Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಫಿರಂಗಿ ಗಾಡಿಗಳಿಂದ ಸಿಡಿದ ಕುಶಾಲತೋಪು:...

ಫಿರಂಗಿ ಗಾಡಿಗಳಿಂದ ಸಿಡಿದ ಕುಶಾಲತೋಪು: ಮತ್ತೆ ಬೆದರಿದ ಅಶ್ವತ್ಥಾಮ, ಗೋಪಾಲಸ್ವಾಮಿ ಲಕ್ಷ್ಮಿ ಆನೆಗಳು

ವಾರ್ತಾಭಾರತಿವಾರ್ತಾಭಾರತಿ8 Oct 2021 11:20 PM IST
share
ಫಿರಂಗಿ ಗಾಡಿಗಳಿಂದ ಸಿಡಿದ ಕುಶಾಲತೋಪು: ಮತ್ತೆ ಬೆದರಿದ ಅಶ್ವತ್ಥಾಮ, ಗೋಪಾಲಸ್ವಾಮಿ ಲಕ್ಷ್ಮಿ ಆನೆಗಳು

ಮೈಸೂರು.ಅ.8: ವಿಶ್ವವಿಖ್ಯಾತ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆ ಫಿರಂಗಿ ಗಾಡಿಗಳಿಂದ ಕುಶಾಲತೋಪು ಸಿಡಿಸುವ 3ನೇ ಹಂತದ ತಾಲೀಮು ನಡೆಯಿತು.

ನಗರದ ಕೋಟೆ ಮಾರಮ್ಮ ದೇವಸ್ಥಾನದ ಪಕ್ಕದ ಮೈದಾನದಲ್ಲಿ ಶುಕ್ರವಾರ ಕುಶಾಲತೋಪು ತಾಲೀಮು ನಡೆಸಲಾಯಿತು. ಮತ್ತೆ ಮೂರು ಆನೆಗಳು ಬೆದರಿವೆ. ಅಶ್ವತ್ಥಾಮ, ಗೋಪಾಲಸ್ವಾಮಿ, ಲಕ್ಷ್ಮಿ ಬೆದರಿದ್ದು, ಗಜಪಡೆ ಹಾಗೂ ಅಶ್ವಗಳು ಬೆದರದಂತೆ ಫಿರಂಗಿಗಳ ಮೂಲಕ ಕುಶಾಲತೋಪುಗಳನ್ನು ಸಿಡಿಸುವ ತಾಲೀಮು ನಡೆಸಲಾಗಿತ್ತು.

 ಇಂದು ಸಹ 7 ಫಿರಂಗಿ ಗಾಡಿಗಳಿಂದ 21 ಕುಶಾಲತೋಪುಗಳನ್ನು  ಸಿ ಎ ಆರ್ ಸಿಬ್ಬಂದಿಗಳು ಸಿಡಿಸಿದರು. ಕುಶಾಲತೋಪುಗಳನ್ನು ಸಿಡಿಸುವ 3ನೇ ಹಂತದ ಇಂದಿನ ತಾಲೀಮು ಯಶಸ್ವಿ ಯಾಗಿದೆ. ಜಂಬೂ ಸವಾರಿ ಮೆರವಣಿಗೆಗೂ ಮುನ್ನಾ ಒಟ್ಟು ಮೂರು ಬಾರಿ ಕುಶಾಲತೋಪುಗಳನ್ನು ಸಿಡಿಸುವ ತಾಲೀಮು ನಡೆಯಲಿದೆ.

 ಇದುವರೆಗೂ ಎರಡು ಬಾರಿ  ತಾಲೀಮು ನಡೆದಿತ್ತು. ಮತ್ತೊಂದು ಬಾರಿ  ಕುಶಾಲತೋಪುಗಳನ್ನು ಸಿಡಿಸುವ ತಾಲೀಮು ನಡೆಸಲಾಗಿದೆ. ಆನೆಗಳು, ಅಶ್ವಗಳು ಬೆದರದಂತೆ ಸಕಲ ಸಿದ್ಧತೆ ಮಾಡಿಕೊಳ್ಳಲಾಗಿದೆ. ವಿಜಯದಶಮಿ ಜಂಬೂಸವಾರಿ ಮೆರವಣಿಗೆಯ ದಿನ ರಾಷ್ಟ್ರಗೀತೆ ನುಡಿಸುವ ವೇಳೆ 21 ಬಾರಿ ಕುಶಾಲತೋಪುಗಳನ್ನು ಸಿಡಿಸಿ ಗೌರವ ಸಲ್ಲಿಸಲು ಪೂರ್ವ ಸಿದ್ದತೆ ನಡೆಸಲಾಯಿತು.

