Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದಸರಾ; ಕೋವಿಡ್ ಮಾರ್ಗಸೂಚಿ ಪಾಲಿಸಿ...

ದಸರಾ; ಕೋವಿಡ್ ಮಾರ್ಗಸೂಚಿ ಪಾಲಿಸಿ ಆಚರಿಸಲು ನಿರ್ಧಾರ: ದ.ಕ. ಜಿಲ್ಲಾಧಿಕಾರಿ

ವಾರ್ತಾಭಾರತಿವಾರ್ತಾಭಾರತಿ1 Oct 2021 10:06 PM IST
share
ದಸರಾ; ಕೋವಿಡ್ ಮಾರ್ಗಸೂಚಿ ಪಾಲಿಸಿ ಆಚರಿಸಲು ನಿರ್ಧಾರ: ದ.ಕ. ಜಿಲ್ಲಾಧಿಕಾರಿ

ಮಂಗಳೂರು, ಅ.1: ಕೋವಿಡ್ ಸೋಂಕು ಹಿನ್ನೆಲೆಯಲ್ಲಿ ಮುಂಬರುವ ನವರಾತ್ರಿ (ದಸರಾ) ಉತ್ಸವವನ್ನು ಜಿಲ್ಲೆಯ ಕಟೀಲು ದುರ್ಗಾ ಪರಮೇಶ್ವರಿ, ಕುದ್ರೋಳಿ ಗೋಕರ್ಣನಾಥೇಶ್ವರ ಹಾಗೂ ಮಂಗಳಾದೇವಿ ಸೇರಿದಂತೆ ಇತರ ದೇವಸ್ಥಾನಗಳಲ್ಲಿ ಜಿಲ್ಲಾಡಳಿತ ಕಳೆದ ವರ್ಷ ಹೊರಡಿಸಿದ ಮಾರ್ಗಸೂಚಿಗಳಂತೆಯೇ ಈ ಬಾರಿಯೂ ಆಚರಿಸುವುದು ಸೂಕ್ತ ಎಂದು ಮೀನುಗಾರಿಕೆ, ಬಂದರು ಹಾಗೂ ಒಳನಾಡು ಜಲಸಾರಿಗೆ ಸಚಿವ ಎಸ್.ಅಂಗಾರ ಅಭಿಪ್ರಾಯಪಟ್ಟರು.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ನವರಾತ್ರಿ ಉತ್ಸವ ಆಚರಣೆ ಕುರಿತ ಜಿಲ್ಲಾ ಧಾರ್ಮಿಕ ಪರಿಷತ್ತಿನ ಸಭೆಯಲ್ಲಿ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಕೋವಿಡ್-19 ಸೋಂಕು ಹಿನ್ನೆಲೆಯಲ್ಲಿ ಕಳೆದ ಬಾರಿ ನವರಾತ್ರಿ ಉತ್ಸವ (ದಸರಾ) ಆಚರಣೆ ಕುರಿತಂತೆ ಜಿಲ್ಲಾಡಳಿತ ಮಾರ್ಗಸೂಚಿಗಳನ್ನು ಪ್ರಕಟಿಸಿತ್ತು. ಅದರಂತೆ ದೇವಸ್ಥಾನಗಳ ಆಡಳಿತ ಮಂಡಳಿಗಳು, ಪ್ರಮುಖವಾಗಿ ಭಕ್ತರು ಸಹಕರಿಸಿದ್ದರು. ಈ ಬಾರಿಯೂ ಕೋವಿಡ್ 3ನೇ ಅಲೆ ಎದುರಾದಲ್ಲಿ ಮತ್ತೊಮ್ಮೆ ಜಿಲ್ಲೆಯಲ್ಲಿ ಲಾಕ್‌ಡೌನ್ ಮಾಡುವ ಸಂದರ್ಭವನ್ನು ತಳ್ಳಿಹಾಕುವಂತಿಲ್ಲ. ಸಮಸ್ಯೆ ಬಿಗಡಾಯಿಸದಂತೆ ನಮಗೆ ನಾವೇ ತಡೆ ಹಾಕಿಕೊಳ್ಳಬೇಕಿದೆ ಎಂದರು.

