Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಗೋಡ್ಸೆ ಝಿಂದಾಬಾದ್‌ ಎನ್ನುವವರು ದೇಶಕ್ಕೆ...

ಗೋಡ್ಸೆ ಝಿಂದಾಬಾದ್‌ ಎನ್ನುವವರು ದೇಶಕ್ಕೆ ಅಪಮಾನವೆಸಗುತ್ತಿದ್ದಾರೆ: ಬಿಜೆಪಿ ಸಂಸದ ವರುಣ್‌ ಗಾಂಧಿ ಆಕ್ರೋಶ

ವಾರ್ತಾಭಾರತಿವಾರ್ತಾಭಾರತಿ2 Oct 2021 7:04 PM IST
share
ಗೋಡ್ಸೆ ಝಿಂದಾಬಾದ್‌ ಎನ್ನುವವರು ದೇಶಕ್ಕೆ ಅಪಮಾನವೆಸಗುತ್ತಿದ್ದಾರೆ: ಬಿಜೆಪಿ ಸಂಸದ ವರುಣ್‌ ಗಾಂಧಿ ಆಕ್ರೋಶ

ಹೊಸದಿಲ್ಲಿ: ರಾಷ್ಟ್ರಪಿತ, ಭಾರತದ ಸ್ವಾತಂತ್ರ್ಯ ಹೋರಾಟದ ರೂವಾರಿ ಮಹಾತ್ಮಾ ಗಾಂಧಿಯ ಜನ್ಮದಿನದಂದು ಟ್ವಿಟರ್‌ ನಲ್ಲಿ ನಾಥೂರಾಮ್‌ ಗೋಡ್ಸೆ ಝಿಂದಾಬಾದ್‌ ಎಂಬ ಹ್ಯಾಶ್‌ ಟ್ಯಾಗ್‌ ಟ್ರೆಂಡಿಂಗ್‌ ಆಗಿದ್ದು, ಈ ಬಗ್ಗೆ ಬಿಜೆಪಿ ಸಂಸದ ವರುಣ್‌ ಗಾಂಧಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಗಾಂಧೀಜಿಯ ಜನ್ಮದಿನದಂದು ಗೋಡ್ಸೆಯನ್ನು ವೈಭವೀಕರಿಸುತ್ತಿರುವವರು ದೇಶಕ್ಕೆ ಅಪಮಾನವೆಸಗುತ್ತಿದ್ದಾರೆ ಎಂದು ಅವರು ಕಿಡಿಕಾರಿದ್ದಾರೆ.

"ಭಾರತವು ಯಾವತ್ತೂ ಆಧ್ಯಾತ್ಮಿಕತೆಯ ಮಹಾಶಕ್ತಿಯಾಗಿದೆ. ತಮ್ಮ ಆಸ್ತಿತ್ವದ ಮೂಲಕ ಮಹಾತ್ಮಾ ಗಾಂಧಿ ದೇಶದ ಆಧ್ಯಾತ್ಮಿಕ ರೇಖೆಗಳನ್ನು ಅಭಿವ್ಯಕ್ತಿಗೊಳಿಸಿದರು. ಇಂದಿಗೂ ಆಧ್ಯಾತ್ಮಿಕತೆಯ ಮಹಾಶಕ್ತಿಯಾಗಿಯೇ ಉಳಿಯುವಂತಹ ನೈತಿಕ ಅಧಿಕಾರವನ್ನು ಮಹಾತ್ಮ ನಮಗೆ ನೀಡಿದ್ದಾರೆ. ಗೋಡ್ಸೆ ಝಿಂದಾಬಾದ್‌ ಎಂದು ಟ್ವೀಟ್‌ ಮಾಡುವವರು ದೇಶವನ್ನು ಬೇಜವಾಬ್ದಾರಿಯುತವಾಗಿ ಅಪಮಾನಕ್ಕೀಡು ಮಾಡುತ್ತಿದ್ದಾರೆ" ಎಂದು ಅವರು ಟ್ವೀಟ್‌ ಮಾಡಿದ್ದಾರೆ.

ಮಹಾತ್ಮಾ ಗಾಂಧಿಯವರ ಜನ್ಮದಿನದಂದು ಟ್ವಿಟರ್‌ ನ ಅಗ್ರ ಟ್ರೆಂಡ್‌ ಗಳಲ್ಲಿ ಗೋಡ್ಸೆ ಝಿಂದಾಬಾದ್‌ ಕೂಡಾ ಒಂದಾಗಿತ್ತು. ಹಲವು ಬಲಪಂಥೀಯರು ಗಾಂಧಿಯನ್ನು ಕೊಂದದ್ದಕ್ಕೆ ಗೋಡ್ಸೆಗೆ ಧನ್ಯವಾದ ತಿಳಿಸುವ ಮೂಲಕ ಉದ್ಧಟತನ ಮೆರೆದಿರುವುದು ಸದ್ಯ ವಿವಾದಕ್ಕೀಡಾಗಿದೆ. 

India has always been a spiritual superpower,but it is the Mahatma who articulated our nation’s spiritual underpinnings through his being & gave us a moral authority that remains our greatest strength even today.Those tweeting ‘Godse zindabad’ are irresponsibly shaming the nation

— Varun Gandhi (@varungandhi80) October 2, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X