Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ...

ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲರ ಸಲಹೆ ಅಗತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ5 Oct 2021 10:56 PM IST
share
ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲರ ಸಲಹೆ ಅಗತ್ಯ: ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಅ. 05 :  ರಾಜ್ಯವನ್ನು ಅಭಿವೃದ್ಧಿ ಪಥದಲ್ಲಿ ಮುನ್ನಡೆಸಲು ಎಲ್ಲರ  ಅನುಭವ, ಸಲಹೆ  ಹಾಗೂ  ಮಾರ್ಗದರ್ಶನದ ಅಗತ್ಯ  ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಿಳಿಸಿದರು. 

ಇಂದು  ಸೆಂಚುರಿ ಕ್ಲಬ್ ಗೆ ಭೇಟಿ ನೀಡಿದ ಸಂದರ್ಭದಲ್ಲಿ ಅವರು  ಮಾತನಾಡುತ್ತಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿ ನನಗೆ  ನನ್ನದೇ ಜವಾಬ್ದಾರಿಗಳಿವೆ.  ನಾನು ಅನೇಕ ಸವಾಲುಗಳನ್ನು ಎದುರಿಸುತ್ತಲೇ  ರಾಜ್ಯವನ್ನು ಕಟ್ಟಬೇಕು.  ಸರತಿಯ ಕೊನೆಯಲ್ಲಿ ನಿಂತಿರುವ ವ್ಯಕ್ತಿಗೂ ತನ್ನ ಅಹವಾಲುಗಳನ್ನು ಆಲಿಸುವ ಸರ್ಕಾರ ಇದೆ ಎನಿಸುವಂತೆ ಕೆಲಸ ಮಾಡಬೇಕು ಎನ್ನುವ ಆಶಯ ನಮ್ಮ ಸರ್ಕಾರದ್ದು ಎಂದರು.   

ರಾಜ್ಯದ ಆರ್ಥಿಕತೆ ಬೆಳೆಯಲು ಎಲ್ಲಾ  ಕ್ಷೇತ್ರದ ಜನ  ಬೆಳೆದು, ಅಭಿವೃದ್ಧಿ ಹೊಂದಬೇಕು. ಜನರ ಶ್ರಮದಿಂದಲೇ ಆರ್ಥಿಕತೆ ನಿಜವಾಗಿಯೂ ಅಭಿವೃದ್ಧಿಯಾಗುವುದು ಎಂದು ಅವರು ಅಭಿಪ್ರಾಯಪಟ್ಟರು. 

ಸೆಂಚುರಿ ಕ್ಲಬ್ ನಲ್ಲಿ ತಾವು ಕಳೆದ ಸಮಯವನ್ನು ಸ್ಮರಿಸಿದ ಮುಖ್ಯಮಂತ್ರಿಗಳು,  ಸೆಂಚುರಿ ಕ್ಲಬ್ ಗೆ ತನ್ನದೇ ಸುದೀರ್ಘ ಇತಿಹಾಸವಿದೆ. ಸರ್ ಎಂ.ವಿಶ್ವೇಶ್ವರಯ್ಯ ಅವರಿದ್ದ ವ್ಯಕ್ತಿತ್ವ ಅಪರೂಪದ್ದು.   ಅವರಿಂದ ಪ್ರಾರಂಭಗೊಂಡ  ಈ ಕ್ಲಬ್ ಅತ್ಯಂತ  ವೈಶಿಷ್ಟ್ಯಪೂರ್ಣ  ಎಂದರಲ್ಲದೆ  ಈ ಪರಂಪರೆಯನ್ನು ನಾವು ಮುಂದುವರಿಸಬೇಕು. ಬೆಂಗಳೂರು ಮಾತ್ರವಲ್ಲ ದೇಶದಲ್ಲಿಯೇ ಇದು  ಅತ್ಯುತ್ತಮ ಕ್ಲಬ್  ಎಂದರು.  

ಇಕೋ- ಇಕಾಲಜಿ

ಸೆಂಚುರಿ ಕ್ಲಬ್ ತನ್ನ ಚಟುವಟಿಕೆಗಳನ್ನು ವಿಸ್ತರಿಸಿಕೊಳ್ಳಬೇಕು ಎಂದು ಸಲಹೆ ನೀಡಿದ ಮುಖ್ಯಮಂತ್ರಿಗಳು  ಅತ್ಯಂತ ಯೋಜಿತವಾಗಿ  ಅಭಿವೃದ್ಧಿಯಾಗಬೇಕು.  ಇಕೋ- ಎಕಾನಮಿ  ಎನ್ನುವ ಹೊಸ ಪದ ಹುಟ್ಟಿಕೊಂಡಿದ್ದು, ಆರ್ಥಿಕತೆ  ಮತ್ತು  ಪರಿಸರದ ಸಮತೋಲನ ಸಾಧಿಸಬೇಕು. ಇದನ್ನು ಸಾಧಿಸಲು  ವೇಗದ ಅಭಿವೃದ್ಧಿ ಹಾಗೂ ಪರಿಸರದ ಮಧ್ಯೆ ಆಯ್ಕೆ ಮಾಡಿಕೊಳ್ಳಬೇಕು. 

ಮುಂದಿನ  ಆಯವ್ಯಯದಲ್ಲಿ ಪರಿಸರದ ಕೊರತೆಗಳನ್ನು ಪಟ್ಟಿ ಮಾಡಿ, ಈ ಕೊರತೆಯನ್ನು ತುಂಬಲು ಮೊದಲ ಬಾರಿಗೆ ಪರಿಸರ  ಆಯವ್ಯಯವನ್ನು ಮಂಡಿಸಲಾಗುವುದು ಎಂದರು. 

ಈ ಸಂದರ್ಭದಲ್ಲಿ ಶಾಸಕ ಉದಯ್ ಗರುಡಾಚಾರ್, ಸೆಂಚುರಿ ಕ್ಲಬ್ ಅಧ್ಯಕ್ಷ  ಸುರೇಶ್ ನಾಯ್ಡು ಉಪಸ್ಥಿತರಿದ್ದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X