Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಹರ್ಯಾಣ ಎಸ್ಸೈ ಹುದ್ದೆ ನೇಮಕಾತಿ ಪರೀಕ್ಷೆ...

ಹರ್ಯಾಣ ಎಸ್ಸೈ ಹುದ್ದೆ ನೇಮಕಾತಿ ಪರೀಕ್ಷೆ ಅಭ್ಯರ್ಥಿಗಳಿಗೆ ಬಿಜೆಪಿ ರಾಜಕಾರಣಿಗಳ, ಸಿನೆಮಾ ತಾರೆಯರ ಕುರಿತ ಪ್ರಶ್ನೆಗಳು

ವಾರ್ತಾಭಾರತಿವಾರ್ತಾಭಾರತಿ2 Oct 2021 5:12 PM IST
share
ಹರ್ಯಾಣ ಎಸ್ಸೈ ಹುದ್ದೆ ನೇಮಕಾತಿ ಪರೀಕ್ಷೆ ಅಭ್ಯರ್ಥಿಗಳಿಗೆ ಬಿಜೆಪಿ ರಾಜಕಾರಣಿಗಳ, ಸಿನೆಮಾ ತಾರೆಯರ ಕುರಿತ ಪ್ರಶ್ನೆಗಳು

ಚಂಡೀಗಢ: ಇತ್ತೀಚೆಗೆ ಬಿಜೆಪಿ ಆಡಳಿತವಿರುವ ಹರ್ಯಾಣದಲ್ಲಿ 463 ಸಬ್ ಇನ್‍ಸ್ಪೆಕ್ಟರ್ ಹುದ್ದೆಗಳ ನೇಮಕಾತಿಗಾಗಿ ನಡೆದ ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆಯಲ್ಲಿ ಕಾನೂನು ಅಥವಾ ತಮ್ಮ ವೃತ್ತಿಗೆ ಸಂಬಂಧಿಸಿದ ಪ್ರಶ್ನೆಗಳಿಗಿಂತ ಹೆಚ್ಚಾಗಿ ಬಿಜೆಪಿ ರಾಜಕಾರಣಿಗಳು ಹಾಗೂ ಸಿನೆಮಾ ತಾರೆಯರ ಕುರಿತಾದ ಪ್ರಶ್ನೆಗಳೇ ಕಂಡು ಬಂದು ಅಚ್ಚರಿ ಹಾಗೂ ಆಘಾತ ಮೂಡಿಸಿದೆ.

"ಬಿಜೆಪಿ ನಾಯಕ ಹಾಗೂ ಹರ್ಯಾಣ ಗೃಹ ಸಚಿವ ಅನಿಲ್ ವಿಜ್ ಅವರ  ವಿಶಿಷ್ಟತೆಯೇನು? ಹರ್ಯಾಣದ ಜತೆ ನಂಟು ಹೊಂದಿರುವ  ಉತ್ತರಾಖಂಡ ಬಿಜೆಪಿ ಸರಕಾರದ ಸಚಿವರನ್ನು ಹೆಸರಿಸಿ. ಇತ್ತೀಚೆಗೆ ತಮ್ಮ ತಂದೆಯನ್ನು ಕಳೆದುಕೊಂಡ ಹರ್ಯಾಣ ಬಿಜೆಪಿ ಸಂಸದರ ಹೆಸರು ತಿಳಿಸಿ. ಬರೋಡ ಉಪಚುನಾವಣೆಯಲ್ಲಿ ಬಿಜೆಪಿ ಟಿಕೆಟಿನಿಂದ ಯಾರು ಸ್ಪರ್ಧಿಸಿದ್ದರು. ಬೇಬಿ ರಾಣಿ ಮೌರ್ಯ ಯಾರು? ಹರ್ಯಾಣ ರಾಜ್ಯ ಬಿಜೆಪಿ ಅಧ್ಯಕ್ಷರ್ಯಾರು? ಹರ್ಯಾಣಾದ ವಿತ್ತ ಹಾಗೂ ಪ್ರವಾಸೋದ್ಯಮ ಸಚಿವರ್ಯಾರು, ವಿಶ್ವ ಹಿಂದು ಪರಿಷದ್ ಅಧ್ಯಕ್ಷ ಯಾರು?" ಇವೇ ಮುಂತಾದ ಪ್ರಶ್ನೆಗಳನ್ನು ಅಭ್ಯರ್ಥಿಗಳು ಉತ್ತರಿಸಬೇಕಿತ್ತು. ಕಾನೂನಿಗೆ ಸಂಬಂಧಿಸಿದ ಹಲವು ಪ್ರಶ್ನೆಗಳಿಗೆ ಉತ್ತರಿಸಲು ಸಿದ್ಧರಾಗಿ ಬಂದಿದ್ದ ಅಭ್ಯರ್ಥಿಗಳಿಗೆ ಪ್ರಶ್ನೆಪತ್ರಿಕೆ ನೋಡಿ ಕಕ್ಕಾಬಿಕ್ಕಿಯಾಗಿತ್ತು.

ಹರ್ಯಾಣಾದ ಖ್ಯಾತ ಕ್ರಿಕೆಟಿಗರೊಬ್ಬರು ಸೊಸೆ ಈ ಮೂವರಲ್ಲಿ ಯಾರು (ಪ್ರಿಯಾಂಕ ಚೋಪ್ರಾ, ಕರೀನಾ ಕಪೂರ್, ಮಾನುಷಿ ಚಿಲ್ಲಾರ್ ಹಾಗೂ ಮಲ್ಲಿಕಾ ಶೇರಾವತ್)? ಬಾಲಿವುಡ್ ಚಿತ್ರ ಎನ್‍ಎಚ್-10 ಇದರ ನಾಯಕನಟಿ ಯಾರು ಎಂಬ ಪ್ರಶ್ನೆಗಳೂ ಇದ್ದವು.

ಈ ಕುರಿತು ಪ್ರತಿಕ್ರಿಯಿಸಿದ ಹರ್ಯಾಣ ರಾಜ್ಯ ಲೋಕಸೇವಾ ಆಯೋಗದ ಅಧ್ಯಕ್ಷ ಭೋಪಾಲ್ ಸಿಂಗ್ ಖಾದ್ರಿ, "ಕೆಲ ಪ್ರಶ್ನೆಗಳು ಅಪ್ರಸ್ತುತ ಎಂಬುದನ್ನು ಒಪ್ಪುತ್ತೇನೆ, ಪ್ರಶ್ನೆಪತ್ರಿಕೆ ತಯಾರಿಸಿದ ಏಜನ್ಸಿಗೆ ನೋಟಿಸ್ ಜಾರಿಗೊಳಿಸಿ ಅದರ ಉತ್ತರ ದೊರೆತ ನಂತರ ಅದನ್ನು ಕಪ್ಪು ಪಟ್ಟಿಗೆ ಸೇರಿಸುವ ಸಾಧ್ಯತೆಯಿದೆ, ಹರ್ಯಾಣ ಸರಕಾರ ಕೂಡ ಈ ಪರೀಕ್ಷೆಯಿಂದ ಸಮಾಧಾನಗೊಂಡಿಲ್ಲ, ಭವಿಷ್ಯದಲ್ಲಿ ಹೀಗಾಗದಂತೆ ನೋಡಿಕೊಳ್ಳುತ್ತೇವೆ"ಎಂದು ಹೇಳಿದರಲ್ಲದೆ ಮರುಪರೀಕ್ಷೆ ನಡೆಸುವ ಸಾಧ್ಯತೆಯಿಲ್ಲ ಎಂದಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X