ಡಿಸಿಎಫ್ ಕರಿಕಾಳನ್ ಮಾತನಾಡಿ ಜಂಬೂ ಸವಾರಿಗೆ ವಿಕ್ರಮ ಆನೆ ಬಳಸುವುದಿಲ್ಲ. ವಿಕ್ರಮ ಮದದಲ್ಲಿ ಇದ್ದಾನೆ. ಮದ ಆರೋಗ್ಯ ಸಮಸ್ಯೆಯಲ್ಲ, ನೈಸರ್ಗಿಕ ಪ್ರಕ್ರಿಯೆ. ವಿಕ್ರಮನನ್ನು ಪಟ್ಟದ ಆನೆಯಾಗಿ ಬಳಕೆ ಮಾಡುತ್ತಿದ್ದೆವು. ಜಾಸ್ತಿ ಮದ ಇರುವ ಕಾರಣಕ್ಕಾಗಿ ವಿಕ್ರಮನ ಬದಲು ಧನಂಜಯ ಮತ್ತು ಗೋಪಾಲಸ್ವಾಮಿ ಆನೆಗಳನ್ನು ಪಟ್ಟದಾನೆಯಾಗಿ ಕಳುಹಿಸುತ್ತಿದ್ದೇವೆ. ಯಶಸ್ವಿಯಾಗಿ ನಮ್ಮ ಆನೆಗಳು ಫಿರಂಗಿ ತಾಲೀಮು ಮುಗಿಸಿವೆ. ನಮಗೆ ಜಂಬೂಸವಾರಿಗೆ ಐದು ಆನೆಗಳು ಸಾಕು. ಆದರೆ ನಾವು 8 ಆನೆಗಳು ತಂದಿದ್ದು ನಗರದ ವಾತಾವರಣಕ್ಕೆ ಹೊಂದಿಕೊಳ್ಳಬೇಕೆಂದು. ಕೊನೆ ಹಂತದಲ್ಲಿ ಸಮಸ್ಯೆ ಆಗದಂತೆ ಕ್ರಮ ವಹಿಸಿದ್ದೇವೆ. ಈ ರೀತಿಯ ಸಮಸ್ಯೆ ಆಗುವ ಕಾರಣ ಮೂರು ಆನೆ ಹೆಚ್ಚವರಿಯಾಗಿ ತಂದಿದ್ದೇವೆ. ಅಭಿಮನ್ಯು ಹೆಲ್ತ್ ಚೆನ್ನಾಗಿದೆ, ಅಕ್ಕಪಕ್ಕ ಎರಡು ಹೆಣ್ಣಾನೆ ಬಳಕೆ ಆಗುತ್ತೆ.

ನಿಶಾನೆ ಆನೆ, ನೌಫತ್ ಆನೆ ಸೇರಿ ಒಟ್ಟು 5 ಆನೆ ಜಂಬೂ ಸವಾರಿಗೆ ಸಾಕು. ನಮಗೆ ಯಾವುದೇ ಆನೆಗಳಿಂದ ಸಮಸ್ಯೆ ಇಲ್ಲ. ಈವರೆಗೂ 1200 ಕೆಜಿವರೆಗೂ ತೂಕದ ತಾಲೀಮ ನಡೆಸಿದ್ದೇವೆ. ಜಂಬೂಸವಾರಿಗೆ ಸಮಸ್ಯೆ ಆಗದಂತೆ ಸ್ಟ್ಯಾಂಡ್ ಬೈ ಆನೆ ಇದೆ.ಬ್ಲಕ್ಷ್ಮಿ ಹಾಗೂ ಧನಂಜಯ ಆನೆ ಇಂದು ಫಿರಂಗಿಗೆ ಬೆದರಿದೆ. ಧನಂಜಯ ಡೋಳು, ಬ್ಯಾಂಡು ಯಾವುದಕ್ಕೂ ಹೆದರಲ್ಲ. ಕೇವಲ ಫಿರಂಗಿ ತಾಲೀಮಿಗೆ ಮಾತ್ರ ಬೆದರುತ್ತಿದ್ದಾನೆ. ನಾಳೆ ಬೆಳಗ್ಗೆ ಶ್ರೀರಂಗಪಟ್ಟಣ ದಸರಾಗೆ ಎರಡು ಆನೆ ಕಳುಹಿಸುತ್ತೇವೆ. ಗೋಪಾಲಸ್ವಾಮಿ ಹಾಗೂ ಕಾವೇರಿ ಆನೆಯನ್ನು ಮೈಸೂರಿನಿಂದ ಕಳುಹಿಸುತ್ತೇವೆ ಎಂದು ತಿಳಿಸಿದರು. 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X