Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪಿ.ಎ ಕಾಲೇಜಿನಲ್ಲಿ...

ಪಿ.ಎ ಕಾಲೇಜಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ 'ಪೇಸ್ ಟೆಸ್ಟ್' ಆ್ಯಪ್

ವಾರ್ತಾಭಾರತಿವಾರ್ತಾಭಾರತಿ6 Oct 2021 10:08 PM IST
share
ಪಿ.ಎ ಕಾಲೇಜಿನಲ್ಲಿ ವಿದ್ಯಾರ್ಥಿವೇತನಕ್ಕಾಗಿ ಪೇಸ್ ಟೆಸ್ಟ್ ಆ್ಯಪ್

ಮಂಗಳೂರು : ಪಿ.ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮಂಗಳೂರು ಇದರ ನವೀಕರಿಸಿದ ವೆಬ್‌ಸೈಟ್ ಮತ್ತು 'ಪೇಸ್ ಟೆಸ್ಟ್' ಆ್ಯಪ್ ನ  ಅನಾವರಣ  ಕಾರ್ಯಕ್ರಮ ಪೇಸ್ ಕ್ಯಾಂಪಸ್ ನಲ್ಲಿ ನಡೆಯಿತು. 

ಪೇಸ್ ಸಮೂಹ ಸಂಸ್ಥೆಗಳ ಅಧ್ಯಕ್ಷರಾದ ಡಾ. ಪಿ. ಎ ಇಬ್ರಾಹಿಂ ತನ್ನ ದುಬೈ ಕಚೇರಿಯಿಂದ ಆನ್‌ಲೈನ್‌ ಮೂಲಕ ನವೀಕರಿಸಿದ ವೆಬ್‌ಸೈಟಿನ ಉದ್ಘಾಟನೆ ನಡೆಸಿ ಮಾತನಾಡುತ್ತ NEP 2020 ಗೆ ಹೊಂದಿಕೊಳ್ಳುವ  ಅವಶ್ಯಕತೆಗಳನ್ನು  ಪಿ. ಎ ಕಾಲೇಜ್ ಆಫ್ ಇಂಜಿನಿಯರಿಂಗ್ ಮಂಗಳೂರು ಬಹು ಬೇಗನೆ ಸಾಧಿಸಬೇಕು ಎಂದು ಕರೆ ನೀಡಿದರು.

ಎಂಜಿನಿಯರಿಂಗ್ ಆಕಾಂಕ್ಷಿಗಳು ಆರ್ಥಿಕ ಸಹಾಯ ಪಡೆಯಲು ಸಹಕಾರಿಯಾದ " ಪೇಸ್ ಟೆಸ್ಟ್" ಆ್ಯಪ್ ನ ಅನಾವರಣ ಮಾಡಿ ಮಾತನಾಡಿದ ಪೇಸ್ ಸಮೂಹ ಸಂಸ್ಥೆಗಳ ಉಪಾಧ್ಯಕ್ಷ  ಅಬ್ದುಲ್ಲಾ ಇಬ್ರಾಹಿಂ, ಆರ್ಥಿಕ ಸಮಸ್ಯೆ ಇರುವ ವಿದ್ಯಾರ್ಥಿಗಳು ಪೇಸ್ ಕ್ಯಾಂಪಸ್ ಗೆ ಭೇಟಿ ನೀಡಿ ಈ ಪರೀಕ್ಷೆ ಬರೆದು ಉತ್ತಮ ಅಂಕ ಪಡೆದಲ್ಲಿ  ಕಾಲೇಜಿನ ಶುಲ್ಕದ ಮೇಲೆ  ಶೇಕಡಾ ನೂರರ ವರೆಗೆ  ಸ್ಕಾಲರ್ ಷಿಪ್ ಪಡೆಯಬಹುದು ಎಂದು ಘೋಷಿಸಿದರು.

ಪ್ರಾಂಶುಪಾಲರಾದ ಡಾ.ರಮಿಸ್ ಎಮ್. ಕೆ, ಪಿ.ಎ ಎಜುಕೇಶನಲ್ ಟ್ರಸ್ಟ್ ಸಂಸ್ಥೆಗಳ ವಿದ್ಯಾರ್ಥಿ ವ್ಯವಹಾರಗಳ ಡೀನ್ ಡಾ.ಸಯ್ಯದ್ ಅಮೀನ್ ಅಹಮ್ಮದ್,  ಪಿಎ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಸರ್ಫ್ರಾಜ್ ಜೆ ಹಾಸಿಮ್, ಪಿಎ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲ ಡಾ.ಸಲೀಮುಲ್ಲಾ ಖಾನ್, ವಿವಿಧ ವಿಭಾಗಗಳ ಮುಖ್ಯಸ್ಥರು, ಮತ್ತು ಬೋಧನೆ ಮತ್ತು ಬೋಧಕೇತರ ಬೋಧಕವರ್ಗದ ಸದಸ್ಯರು ಕಾರ್ಯ ಕ್ರಮದಲ್ಲಿ ಉಪಸ್ಥಿತರಿದ್ದರು. 

ಉಪ ಪ್ರಾಂಶುಪಾಲೆ ಡಾ.ಶರ್ಮಿಳಾ ಕುಮಾರಿ ಎಂ ಸ್ವಾಗತಿಸಿ, ಬಯೋಟೆಕ್ನಾಲಜಿ ವಿಭಾಗದ ಮುಖ್ಯಸ್ಥ ಡಾ. ಕೃಷ್ಣ ಪ್ರಸಾದ್ ಎನ್ ವಂದಿಸಿದರು. ಪ್ರೊ. ಚಂದನ ಬಿ ಆರ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X