Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಗಾಂಧೀಜಿ ಅಶಯದ ಸ್ವಚ್ಛ ಭಾರತ...

ಗಾಂಧೀಜಿ ಅಶಯದ ಸ್ವಚ್ಛ ಭಾರತ ಸಾಕಾರಗೊಂಡಿದೆ: ರಘುಪತಿ ಭಟ್

ವಾರ್ತಾಭಾರತಿವಾರ್ತಾಭಾರತಿ2 Oct 2021 9:48 PM IST
share
ಗಾಂಧೀಜಿ ಅಶಯದ ಸ್ವಚ್ಛ ಭಾರತ ಸಾಕಾರಗೊಂಡಿದೆ: ರಘುಪತಿ ಭಟ್

ಉಡುಪಿ, ಅ.2: ಮಹಾತ್ಮಗಾಂಧೀಜಿ ಅವರ ತತ್ವ ಮತ್ತು ಚಿಂತನೆಗಳಲ್ಲಿ ಸ್ವಚ್ಛತೆಯೂ ಒಂದಾಗಿದ್ದು, ಅವರ ಆಶಯದಂತೆ ದೇಶದಾದ್ಯಂತ ಪ್ರತಿಯೊಬ್ಬ ಭಾರತೀಯನ ಚಿಂತನೆ ಸ್ವಚ್ಛ ಭಾರತ ಕಡೆಗೆ ತಿರುಗಿದೆ ಎಂದು ಶಾಸಕ ರಘುಪತಿ ಭಟ್ ಹೇಳಿದ್ದಾರೆ.

ಅಜ್ಜರಕಾಡು ಭುಜಂಗಪಾರ್ಕ್‌ ನಲ್ಲಿ ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಮಹಾತ್ಮ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಗಾಂಧೀಜಿ ಚಿಂತನೆಯಂತೆ ಸ್ವಚ್ಛತೆ ಸುತ್ತಮುತ್ತಲಿನ ಪರಿಸರದಲ್ಲಿ ಮಾತ್ರವಲ್ಲದೇ ಪ್ರತಿಯೊಬ್ಬರ ಮನದಲ್ಲೂ ಮೂಡಬೇಕು. ಪ್ರಧಾನಮಂತ್ರಿ ನರೇಂದ್ರಮೋದಿ ಗಾಂಧೀಜಿ ಅವರ 150ನೇ ಜನ್ಮ ದಿನಾಚರಣೆ ಸಂದರ್ಭದಲ್ಲಿ ನೀಡಿದ ಕರೆಯಂತೆ ದೇಶದಾದ್ಯಂತ ಸ್ವಚ್ಛತಾ ಅಭಿಯಾನ ಆರಂಭಗೊಂಡಿದೆ. ಉಡುಪಿಯನ್ನು ಸ್ವಚ್ಛ ಉಡುಪಿ ಮಾಡಲು ಪ್ರತಿಯೊಬ್ಬರೂ ಸಂಕಲ್ಪ ಮಾಡ ಬೇಕಿದೆ ಎಂದರು.

