Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹುದ್ದೆ ಇರಲಿ, ಇಲ್ಲದಿರಲಿ ರಾಹುಲ್ ,...

ಹುದ್ದೆ ಇರಲಿ, ಇಲ್ಲದಿರಲಿ ರಾಹುಲ್ , ಪ್ರಿಯಾಂಕಾ ಗಾಂಧಿ ಪರ ನಿಲ್ಲುತ್ತೇನೆ: ನವಜೋತ್ ಸಿಧು

ವಾರ್ತಾಭಾರತಿವಾರ್ತಾಭಾರತಿ2 Oct 2021 3:08 PM IST
share
ಹುದ್ದೆ ಇರಲಿ, ಇಲ್ಲದಿರಲಿ ರಾಹುಲ್ , ಪ್ರಿಯಾಂಕಾ ಗಾಂಧಿ ಪರ ನಿಲ್ಲುತ್ತೇನೆ: ನವಜೋತ್ ಸಿಧು

ಹೊಸದಿಲ್ಲಿ: "ಪೋಸ್ಟ್  ಇರಲಿ ಅಥವಾ ಇಲ್ಲದೇ ಇರಲಿ ... ರಾಹುಲ್ ಗಾಂಧಿ ಮತ್ತು ಪ್ರಿಯಾಂಕಾ ಗಾಂಧಿ ವಾದ್ರಾ ಅವರ ಪರವಾಗಿ ನಿಲ್ಲುತ್ತೇನೆ" ಎಂದು ಪಂಜಾಬ್ ಕಾಂಗ್ರೆಸ್ ಮುಖ್ಯಸ್ಥರಾಗಿರುವ ನವಜೋತ್ ಸಿಧು ಘೋಷಿಸಿದರು.

"ಗಾಂಧೀಜಿ ಹಾಗೂ  ಶಾಸ್ತ್ರೀಜಿಯವರ ತತ್ವಗಳನ್ನು ಎತ್ತಿಹಿಡಿಯುವುದಾಗಿ" ಪ್ರತಿಜ್ಞೆ ಮಾಡಿದ ಸಿಧು ಮುಂದಿನ ವರ್ಷ ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲಲು ತಮ್ಮ ಬದ್ಧತೆಯನ್ನು ಸೂಚಿಸಿದರು.

"ಗಾಂಧೀಜಿ ಹಾಗೂ  ಶಾಸ್ತ್ರೀಜಿಯವರ ತತ್ವಗಳನ್ನು ಎತ್ತಿಹಿಡಿಯುವೆ ... ಹುದ್ದೆ ಇರಲಿ ಅಥವಾ ಹುದ್ದೆ ಇಲ್ಲದಿರಲಿ ರಾಹುಲ್ ಗಾಂಧಿ ಹಾಗೂ  ಪ್ರಿಯಾಂಕಾ ಗಾಂಧಿಯವರ ಪರವಾಗಿ ನಿಲ್ಲುವೆ. ಎಲ್ಲ ಋಣಾತ್ಮಕ ಶಕ್ತಿಗಳೊಂದಿಗೆ ನನ್ನನ್ನುಸೋಲಿಸಲು ಪ್ರಯತ್ನಿಸಿ. ಆದರೆ ಪ್ರತಿ ಸಕಾರಾತ್ಮಕ ಶಕ್ತಿಯಿಂದ  ಪಂಜಾಬ್ ಅನ್ನು ಗೆಲ್ಲಲಾಗುವುದು'' ಎಂದು ಅವರು ಟ್ವೀಟ್ ಮಾಡಿದ್ದಾರೆ.

Will uphold principles of Gandhi Ji & Shastri Ji … Post or No Post will stand by @RahulGandhi & @priyankagandhi ! Let all negative forces try to defeat me, but with every ounce of positive energy will make Punjab win, Punjabiyat (Universal Brotherhood) win & every punjabi win !! pic.twitter.com/6r4pYte06E

— Navjot Singh Sidhu (@sherryontopp) October 2, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X