ದೇವಸ್ಥಾನಗಳಿಗೆ ಬರುವ ಭಕ್ತರಿಗೆ ಕೋವಿಡ್ ವ್ಯಾಕ್ಸಿನ್ ಪ್ರಯೋಜನದ ಬಗ್ಗೆ ದೇವಸ್ಥಾನಗಳಲ್ಲಿ ಜಾಗೃತಿ ಮೂಡಿಸಬೇಕು. ದೇವಸ್ಥಾನದ ಆವರಣದಲ್ಲಿಯೇ ಜಿಲ್ಲಾಡಳಿತದ ಸಹಯೋಗದಲ್ಲಿ ಲಸಿಕಾ ಶಿಬಿರವನ್ನು ಏರ್ಪಡಿಸಬೇಕು ಎಂದು ಅವರು ಸಲಹೆ ನೀಡಿದರು.

ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಮಾತನಾಡಿ, ದಸರಾ ಸಂದರ್ಭದಲ್ಲಿ ಕೋವಿಡ್ ಸಮುಚಿತ ವರ್ತನೆಯನ್ನು ಪಾಲಿಸಿಕೊಂಡು ದೇವಸ್ಥಾನ ದಲ್ಲಿ ದರ್ಶನ ಹಾಗೂ ಸೇವೆಯನ್ನು ನಿರ್ವಹಿಸಬೇಕು. ಮಾಸ್ಕ್ ಧಾರಣೆ ಕಡ್ಡಾಯ ಹಾಗೂ ಸುರಕ್ಷಿತ ಅಂತರ ಪಾಲನೆ ಎಲ್ಲರ ಜವಾಬ್ದಾರಿ ಯಾಗಿದೆ. ಕಳೆದ ವರ್ಷ ಹೊರಡಿಸಲಾದ ಮಾರ್ಗಸೂಚಿಗಳಂತೆ ಈ ಬಾರಿಯೂ ಜಿಲ್ಲಾಡಳಿತದಿಂದ ಹೊರಡಿಸಲಾಗುವ ಮಾರ್ಗಸೂಚಿಗಳ ಅನ್ವಯ ದಸರಾ ಆಚರಣೆಗೆ ದೇವಸ್ಥಾನದ ಆಡಳಿತ ಮಂಡಳಿಗಳು ಸಹಕಾರ ನೀಡಬೇಕು ಎಂದರು.

ಜಿಲ್ಲೆಯಾದ್ಯಂತ ಅ.2ರಿಂದ ಸ್ವಚ್ಛ ಭಾರತ್ ಅಭಿಯಾನ ಹಮ್ಮಿಕೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸ್ವಯಂ ಸೇವಕರು ಹಾಗೂ ಭಕ್ತರ ಸಹಕಾರದಲ್ಲಿ ಜಿಲ್ಲೆಯ ಎಲ್ಲ ದೇವಸ್ಥಾನಗಳಲ್ಲಿ ಪ್ಲಾಸ್ಟಿಕ್ ತ್ಯಾಜ್ಯವನ್ನು ಸಂಗ್ರಹಿಸಿ ಅದರ ವಿಲೇವಾರಿಗೆ ಸಹಕರಿಸುವಂತೆಯೂ ಅವರು ಕರೆ ನೀಡಿದರು. ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ರವಿಶಂಕರ್ ಮಿಜಾರು, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕಿಶೋರ್, ಜಿಲ್ಲಾ ಧಾರ್ಮಿಕ ಪರಿಷತ್‌ನ ಅಧ್ಯಕ್ಷ ಗಿರಿಪ್ರಸಾದ್, ಸದಸ್ಯರು ಹಾಗೂ ವಿವಿಧ ದೇವಸ್ಥಾನಗಳ ಆಡಳಿತ ಮಂಡಳಿಗಳ ಪದಾಧಿಕಾರಿಗಳು ಸಭೆಯಲ್ಲಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X