Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಪ್ರಥಮ ದರ್ಜೆ ಕಾಲೇಜುಗಳ 1,242 ಸಹಾಯಕ...

ಪ್ರಥಮ ದರ್ಜೆ ಕಾಲೇಜುಗಳ 1,242 ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅಧಿಸೂಚನೆ, ಅ.7ಕ್ಕೆ ಅರ್ಜಿ ಸಲ್ಲಿಕೆ ಆರಂಭ

ಪಾರದರ್ಶಕತೆಗೆ ಒತ್ತು, ಕೆಇಎ ಲಿಖಿತ ಪರೀಕ್ಷೆ ಅಂಕಗಳೇ ಮಾನದಂಡ, ಸಂದರ್ಶನ ಇಲ್ಲ

ವಾರ್ತಾಭಾರತಿವಾರ್ತಾಭಾರತಿ1 Oct 2021 6:43 PM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share

ಬೆಂಗಳೂರು, ಅ. 1: ಸರಕಾರಿ ಪ್ರಥಮ ದರ್ಜೆ ಕಾಲೇಜುಗಳಲ್ಲಿನ 1,242 ಸಹಾಯಕ ಪ್ರಾಧ್ಯಾಪಕರ ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಅಧಿಸೂಚನೆ ಪ್ರಕಟಿಸಲಾಗಿದ್ದು, ಇದೇ 7ರಿಂದ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭವಾಗಲಿದೆ.

`ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ಮೂಲಕ ಲಿಖಿತ ಪರೀಕ್ಷೆ ನಡೆಸಿ ಸಂಪೂರ್ಣ ಪಾರದರ್ಶಕತೆಯೊಂದಿಗೆ ಈ ನೇಮಕಾತಿ ಪ್ರಕ್ರಿಯೆ ನಡೆಯಲಿದೆ. ಈ ಪರೀಕ್ಷೆಯಲ್ಲಿ ಪಡೆದ ಅಂಕಗಳೇ ನೇಮಕಾತಿಗೆ ಆಧಾರವಾಗಲಿದ್ದು, ಸಂದರ್ಶನ ಇರುವುದಿಲ್ಲ' ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್. ಅಶ್ವತ್ಥನಾರಾಯಣ ಸ್ಪಷ್ಟಪಡಿಸಿದ್ದಾರೆ. 

ಡಿಸೆಂಬರ್‍ನಲ್ಲಿ ಪರೀಕ್ಷೆ ನಡೆಯಲಿದ್ದು, ಅಭ್ಯರ್ಥಿಗಳು ಕನ್ನಡ ಮತ್ತು ಇಂಗ್ಲಿಷ್ ನಲ್ಲಿ ತೇರ್ಗಡೆಯಾಗುವುದು ಕಡ್ಡಾಯವಾಗಿರುತ್ತದೆ. ಈ ವಿಷಯಗಳಲ್ಲಿ ಮಾತ್ರ ವಿವರಣಾತ್ಮಕ ಉತ್ತರಗಳನ್ನು ಬರೆಯಬೇಕಾಗುತ್ತದೆ. ಉಳಿದ ವಿಷಯಗಳಲ್ಲಿ ಬಹು ಆಯ್ಕೆ ಪ್ರಶ್ನೆಗಳು ಮಾತ್ರ ಇರುತ್ತವೆ. 1,242 ಹುದ್ದೆಗಳ ಪೈಕಿ 16 ವಿಷಯಗಳಿಗೆ ಸಂಬಂಧಿಸಿದ 145 ಹುದ್ದೆಗಳು 2015ರಲ್ಲಿ ಭರ್ತಿಯಾಗದ ಹುದ್ದೆಗಳಾಗಿವೆ.

ಉಳಿದ 1097 ಹುದ್ದೆಗಳು ಈ ಸಾಲಿನ ನೇಮಕಾತಿಗೆ ಮಂಜೂರಾಗಿರುತ್ತವೆ. 2015ರ ಖಾಲಿ ಹುದ್ದೆಗಳನ್ನು ಹೊರತುಪಡಿಸಿ, ಪ್ರಸಕ್ತ ಸಾಲಿಗೆ 25 ವಿಷಯಗಳಿಗೆ ಈ ನೇಮಕಾತಿ ನಡೆಯಲಿದೆ. ಅರ್ಥಶಾಸ್ತ್ರದಲ್ಲಿ 121, ಕನ್ನಡ 105, ಇತಿಹಾಸ 108, ರಾಜ್ಯಶಾಸ್ತ್ರ 96, ವಾಣಿಜ್ಯ ಶಾಸ್ತ್ರ 171, ಭೌತಶಾಸ್ತ್ರ 74, ರಸಾಯನಶಾಸ್ತ್ರ 82, ಗಣಿತಶಾಸ್ತ್ರ 72, ಸಸ್ಯಶಾಸ್ತ್ರ 51, ಇಂಗ್ಲಿಷ್ 34 ಹುದ್ದೆಗಳ ನೇಮಕಾತಿ ಇದರಲ್ಲಿ ಸೇರಿದ್ದು, ಹೆಚ್ಚಿನ ವಿವರಗಳು ಪ್ರಾಧಿಕಾರದ ವೆಬ್ ಸೈಟ್‍ನಲ್ಲಿ ಸಿಗಲಿದೆ ಎಂದು ಅಶ್ವತ್ಥ ನಾರಾಯಣ ವಿವರಿಸಿದ್ದಾರೆ. 

