Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶಬರಿಮಲೆ ದೈನಂದಿನ ದರ್ಶನಕ್ಕೆ ಮಿತಿ...

ಶಬರಿಮಲೆ ದೈನಂದಿನ ದರ್ಶನಕ್ಕೆ ಮಿತಿ ನಿಗದಿಪಡಿಸಿದ ಕೇರಳ ಸರಕಾರ

ವಾರ್ತಾಭಾರತಿವಾರ್ತಾಭಾರತಿ7 Oct 2021 6:37 PM IST
share
ಶಬರಿಮಲೆ ದೈನಂದಿನ ದರ್ಶನಕ್ಕೆ ಮಿತಿ ನಿಗದಿಪಡಿಸಿದ ಕೇರಳ ಸರಕಾರ

ತಿರುವನಂತಪುರಂ: ಪ್ರಸಿದ್ಧ ತೀರ್ಥಯಾತ್ರಾ ಕ್ಷೇತ್ರ ಶಬರಿಮಲೆಯಲ್ಲಿ ನವೆಂಬರ್‌ ೧೬ರಿಂದ ಮಂಡಲ-ಮಕರವಿಳಕ್ಕು ಕಾರ್ಯಕ್ಮ ನಡರೆಯಲಿರುವುದರಿಂದ ಕೇರಳ ಸರಕಾರವು ಯಾತ್ರಿಗಳಿಗೆ ಸಲಹೆ ನೀಡಿದೆ ಹಾಗೂ ಭಕ್ತಾದಿಗಳ ದರ್ಶನಕ್ಕೆ ದೈನಂದಿನ ಮಿತಿ ನಿಗದಿಪಡಿಸಿದೆ. ಪ್ರಾರಂಭದ ದಿನಗಳಲ್ಲಿ ದೈನಂದಿನ ೨೫,೦೦೦ ಮಂದಿ ಭಕ್ತಾದಿಗಳಿಗೆ ಪ್ರವೇಶಕ್ಕೆ ಅವಕಾಶ ನೀಡಲಾಗುವುದು ಎಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್‌ ಹೇಳಿಕೆ ನೀಡಿದ್ದಾರೆ.

"ಒಂದು ವೇಳೆ ಭಕ್ತಾದಿಗಳ ಸಂಖ್ಯೆಯಲ್ಲಿ ಏನಾದರೂ ಏರಿಳಿತಗಳನ್ನು ಮಾಡಬೇಕಾದ ಅವಶ್ಯಕತೆ ಉಂಟಾದಲ್ಲಿ ಆ ಕುರಿತು ಚರ್ಚೆ ನಡೆಸಿದ ಬಳಿಕ ಸೂಕ್ತ ಕ್ರಮಗಳನ್ನು ಕೈಗೊಳ್ಳಲಾಗುವುದು" ಎಂದು ಅವರು ಹೇಳಿಕೆ ನೀಡಿದ್ದಾರೆ. ತೀರ್ಥಯಾತ್ರೆ ಪ್ರಾರಂಭಗೊಳ್ಳುವ ಮೊದಲು ಪರಿಸ್ಥಿತಿ ಅವಲೋಕನ ನಡೆಸಲು ನಡೆದ ಸಭೆಯಲ್ಲಿ ಈ ತೀರ್ಮಾನಗಳನ್ನು ಕೈಗೊಳ್ಳಲಾಯಿತು. ದೇವಸಂ, ಸಾರಿಗೆ, ಅರಣ್ಯ, ಆರೋಗ್ಯ ಮತ್ತು ಜಲ ಸಂಪನ್ಮೂಲಗಳ ರಾಜ್ಯ ಮಂತ್ರಿಗಳು ಹಾಗೂ ರಾಜ್ಯ ಪೊಲೀಸ್‌ ಮುಖ್ಯಸ್ಥರು ಸಭೆಯಲ್ಲಿ ಭಾಗವಹಿಸಿದ್ದರು.

ಸಾಂಕ್ರಾಮಿಕದ ನಡುವೆ ಯಾತ್ರೆಯನ್ನು ನಿಯಂತ್ರಿಸಲು ಇತರ ಮಾರ್ಗಸೂಚಿಗಳು, ವರ್ಚುವಲ್‌ ಕ್ಯೂ ಪದ್ಧತಿ. ೧೦ ವರ್ಷಕ್ಕಿಂತ ಕೆಳಗಿನ ಮತ್ತು ೬೫ಕ್ಕಿಂತ ಹೆಚ್ಚಿನ ಪ್ರಾಯದವರಿಗೂ ಪ್ರವೇಶಕ್ಕೆ ಅನುಮತಿಸಲಾಗಿದೆ. ಅವರು ಎರಡೂ ಡೋಸ್‌ ಲಸಿಕೆ ಪಡೆದಿರಬೇಕು ಮತ್ತು ನೆಗೆಟಿವ್‌ ಪ್ರಮಾಣ ಪತ್ರವನ್ನು ತೋರಿಸಬೇಕು ಎಂದು ಪ್ರಕಟನೆ ತಿಳಿಸಿದೆ. ಎಲ್ಲರಿಗೂ ಪ್ರಸಾದ ವಿತರಣೆಗೆ ಸೂಕ್ತ ವ್ಯವಸ್ಥೆ ಕಲ್ಪಿಸಬೇಕು ಮತ್ತು ದರ್ಶನದ ಬಳಿಕ ದೇವಾಲಯದಲ್ಲಿ ಭಕ್ತರಿಗೆ ಉಳಿಯಲು ಅನುಮತಿ ನೀಡುವುದಿಲ್ಲ ಎಂಬ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು newindianexpress.com ವರದಿ ಮಾಡಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X