Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಪ್ರವಾಸೋಧ್ಯಮ ಜಗತ್ತನ್ನು ಆಕರ್ಷಿಸುವ...

ಪ್ರವಾಸೋಧ್ಯಮ ಜಗತ್ತನ್ನು ಆಕರ್ಷಿಸುವ ಕ್ಷೇತ್ರ : ಸಚಿವ ಸುನಿಲ್‍ ಕುಮಾರ್

ವಾರ್ತಾಭಾರತಿವಾರ್ತಾಭಾರತಿ8 Oct 2021 10:19 PM IST
share
ಪ್ರವಾಸೋಧ್ಯಮ ಜಗತ್ತನ್ನು ಆಕರ್ಷಿಸುವ ಕ್ಷೇತ್ರ : ಸಚಿವ ಸುನಿಲ್‍ ಕುಮಾರ್

ಪಡುಬಿದ್ರಿ: ಕರಾವಳಿಯ ಪ್ರದೇಶವನ್ನು ಪ್ರವಾಸೋದ್ಯಮ ದೃಷಿಯಿಂದ ಎಲ್ಲಾ ಸರ್ಕಾರಗಳು ಮಾನ್ಯತೆ ಕೊಡುತ್ತಾ ಬಂದಿವೆ, ಪ್ರವಾಸೋದ್ಯಮ ಜಗತ್ತನ್ನು ಆಕರ್ಷಿಸುವ ಕ್ಷೇತ್ರವಾಗಿದ್ದು, ಮನರಂಜನೆ ಅಧ್ಯಯನಶೀಲವಾಗಿ ನೂರಾರು  ಪ್ರದೇಶವಾಗಿ ಮಾರ್ಪಟ್ಟಿವೆ ಎಂದು ಸಚಿವ ವಿ.ಸುನಿಲ್‍ ಕುಮಾರ್ ಹೇಳಿದ್ದಾರೆ. 

ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ಪರಿಸರ ಮಂತ್ರಾಲಯ ಅರಣ್ಯ ಮತ್ತು ಹವಾಮಾನ ಬದಲಾವಣೆ ಭಾರತ ಸರ್ಕಾರ. ಸೊಸೈಟಿ ಆಫ್ ಇಂಟಗ್ರೆಟ್ ಕೋಸ್ಟಲ್ ಮ್ಯನೇಜ್‍ಮೆಂಟ್‍ಹಾಗೂ ಬೀಟ್ ಮ್ಯಾನೇಜ್‍ಮೆಂಟ್ ಸಹಯೋಗದಲ್ಲಿ ಅಂತರಾಷ್ಟ್ರೀಯ ಬ್ಯೂ ಫ್ಲ್ಯಾಗ್ ಮಾನ್ಯತೆ ಪಡೆದಿರುವ ಪಡುಬಿದ್ರಿ ಎಂಡ್ ಪಾಯಿಂಟ್ ಕಡಲತೀರದಲ್ಲಿ ಶುಕ್ರವಾರ ಆಯೋಜಿಸಿದ್ದ ಭಾರತದ 75ನೇ ಆಝಾದಿ ಕಾ ಅಮೃತ ಮಹೋತ್ಸವ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ನಮ್ಮ ಪರಿಸರವನ್ನು ನಾವೇ ಸ್ವಚ್ಛ ಮಾಡಿಕೊಳ್ಳಬೇಕಾದದ್ದು ನಮ್ಮ ಆದ್ಯತೆಯಾಗಬೇಕು. ಯಾವುದೇ ಪ್ರದೇಶಕ್ಕೆ ಹೋದಲ್ಲಿ ಅಲ್ಲಿನ ಸ್ವಚ್ಛತೆಗೆ ಆದ್ಯತೆಯೊಂದಿಗೆ ಪರಿಸರ ಸಮತೋಲನವನ್ನೂ ಕಾಯ್ದುಕೊಳ್ಳಬೇಕು. ಅಂತರಾಷ್ಟ್ರೀಯ ಮನ್ನಣೆಗೊಳಗಾಗಿ ರುವ ಬ್ಲೂ ಫ್ಲ್ಯಾಗ್ ಬೀಚ್ ಪ್ರದೇಶವನ್ನು ಪರಿಸರ ಸ್ವಚ್ಛ ಸುಂದರವಾಗಿ ನಿರ್ವಹಣೆ ಮಾಡಿದಲ್ಲಿ ದೇಶ ವಿದೇಶದಿಂದ ಜನ ಆಗಮಿಸುತ್ತಾರೆ. ಇಲ್ಲಿನ ಮೂಲಸೌಕರ್ಯ ಅಭಿವೃದ್ಧಿಗೆ ಆದ್ಯತೆಯಲ್ಲಿ ಕಲ್ಪಿಸಲು ಜಿಲ್ಲಾಡಳಿತ ಬದ್ಧವಿದೆ ಎಂದು ತಿಳಿಸಿದರು.

ಕಾರ್ಯಕ್ರಮ ಅಂಗವಾಗಿ ಆಯೋಜಿಸಿದ್ದ ಸ್ಪರ್ಧೆಗಳಲ್ಲಿ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಕರಾವಳಿ ಅಭಿವೃದ್ಧಿ ಪ್ರಾಧಿಕಾರ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಪಡುಬಿದ್ರಿ ಗ್ರಾಮ ಪಂಚಾಯಿತಿ ಅಧ್ಯಕ್ಷ ರವಿ ಶೆಟ್ಟಿ ಪದ್ರ, ಸೀಕಾಂ ಪರಿಸರ ಅಭಿಯಂತರ ಗರೀನಾ ಶರ್ಮ, ಅಸೋಸಿಯೇಶನ್ ಆಫ್ ಕೋಸ್ಟಲ್ ಟೂರಿಸಂ ಅಧ್ಯಕ್ಷ ಮನೋಹರ ಶೆಟ್ಟಿ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ಶಶಿಕಾಂತ ಪಡುಬಿದ್ರಿ, ತಾಲ್ಲೂಕು ಪಂಚಾಯಿತಿ ಮಾಜಿ ಅಧ್ಯಕ್ಷೆ ನೀತಾಗುರುರಾಜ್, ವಿಜೇತ್ ಕಾರ್ಯಕ್ರಮ ಉಪಸ್ಥಿತರಿದ್ದರು.

ಸಮುದ್ರ ತೀರದಲ್ಲಿ ಪ್ರವಾಸಿಗರು ಅಲ್ಲಲ್ಲಿ ಸೆದಿರುವ ನಿರುಪಯುಕ್ತ ಬಾಟಲ್‍ಗಳನ್ನು ಬ್ಲೂಫ್ಲ್ಯಾಗ್ ಬೀಚ್ ಸಿಬ್ಬಂದಿಗಳು ಅದನ್ನು ತಂದು ಅದಕ್ಕೆ ಕಲಾಕೃತಿ ರಚಿಸುವ ಮೂಲಕ ಗಮನಸೆಳೆದಿದೆ.

ಉಡುಪಿ ಜಿಲ್ಲಾ ಪ್ರವಾಸೋದ್ಯಮ ಇಲಾಖೆ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ ಸ್ವಾಗತಿಸಿದರು. ಮಂಗಳೂರು ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಡಾ. ದಿನೇಶ್‍ ಕುಮಾರ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಉಡುಪಿ ಜಿಲ್ಲಾ ಸಹಾಯಕ ನಿರ್ದೇಶಕ ಡಾ. ರೋಶನ್‍ ಕುಮಾರ್ ಶೆಟ್ಟಿ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X