ಸ್ವಚ್ಛ ಭಾರತ್ ಮಿಷನ್-ನಗರ ಮತ್ತು ಅಮೃತ್ 2ನೇ ಹಂತದ ಯೋಜನೆ ಯಂತೆ ಕಸದ ಗುಡ್ಡೆಗಳನ್ನು ಸಮರ್ಪಕ ರೀತಿಯಲ್ಲಿ ತೆರವುಗೊಳಿಸಲು ಕೇಂದ್ರ ಸರ್ಕಾರ ನೆರವು ನೀಡಲಿದ್ದು, ಈ ಯೋಜನೆಯಡಿ ಉಡುಪಿಯ ಕರ್ವಾಲ್ ನಲ್ಲಿರುವ ಕಸದ ಗುಡ್ಡೆಯನ್ನು ಸೂಕ್ತ ರೀತಿಯಲ್ಲಿ ತೆರವು ಮಾಡಬೇಕಿದೆ. ಮತ್ತು ತ್ಯಾಜ್ಯದಿಂದ ನದಿ ನೀರು ಕಲುಷಿತಗೊಳ್ಳುವುದನ್ನು ತಡೆಯಲೂ ಸಹ ಕೇಂದ್ರ ನೆರವು ನೀಡಲಿದ್ದು, ಇದರಡಿಯಲ್ಲಿ ಉಡುಪಿಯಲ್ಲಿ ಒಳಚರಂಡಿ ಅವ್ಯವಸ್ಥೆ ಇಂದ ಕಲುಷಿತಗೊಂಡಿರುವ ಇಂದ್ರಾಣಿ ನದಿಯನ್ನು ಸಂಪೂರ್ಣ ಸ್ವಚ್ಛ ಗೊಳಿಸಬೇಕಿದೆ.ಈಗಾಗಲೇ ಉಡುಪಿಯ ಒಳಚರಂಡಿ ವ್ಯವಸ್ಥೆಯನ್ನು ಸಮರ್ಪಕ ಗೊಳಿಸಲು 320 ಕೋಟಿ ರೂ ಗಳ ಡಿಪಿಆರ್ ಸಲ್ಲಿಕೆಯಾಗಿದ್ದು, ಮಂಡಳಿಯಲ್ಲಿ ಮಂಜೂರಾತಿ ಕೂಡಾ ದೊರೆತಿದೆ ಎಂದು ಶಾಸಕರು ತಿಳಿಸಿದರು.

ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾತನಾಡಿ, ಮಹಾತ್ಮ ಗಾಂಧೀ ಅವರ ಜಯಂತಿ ಜೊತೆಯಲ್ಲಿ ಇಂದು ಲಾಲ್‌ಬಹದ್ದೂರ್ ಶಾಸ್ತ್ರಿ ಅವರ ಜಯಂತಿ ಕೂಡಾ ಆಚರಿಸಲಾಗುತ್ತಿದೆ. ಈ ಇಬ್ಬರೂ ಮಹಾನ್ ವ್ಯಕ್ತಿಗಳ ಸರಳ ಜೀವನ ಮಾದರಿಯಾದುದು.ಗಾಂಧೀಜಿ ಅವರು ನನ್ನ ಜೀವನವೇ ಸಂದೇಶ ಎಂದಿದ್ದರು. ಮಹಾತ್ಮಾ ಗಾಂಧಿ ಅವರ ಜಯಂತಿಯನ್ನು ಅಂತಾರಾಷ್ಟ್ರೀಯ ಅಹಿಂಸಾ ದಿನವನ್ನಾಗಿ ಆಚರಿಸಲಾಗುತ್ತಿದೆ ಎಂದರು.

ಉಡುಪಿ ನಗರಸಭೆ ಅಧ್ಯಕ್ಷೆ ಸುಮಿತ್ರಾ ನಾಯಕ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಕಿಣಿ, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ, ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್, ಎಸ್ಪಿ ವಿಷ್ಣುವರ್ಧನ್, ನಗರಾಭಿವೃಧ್ದಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ ಮತ್ತಿತರರು ಉಪಸ್ಥಿತರಿದ್ದರು. ಪೌರಾಯುಕ್ತ ಉದಯ ಶೆಟ್ಟಿ ಸ್ವಾಗತಿಸಿ ನಗರಸಭೆ ಎಂಜಿನಿಯರ್ ಮೋಹನ್ ರಾಜ್ ವಂದಿಸಿದರು. ಧನಂಜಯ ನಿರೂಪಿಸಿದರು. 

ಬಳಿಕ ಸ್ವಾತಂತ್ರ್ಯದ ಅಮೃತ ಮಹೋತ್ಸವದ ಅಂಗವಾಗಿ ಕ್ಲೀನ್ ಇಂಡಿಯಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ, ರಸ್ತೆ ಬದಿಯಲ್ಲಿ ಬಿದ್ದಿದ್ದ ಅನುಪಯುಕ್ತ ಪ್ಲಾಸ್ಟಿಕ್ ವಸ್ತುಗಳನ್ನು ಸಂಗ್ರಹಿಸಿ,ವಿಲೇವಾರಿ ಮಾಡಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X