Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ದಸರಾ ಪ್ರಯುಕ್ತ 1000 ಹೆಚ್ಚುವರಿ ಬಸ್...

ದಸರಾ ಪ್ರಯುಕ್ತ 1000 ಹೆಚ್ಚುವರಿ ಬಸ್ ವ್ಯವಸ್ಥೆ

ವಾರ್ತಾಭಾರತಿವಾರ್ತಾಭಾರತಿ7 Oct 2021 7:28 PM IST
share
ದಸರಾ ಪ್ರಯುಕ್ತ 1000 ಹೆಚ್ಚುವರಿ ಬಸ್ ವ್ಯವಸ್ಥೆ

ಬೆಂಗಳೂರು, ಅ.7: ಕರಾರಸಾ ನಿಗಮವು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ನಾಡಹಬ್ಬ ದಸರಾ ದಿನಗಳಲ್ಲಿ ಬೆಂಗಳೂರಿನಿಂದ ರಾಜ್ಯದ ಒಳಗಿನ ಮತ್ತು ನೆರೆ ರಾಜ್ಯಗಳ ಪ್ರಮುಖ ಸ್ಥಳಗಳಿಗೆ ಹೆಚ್ಚುವರಿ ವಿಶೇಷ ಬಸ್ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ. 

ನಿಗಮವು ದಸರಾ ಹಬ್ಬದ ಪ್ರಯುಕ್ತ ಅ.13ರಿಂದ ಅ.21ರವರೆಗೆ ಪ್ರಯಾಣಿಕಗಾಗಿ 1000 ಬಸ್‍ಗಳನ್ನು ನಿಯೋಜಿಸಲಾಗಿದ್ದು, ಬೆಂಗಳೂರಿನಿಂದ ರಾಜ್ಯದ ಪ್ರಮುಖ ಸ್ಥಳಗಳಾದ ಧರ್ಮಸ್ಥಳ, ಕುಕ್ಕೆಸುಬ್ರಮಣ್ಯ, ಶಿವಮೊಗ್ಗ, ಹಾಸನ, ಮಂಗಳೂರು, ಕುಂದಾಪುರ, ಶೃಂಗೇರಿ, ಹೊರನಾಡು, ಮೈಸೂರು, ಮಡಿಕೇರಿ, ದಾವಣಗೆರೆ, ಹುಬ್ಬಳ್ಳಿ, ಧಾರವಾಡ, ಬೆಳಗಾವಿ, ವಿಜಯಪುರ, ಗೋಕರ್ಣ, ಶಿರಸಿ, ಕಾರವಾರ, ರಾಯಚೂರು, ಕಲಬುರಗಿ, ಬಳ್ಳಾರಿ, ಕೊಪ್ಪಳ, ಯಾದಗಿರಿ, ಬೀದರ್ ಮುಂತಾದ ಸ್ಥಳಗಳಿಗೆ ಮತ್ತು ನೆರೆರಾಜ್ಯದ ಪ್ರಮುಖ ಸ್ಥಳಗಳಾದ ತಿರುಪತಿ, ವಿಜಯವಾಡ, ಹೈದರಾಬಾದ್, ತಿರುವನಂತಪುರಂ, ಕೊಟ್ಟಾಯಂ, ಚೆನ್ನೈ, ಕೊಯಮತ್ತೂರು, ಪೂನಾ, ಪಣಜಿ ಮುಂತಾದ ಸ್ಥಳಗಳಿಗೆ ಹಾಗೂ ಅಲ್ಲಿಂದ ಬೆಂಗಳೂರಿಗೆ ಸಾರ್ವಜನಿಕ ವಾಹನಗಳು ಸಂಚಾರ ಮಾಡಲಿವೆ ಎಂದು ನಿಗಮವು ತಿಳಿಸಿದೆ. 

ಈ ಹೆಚ್ಚುವರಿ ವಿಶೇಷ ಸಾರಿಗೆಗಳ ಪ್ರಯಾಣ ದರಗಳಲ್ಲಿ ಯಾವುದೇ ಹೆಚ್ಚಳ ಇರುವುದಿಲ್ಲ. ಇನ್ನು ಸಾರ್ವಜನಿಕರಿಗೆ ಕರಾರಸಾನಿಗಮದ ವೆಬ್‍ಸೈಟ್ www.ksrtc.karnataka.gov. in  ಅಥವಾ ಕರ್ನಾಟಕ ಮತ್ತು ಅಂತರರಾಜ್ಯದಲ್ಲಿರುವ ಗಣಕೀಕೃತ ಬುಕಿಂಗ್ ಕೌಂಟರ್‍ಗಳ ಮೂಲಕ ಮುಂಗಡ ಆಸನ ಕಾಯ್ದಿರಿಸುವ ಸೌಲಭ್ಯ ಕಲ್ಪಿಸಲಾಗಿದೆ ಎಂದು ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X