‘ವಿದ್ಯಾರ್ಥಿಗಳಿಗೆ ಗುಣಮಟ್ಟದ ಶಿಕ್ಷಣ ಸಿಗುವಂತೆ ಮಾಡುವುದು ಸರಕಾರದ ಗುರಿಯಾಗಿದೆ. ಪ್ರಧಾನ ಮಂತ್ರಿ ಮೋದಿ ಜಾರಿಗೊಳಿಸಿರುವ ರಾಷ್ಟೀಯ ಶಿಕ್ಷಣ ನೀತಿಯ ಮುಖ್ಯ ಆಶಯ ಇದಾಗಿದೆ. ಹೀಗಾಗಿ, ಸಂಪೂರ್ಣ ಪಾರದರ್ಶಕತೆಯೊಂದಿಗೆ ಪರೀಕ್ಷೆಯಲ್ಲಿನ ಮೆರಿಟ್ ಅನ್ನೇ ಅಳತೆಗೋಲಾಗಿಸಿಕೊಂಡು ನೇಮಕಾತಿ ನಡೆಯಲಿದೆ. ಗುಣಮಟ್ಟದ ಬೋಧಕರು ಗುಣಮಟ್ಟದ ವಿದ್ಯಾರ್ಥಿಗಳನ್ನು ರೂಪಿಸಬಲ್ಲರು ಎಂಬುದು ಸರಕಾರದ ನಿಲುವಾಗಿದೆ’ ಎಂದು ಅವರುತಿಳಿಸಿದ್ದಾರೆ.

ವಂಚನೆಗೆ ಒಳಗಾಗಬೇಡಿ: ‘ಉದ್ಯೋಗಾಕಾಂಕ್ಷಿಗಳಿಗೆ ಯಾರೇ ಆಗಲಿ ಆಮಿಷ, ಪ್ರಲೋಭನೆಗಳಿಗೆ ಒಳಗಾಗಬಾರದು. ಪ್ರಭಾವ ಬಳಸಿ ಉದ್ಯೋಗ ಕೊಡಿಸುವುದಾಗಿ ಭರವಸೆ ಕೊಡುವವರನ್ನು ನಂಬಿ ಹಣ, ಪರಿಶ್ರಮ ಹಾಗೂ ಸಮಯದ ನಷ್ಟ ಮಾಡಿಕೊಳ್ಳಬಾರದು ಎಂದು ಸಚಿವ ಡಾ.ಅಶ್ವತ್ಥ ನಾರಾಯಣ ಇದೇ ವೇಳೆ ಸಲಹೆ ನೀಡಿದ್ದಾರೆ. 

‘ಕೆಇಎ ವೆಬ್‍ಸೈಟ್ ಮೂಲಕ ಅ.7ರಂದು ಅರ್ಜಿ ಸಲ್ಲಿಕೆ ಶುರುವಾಗಲಿದ್ದು ನವೆಂಬರ್ 6ರಂದು ಕೊನೆಯ ದಿನವಾಗಿರುತ್ತದೆ. ಅರ್ಜಿ ಸಲ್ಲಿಸಬಹುದು. ಒಟ್ಟು 1242 ಸಹಾಯಕ ಪ್ರಾಧ್ಯಾಪಕ ಹುದ್ದೆಗಳಲ್ಲಿ ಶೇ 5ರಷ್ಟು ಹುದ್ದೆಗಳನ್ನು ಇಲಾಖೆಯ ಗ್ರೂಪ್ ‘ಸಿ’ ವೃಂದದಿಂದ ನೇರ ನೇಮಕಾತಿ ಮಾಡಿಕೊಳ್ಳಲಾಗುತ್ತದೆ.ಅರ್ಜಿ ಶುಲ್ಕ ಪಾವತಿಗೆ ನ.10 ಕೊನೆಯ ದಿನ. ವಯೋಮಿತಿ, ಅರ್ಜಿ ಶುಲ್ಕ, ವೇತನ ಶ್ರೇಣಿ ಮತ್ತಿತರ ಮಾಹಿತಿಗಾಗಿ ಕೆಇಎ ವೆಬ್‍ಸೈಟ್ https://kea.kar.nic.in ಗಮನಿಸಬಹುದು ಎಂದು ಅಶ್ವತ್ಥನಾರಾಯಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X