Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಬೆಂಗಳೂರು
  3. ನೆಲಮಂಗಲ ಸಾರಿಗೆ ನೌಕರನ ಪತ್ನಿ, ಮಕ್ಕಳ...

ನೆಲಮಂಗಲ ಸಾರಿಗೆ ನೌಕರನ ಪತ್ನಿ, ಮಕ್ಕಳ ಆತ್ಮಹತ್ಯೆ ಹೃದಯ ವಿದ್ರಾವಕ ಎಂದ ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ3 Oct 2021 3:15 PM IST
share
ನೆಲಮಂಗಲ ಸಾರಿಗೆ ನೌಕರನ ಪತ್ನಿ, ಮಕ್ಕಳ ಆತ್ಮಹತ್ಯೆ ಹೃದಯ ವಿದ್ರಾವಕ ಎಂದ ಕುಮಾರಸ್ವಾಮಿ

ಬೆಂಗಳೂರು: ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಹಾಗೂ ಆಕೆಯ ಮಕ್ಕಳ ಆತ್ಮಹತ್ಯೆ ಘಟನೆ ಹೃದಯ ವಿದ್ರಾವಕ ಎಂದು ನೊಂದು ನುಡಿದ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು, ಈ ಸಾವುಗಳಿಗೆ ಸರಕಾರವೇ ನೇರ ಕಾರಣ ಎಂದು ಹೇಳಿದರು.

ಬಿಡದಿಯ ತೋಟದಲ್ಲಿ ಇಂದು ಬೆಳಗ್ಗೆ ಆರಂಭವಾದ ಎರಡನೇ ಹಂತದ 'ಜನತಾ ಪರ್ವ 1.O' ಹಾಗೂ 'ಮಿಷನ್ 123' ಕಾರ್ಯಾಗಾರಕ್ಕೆ ಮುನ್ನ ಮಾಧ್ಯಮಗಳ ಜತೆ ಅವರು ಮಾತನಾಡಿದರು.

ಕರ್ತವ್ಯದಲ್ಲಿ ಇದ್ದಾಗಲೇ ಕೊರೋನ ಮಹಾಮಾರಿಗೆ ತುತ್ತಾಗಿ ಸಾವನ್ನಪ್ಪಿದ ಸಾರಿಗೆ ನೌಕರನ ಕುಟುಂಬಕ್ಕೆ ಸರಕಾರ ಅರು ತಿಂಗಳ ಒಳಗಾಗಿ ಅನುಕಂಪದ ಉದ್ಯೋಗ ನೀಡಿ ಪರಿಹಾರದ ಹಣವನ್ನು ನೀಡಬೇಕು. ಅಲ್ಲದೆ ಕೋವಿಡ್ ವಾರಿಯರ್ ಗಳಿಗೆ ನೀಡುವ ಪರಿಹಾರವನ್ನು ಕೂಡ ನೀಡಿಲ್ಲ. ಆದರೆ ಆ ಹೆಣ್ಣು ಮಗಳಿಗೆ ಕೆಲಸವೂ ಕೊಟ್ಟಿಲ್ಲ ಎಂದು ಕುಮಾರಸ್ವಾಮಿ ಅವರು ತರಾಟೆಗೆ ತೆಗೆದುಕೊಂಡರು.

ಆ ಹೆಣ್ಣು ಮಗಳು ಎಷ್ಟು ನೊಂದಿರಬಹುದು.  ಈ ಸರ್ಕಾರಕ್ಕೆ ಯಾವ ಗಮನವೂ ಇರಲಿಲ್ಲ. ಆ ಮುಗ್ದ ಮಕ್ಕಳೂ ಸೇರಿ ಆ ಇಡೀ ಕುಟುಂಬವನ್ನು ಬಲಿ ತೆಗೆದುಕೊಂಡ ಈ ಸರಕಾರ ಕೊಲೆಗಡುಕ ಸರ್ಕಾರ ಅಂದರೆ ತಪ್ಪಾಗಲ್ಲ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಇದಕ್ಕೂ ಈ ಬಗ್ಗೆ ಸರಣಿ ಟ್ವೀಟ್ ಮಾಡಿದ್ದ ಕುಮಾರಸ್ವಾಮಿ ಅವರು, ಸರಕಾರವನ್ನು ತರಾಟೆಗೆ ತೆಗೆದುಕೊಂಡಿದ್ದರು.

ಹೆಚ್'ಡಿಕೆ ಅವರ ಟ್ವೀಟ್ ಹೀಗಿದೆ:

ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು 'ಕೊಲೆಗೆಡುಕ ಸರಕಾರ'.

ಎಲ್ಲಾ ದುಂದು ವೆಚ್ಚ, ಲೂಟಿ ನಿಲ್ಲಿಸಿ ಸರಕಾರ ಇಂಥವರ ನೆರವಿಗೆ ಧಾವಿಸಬೇಕಿತ್ತು. ಇಂತಹ ಪ್ರಕರಣಗಳ ಇತ್ಯರ್ಥಕ್ಕೆ ಮೊದಲ ಆದ್ಯತೆ ನೀಡಬೇಕಿತ್ತು. ರಾಜ್ಯ ಸರಕಾರ ಪೂರ್ಣ ವಿಫಲವಾಗಿದೆ ಹಾಗೂ ಅಧಿಕಾರಿಗಳ ಹೊಣೆಗೇಡಿತನ ಎದ್ದು ಕಾಣುತ್ತದೆ.

ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೋನ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೆರವಾಗಿ ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಒತ್ತಾಯ ಮಾಡುತ್ತೇನೆ.

ನೆಲಮಂಗಲದಲ್ಲಿ ಸಾರಿಗೆ ನೌಕರನ ಪತ್ನಿ ಮತ್ತು ಮಕ್ಕಳ ಆತ್ಮಹತ್ಯೆ ಪ್ರಕರಣ ಹೃದಯ ವಿದ್ರಾವಕ. ಈ ಘಟನೆಯನ್ನು ಸರಕಾರ ತಡೆಯಬಹುದಿತ್ತು. ಮೊದಲೇ ಆ ಕುಟುಂಬಕ್ಕೆ ಪರಿಹಾರ, ಅನುಕಂಪದ ಉದ್ಯೋಗ ನೀಡಿದ್ದಿದ್ದರೆ ಮೂರು ಅಮೂಲ್ಯ ಜೀವಗಳು ಉಳಿಯುತ್ತಿದ್ದವು. ಇದು 'ಕೊಲೆಗೆಡುಕ ಸರಕಾರ'.1/2

— H D Kumaraswamy (@hd_kumaraswamy) October 3, 2021

ಕೂಡಲೇ ಸಂಬಂಧಪಟ್ಟ ಎಲ್ಲ ಅಧಿಕಾರಿಗಳನ್ನು ಅಮಾನತು ಮಾಡಬೇಕು. ಸ್ವತಃ ಮುಖ್ಯಮಂತ್ರಿಗಳೇ ಈ ಬಗ್ಗೆ ಗಮನ ಹರಿಸಿ ಕೊರೋನ ಸೋಂಕಿಗೆ ಬಲಿಯಾದ ಸಾರಿಗೆ ನೌಕರರ ಕುಟುಂಬಗಳಿಗೆ ನೇರವಾಗಿ, ಮುಂದಿನ ಅನಾಹುತಗಳನ್ನು ತಪ್ಪಿಸಬೇಕು ಎಂದು ನಾನು @BSBommai ಅವರನ್ನು ಒತ್ತಾಯ ಮಾಡುತ್ತೇನೆ.

— H D Kumaraswamy (@hd_kumaraswamy) October 3, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X