Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ,...

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ವಿಲೇಗೆ ಕ್ರಮ: ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಅಕ್ಟೋಬರ್‌ನಲ್ಲಿ ಸ್ವಚ್ಛ ಭಾರತ ಕಾರ್ಯಕ್ರಮ

ವಾರ್ತಾಭಾರತಿವಾರ್ತಾಭಾರತಿ30 Sept 2021 10:31 PM IST
share
ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ವಿಲೇಗೆ ಕ್ರಮ: ಜಿಲ್ಲಾಧಿಕಾರಿ ಡಾ.ರಾಜೇಂದ್ರ

ಮಂಗಳೂರು, ಸೆ.30: ಸ್ವಾತಂತ್ರೋತ್ಸವದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರದ ಯುವಜನ ಹಾಗೂ ಕ್ರೀಡಾ ಇಲಾಖೆ ಹಾಗೂ ರಾಜ್ಯ ಸರಕಾರದ ಸಹಯೋಗದಲ್ಲಿ ಅಕ್ಟೋಬರ್ ಮಾಹೆಯಾದ್ಯಂತ ಸ್ವಚ್ಛ ಭಾರತ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ. ಈ ಚಟುವಟಿಕೆಯಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಿ, ಅದರ ವಿಲೇವಾರಿಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಸಂಬಂಧಿಸಿದ ಇಲಾಖೆಗಳ ಮುಖ್ಯಸ್ಥರಿಗೆ ನಿರ್ದೇಶನ ನೀಡಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕ್ಲೀನ್ ಇಂಡಿಯಾ ಕಾರ್ಯಕ್ರಮ ಆಯೋಜನೆಯ ಪೂರ್ವಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹವೇ ಈ ಆಂದೋಲನದ ಮುಖ್ಯ ಉದ್ದೇಶವಾಗಿದೆ. ಜಿಲ್ಲೆಯ ಮಹಾನಗರ ಪಾಲಿಕೆ, ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯ ಸಂಗ್ರಹಿಸಬೇಕು, ಲೋಕೋಪಯೋಗಿ ಹಾಗೂ ಪಂಚಾಯತ್ ರಾಜ್ ಇಲಾಖೆ ನಿರ್ಮಿಸಿದ ರಸ್ತೆ ಬದಿಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಬೇಕು. ಈ ಆಂದೋಲನವನ್ನು ಬಳಸಿಕೊಂಡು ಹೆಚ್ಚಿನ ತ್ಯಾಜ್ಯ ಸಂಗ್ರಹಿಸಿ, ಅದನ್ನು ವಿಲೇವಾರಿಗೆ ಸಾಗಿಸಬೇಕು. ಪ್ಲಾಸ್ಟಿಕ್ ಬಳಕೆಯ ದುಷ್ಟರಿಣಾಮ ಕುರಿತು ಜಾಗೃತಿ ಮೂಡಿಸಬೇಕುಎಂದು ಹೇಳಿದರು.

ಕ್ಲೀನ್ ಇಂಡಿಯಾ ಆಂದೋಲನ ಯಶಸ್ವಿಯಾಗಲು ಜನರ ಸಹಭಾಗಿತ್ವ ಅತ್ಯಂತ ಅಗತ್ಯವಾಗಿದೆ. ಸಾರ್ವಜನಿಕರು, ಸಂಘ-ಸಂಸ್ಥೆಗಳನ್ನು ಈ ಚಟುವಟಿಕೆಗಳಲ್ಲಿ ಹೆಚ್ಚಿನ ರೀತಿಯಲ್ಲಿ ತೊಡಗಿಸಿಕೊಳ್ಳಬೇಕು. ದೇವಸ್ಥಾನಗಳು, ಬ್ಯಾಂಕುಗಳು ಸೇರಿದಂತೆ ಸಾರ್ವಜನಿಕರ ಹೆಚ್ಚಿನ ಓಡಾಟ ಗಳಿರುವ ಪ್ರದೇಶಗಳಲ್ಲಿ, ನೀರಿನ ಮೂಲಗಳಲ್ಲಿ ಕಂಡು ಬರುವ ತ್ಯಾಜ್ಯವನ್ನು ತೆರವು ಮಾಡಬೇಕು. ಗ್ರಾಮೀಣ ಮಟ್ಟದಲ್ಲಿ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಗ್ರಾಮ ಲೆಕ್ಕಿಗರು ಹೆಚ್ಚಿನ ಕಾಳಜಿ ವಹಿಸಬೇಕು ಎಂದು ಹೇಳಿದರು.

ಜಿಲ್ಲೆಯ ನೆಹರು ಯುವ ಕೇಂದ್ರ ಹಾಗೂ ಎನ್‌ಎಸ್‌ಎಸ್‌ನಿಂದ ಗಾಂಧಿ ಜಯಂತಿಯ ದಿನವಾದ ಅ.2ರಂದು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುವುದು. ಅಂದಿನಿಂದಲೇ ವಿವಿಧ ಇಲಾಖೆಗಳ ಸಹಯೋಗದಲ್ಲಿ ಹಲವು ಚಟುವಟಿಕೆಗಳನ್ನು ಆಯೋಜಿಸಿಕೊಂಡು ಆಯಾ ದಿನ ಗಳಂದೇ ಪ್ಲಾಸ್ಟಿಕ್ ತ್ಯಾಜ್ಯ ತೆರವು ಮಾಡುವ ಕಾರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಜಿಲ್ಲಾಧಿಕಾರಿ ಸಲಹೆ ನೀಡಿದರು.

ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಜಿಲ್ಲಾ ಲೀಡ್ ಬ್ಯಾಂಕ್‌ನ ಪ್ರಬಂಧಕ ಪ್ರವೀಣ್, ಯುವ ಸಬಲೀಕರ ಮತ್ತು ಕ್ರೀಡಾ ಇಲಾಖೆ ಉಪನಿದೇರ್ಶಕ ಪ್ರದೀಪ್ ಡಿಸೋಜ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಕಾರ್ಯಪಾಲಕ ಇಂಜಿನಿಯರ್ ಜಿ.ನರೇಂದ್ರ ಬಾಬು, ನೆಹರು ಯುವಕೇಂದ್ರದ ಅಧಿಕಾರಿ ರಘುವೀರ್ ಸೂಟರ್‌ಪೇಟೆ, ಜಿಪಂ ಮುಖ್ಯ ಯೋಜನಾಧಿಕಾರಿ ಸಂಧ್ಯಾ ಹಾಗೂ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಮತ್ತು ಸಿಬ್ಬಂದಿ ಸಭೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X