Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಉರ್ವ ಮಾರುಕಟ್ಟೆ ಬಳಿ ಒಳಾಂಗಣ ಕ್ರೀಡಾಂಗಣ...

ಉರ್ವ ಮಾರುಕಟ್ಟೆ ಬಳಿ ಒಳಾಂಗಣ ಕ್ರೀಡಾಂಗಣ ನಿರ್ಮಾಣ

ಸ್ಮಾರ್ಟ್ ಸಿಟಿಯಿಂದ ಕಬಡ್ಡಿ, ಬ್ಯಾಡ್ಮಿಂಟನ್‌ಗೆ ಸುಸಜ್ಜಿತ ಕ್ರೀಡಾಂಗಣ

ವಾರ್ತಾಭಾರತಿವಾರ್ತಾಭಾರತಿ4 Oct 2021 3:01 PM IST
share

ಮಂಗಳೂರು : ನಗರದ ಉರ್ವ ಮಾರುಕಟ್ಟೆ ಸಮೀಪದ ಮಾರಿಗುಡಿ ಬಳಿ 1.13 ಎಕರೆ ಪ್ರದೇಶದಲ್ಲಿ ಸ್ಮಾರ್ಟ್ ಸಿಟಿ ವತಿಯಿಂದ ಸುಸಜ್ಜಿತ ಒಳಾಂಗಣ ಕ್ರೀಡಾಂಗಣ ನಿರ್ಮಾಣ ಕಾಮಗಾರಿ ಭರದಿಂದ ನಡೆಯುತ್ತಿದೆ.

ಒಂದು ಬೇಸ್‌ಮೆಂಟ್‌ನೊಂದಿಗೆ ಜಿ+4 ಮಾದರಿಯಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ. ಕಬಡ್ಡಿ ಮತ್ತು ಬ್ಯಾಡ್ಮಿಂಟನ್ ಆಟಗಳನ್ನು ಗಮನ ದಲ್ಲಿರಿಸಿಕೊಂಡು ಅತ್ಯಾಧುನಿಕ ಶೈಲಿಯಲ್ಲಿ ಸ್ಟೇಡಿಯಂ ಸಿದ್ಧವಾಗಲಿದ್ದು, ಸುಮಾರು 20.54 ಕೋ.ರೂ. ಅನುದಾನ ಮೀಸಲಿರಿಸಲಾಗಿದೆ. ಗುತ್ತಿಗೆದಾರರಿಗೆ 18 ತಿಂಗಳಲ್ಲಿ ಕಾಮಗಾರಿ ಮುಗಿಸಲು ಗಡುವು ನೀಡಲಾಗಿದೆ.

ಕಟ್ಟಡದ ನೆಲ ಅಂತಸ್ತಿನಲ್ಲಿ ಪ್ರವೇಶಾಂಗಣ, ಕಬಡ್ಡಿ ಅಂಕಣ, ಸ್ಟೋರ್‌ರೂಂ, ಆಡಳಿತ ಕಚೇರಿ, ವಾಣಿಜ್ಯ ಮಳಿಗೆಗಳ ಸಹಿತ 2,385.97 ಚ.ಮೀ. ವಿಸ್ತೀರ್ಣದಲ್ಲಿ ಕ್ರೀಡಾಂಗಣ ನಿರ್ಮಾಣವಾಗಲಿದೆ. ಮೊದಲ ಮಹಡಿಯಲ್ಲಿ ಪ್ರೇಕ್ಷಕರ ಗ್ಯಾಲರಿ, ವಿಐಪಿ ಲಾಂಜ್ ಇರಲಿದ್ದು, 1,121 ಚ.ಮೀ. ವಿಸ್ತೀರ್ಣ ಹೊಂದಿದೆ. ಎರಡನೇ ಮಹಡಿಯು 820.12 ಚ.ಮೀ.ನಲ್ಲಿ ಒಳಾಂಗಣ ಆಟಗಳಿಗೆ ಸ್ಥಳ, ಜಿಮ್ನಾಶಿಯಂ, ಪ್ಯಾಸೇಜ್ ಒಳಗೊಂಡಿದೆ. ಮೂರನೇ ಮಹಡಿಯಲ್ಲಿ ಸ್ಟೇಡಿಯಂ ಪ್ರದೇಶ, ಮೆಡಿಕಲ್ ರೂಮ್, ಫಿಸಿಯೋಥೆರಪಿ, ಸ್ಟೋರ್‌ರೂಮ್, ಬಟ್ಟೆ ಬದಲಾಯಿಸುವ ಕೊಠಡಿ ಸಹಿತ 1,739.68 ಚ.ಮೀ. ವಿಸ್ತೀರ್ಣದಲ್ಲಿ ನಿರ್ಮಾಣವಾಗಲಿದೆ. ನಾಲ್ಕನೇ ಮಹಡಿಯಲ್ಲಿ ಪ್ರೇಕ್ಷಕರ ಗ್ಯಾಲರಿ, ಡಾರ್ಮಿಟರಿ, ಶೌಚಗೃಹಗಳು ಇರಲಿವೆ.

ಅದಲ್ಲದೆ ಕಬಡ್ಡಿ-ಬ್ಯಾಡ್ಮಿಂಟನ್ ಕೋರ್ಟ್, ಸಿಂಥೆಟಿಕ್ ಮ್ಯಾಟ್, ಕ್ರೀಡಾಪಟುಗಳಿಗೆ ಸಕಲ ವ್ಯವಸ್ಥೆ, ಪ್ರೇಕ್ಷಕರಿಗೆ ಕುಳಿತು ವೀಕ್ಷಿಸಲು ಗ್ಯಾಲರಿ, ಅಸೋಸಿಯೇಶನ್‌ಗಳಿಗೆ ಕಚೇರಿ, ಕೆಫೆಟೇರಿಯಾ, ವಾಣಿಜ್ಯ ವ್ಯವಹಾರ ಮಳಿಗೆಗಳು ಹಾಗೂ 103 ಕಾರುಗಳ ಪಾರ್ಕಿಂಗ್ ವ್ಯವಸ್ಥೆಯೂ ಇರಲಿದೆ.

ರಾಷ್ಟ್ರ-ಅಂತರ್‌ರಾಷ್ಟ್ರೀಯ ಮಟ್ಟದ ಸ್ಪರ್ಧೆಗಳನ್ನು ಆಯೋಜಿಸಲು ಸಹಕಾರಿಯಾಗುವಂತೆ ಸುಸಜ್ಜಿತ ಒಳಾಂಗಣ ಕ್ರೀಡಾಂಗಣವನ್ನು ಸ್ಮಾರ್ಟ್‌ಸಿಟಿ ವತಿಯಿಂದ ನಿರ್ಮಿಸಲಾಗುತ್ತಿದೆ. ಕಬಡ್ಡಿ ಹಾಗೂ ಬ್ಯಾಡ್ಮಿಂಟನ್ ಆಟಗಳಿಗೆ ಬೇಕಾದ ಎಲ್ಲ ಸೌಲಭ್ಯವನ್ನು ಕ್ರೀಡಾಂಗಣ ಒಳಗೊಳ್ಳಲಿದೆ.

ವೇದವ್ಯಾಸ ಕಾಮತ್,

ಶಾಸಕ, ಮಂಗಳೂರು ದಕ್ಷಿಣ ಕ್ಷೇತ್ರ

share
ವಾರ್ತಾಭಾರತಿ
ವಾರ್ತಾಭಾರತಿ
Next Story
X