Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಐಟಿಐ ಕೋರ್ಸ್‌, ಡಿಪ್ಲೋಮಾ ಪ್ರವೇಶ ಅವಧಿ...

ಐಟಿಐ ಕೋರ್ಸ್‌, ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ

ವಾರ್ತಾಭಾರತಿವಾರ್ತಾಭಾರತಿ7 Oct 2021 10:37 PM IST
share

ಉಡುಪಿ, ಅ.7: ಉಡುಪಿಯ ಸರಕಾರಿ ಐಟಿಐ ಸಂಸ್ಥೆಯಲ್ಲಿ 2 ವರ್ಷ ಅವಧಿಯ ಐಟಿಐ ಕೋರ್ಸ್‌ಗಳಲ್ಲಿ ಖಾಲಿ ಉಳಿದಿರುವ ಕೆಲವು ಸ್ಥಾನಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸುವ ದಿನಾಂಕವನ್ನು ಅ.11ರವರೆಗೆ ವಿಸ್ತರಿಸಲಾಗಿದೆ.

ಪ್ರಸಕ್ತ ಸಾಲಿನಿಂದ ಟಾಟಾ ಸಂಸ್ಥೆಯ ಸಹಯೋಗದೊಂದಿಗೆ ಉನ್ನತೀಕರಣ ಗೊಂಡ ರಾಜ್ಯ ವೃತ್ತಿ ಪರಿಷತ್ ಸಂಯೋಜನೆ ಪಡೆದ ಬ್ಯಾಟರಿ ಎಲೆಕ್ಟ್ರಿಕಲ್ ವೆಹಿಕಲ್ (ಆಟೋ ಮೊಬೈಲ್) ಮತ್ತು ಅಡ್ವಾನ್ಸ್ಡ್ ಮ್ಯಾನಿಫಾಕ್ಚರಿಂಗ್ ಎಂಬ 2 ವರ್ಷ ಅವಧಿಯ ಹೊಸ ವೃತ್ತಿಗಳು ಪ್ರಾರಂಭವಾಗಲಿದ್ದು, ಈ ಕೋರ್ಸ್‌ಗಳ ಪ್ರವೇಶಕ್ಕಾಗಿ 10ನೇ ತರಗತಿಯಲ್ಲಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ಸೂಕ್ತ ದಾಖಲಾತಿಗಳೊಂದಿಗೆ ಸಂಸ್ಥೆಗೆ ಹಾಜರಾಗಿ ಅ.21ರೊಳಗೆ ಅರ್ಜಿ ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9740541554 ಮತ್ತು 9738439619 ನ್ನು ಸಂಪರ್ಕಿಸುವಂತೆ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

ಡಿಪ್ಲೋಮಾ ಪ್ರವೇಶ ಅವಧಿ ವಿಸ್ತರಣೆ 

ಉಡುಪಿ ಜಿಲ್ಲೆಯ ಕಾಪು ಸರಕಾರಿ ಪಾಲಿಟೆಕ್ನಿಕ್ ಸಂಸ್ಥೆಯಲ್ಲಿ ಎಸೆಸೆಲ್ಸಿ ತೇರ್ಗಡೆಗೊಂಡ ವಿದ್ಯಾರ್ಥಿಗಳಿಂದ ಪ್ರಥಮ ವರ್ಷದ ಡಿಪ್ಲೊಮಾ ಕೋರ್ಸ್ ಗಳಿಗೆ ಅರ್ಜಿ ಸಲ್ಲಿಸುವ ಅವಧಿಯನ್ನು ಅ.19ರವರೆಗೆ ವಿಸ್ತರಿಸಲಾಗಿದೆ.

ಶೇ.35ರಷ್ಟು ಅಂಕ ಪಡೆದಿರುವ ವಿದ್ಯಾರ್ಥಿಗಳು ಕೂಡ ಅರ್ಜಿ ಸಲ್ಲಿಸ ಬಹುದಾಗಿದ್ದು, ಆಟೋಮೆಷನ್ ಆಂಡ್ ರೊಬೋಟಿಕ್ಸ್, ಕ್ಲೌಡ್ ಕಂಪ್ಯೂಟಿಂಗ್ ಆಂಡ್ ಬಿಗ್ ಡೇಟಾ ಎಂಬ ನೂತನ ವೃತ್ತಿಪರ ಕೋರ್ಸ್‌ಗಳಿಗೆ, ಸೂಕ್ತ ದಾಖಲಾತಿಗಳೊಂದಿಗೆ ಅರ್ಜಿ ಸಲ್ಲಿಸಬಹುದಾಗಿದೆ.

ಹೆಚ್ಚಿನ ಮಾಹಿತಿಗಾಗಿ ಸರಕಾರಿ ಪಾಲಿಟೆಕ್ನಿಕ್ ಕಾಪು ಸಂಸ್ಥೆಯ ವಿಶೇಷಾ ಧಿಕಾರಿಗಳ ದೂ.ಸಂ: 9480773870/9945759720ನ್ನು ಸಂಪರ್ಕಿ ಸುವಂತೆ ಪ್ರಕಟಣೆ ತಿಳಿಸಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X