕೇಕ್‍ಗಳು, ವಿಶೇಷ ಬಿಸ್ಕತ್ತುಗಳು, ರೋಲ್ಸ್ಗಳು ಮತ್ತಿತರ ಆಕರ್ಷಕ ಬೇಕರಿ ಪದಾರ್ಥಗಳನ್ನು ಕಲಿಸಲಾಗುವುದು. ಅಭ್ಯರ್ಥಿಗಳು ಸ್ವತಃ ಪದಾರ್ಥ ತಯಾರಿಸುವ ಮೂಲಕ ಕಲಿಯುವ ಸೌಲಭ್ಯವಿದೆ ಎಂದು ತಿಳಿಸಲಾಗಿದೆ.

ಯಾವುದೇ ವಿದ್ಯಾರ್ಹತೆ ಅವಶ್ಯಕತೆಯಿಲ್ಲ. ತಯಾರಿಕೆಗೆ ಬೇಕಾದ ಕಚ್ಛಾ ಪದಾರ್ಥಗಳನ್ನು ತರಬೇತಿ ಘಟಕದಲ್ಲೇ ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ಸಂಯೋಜಕರು, ಬೇಕರಿ ತರಬೇತಿ ಕೇಂದ್ರ, ವಿಸ್ತರಣಾ ನಿರ್ದೇಶನಾಲಯ, ಕೃಷಿ ವಿಶ್ವವಿದ್ಯಾನಿಲಯ, ಹೆಬ್ಬಾಳ, ಬೆಂಗಳೂರು-560 024, ಇವರನ್ನು ಖುದ್ದಾಗಿ ಅಥವಾ ದೂ.ಸಂಖ್ಯೆ 2351 3370 ಮೂಲಕ ಕಚೇರಿ ಕೆಲಸದ ವೇಳೆಯಲ್ಲಿ ಸಂಪರ್ಕಿಸಬಹುದು ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X