Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ನ.20- 21: ಕಾಜೂರಿನಲ್ಲಿ ಎಸೆಸ್ಸೆಫ್ ದ.ಕ...

ನ.20- 21: ಕಾಜೂರಿನಲ್ಲಿ ಎಸೆಸ್ಸೆಫ್ ದ.ಕ ಜಿಲ್ಲಾ ಪ್ರತಿಭೋತ್ಸವ

ವಾರ್ತಾಭಾರತಿವಾರ್ತಾಭಾರತಿ9 Oct 2021 8:14 PM IST
share
ನ.20- 21: ಕಾಜೂರಿನಲ್ಲಿ ಎಸೆಸ್ಸೆಫ್ ದ.ಕ ಜಿಲ್ಲಾ ಪ್ರತಿಭೋತ್ಸವ

ಮಂಗಳೂರು, ಅ.9: ಕರ್ನಾಟಕ ರಾಜ್ಯ ಸುನ್ನಿ ಸ್ಟೂಡೆಂಟ್ಟ್ ಫೆಡರೇಶನ್ (ರಿ.) ದ.ಕ ಜಿಲ್ಲೆ ಈಸ್ಟ್ ಇದರ ಪ್ರತಿಭೋತ್ಸವ ಘೋಷಣೆ ಹಾಗೂ ಸ್ಥಳೀಯ ಸ್ವಾಗತ ಸಮಿತಿಯ ರಚನೆಯು ರಹ್ಮಾನಿಯ ಜುಮಾ ಮಸ್ಜಿದ್ ಹಾಗೂ ದರ್ಗಾ ಶರೀಫ್ ಕಾಜೂರು ಇದರ ಸಮುದಾಯ ಭವನದಲ್ಲಿ ಜಿಲ್ಲಾಧ್ಯಕ್ಷ ಇಬ್ರಾಹಿಂ ಅಮ್ಜದಿಯ ಅಧ್ಯಕ್ಷತೆಯಲ್ಲಿ ಇತ್ತೀಚೆಗೆ ನಡೆಯಿತು.

ಸಯ್ಯಿದ್ ಝೈನುಲ್ ಆಬಿದೀನ್ ಜಮಲುಲ್ಲೈಲಿ ತಂಙಳ್ ಕಾಜೂರು ದುಆಗೈದು ಪ್ರತಿಭೋತ್ಸವ ದಿನಾಂಕವನ್ನು (ನ.20, 21ರಂದು ಕಾಜೂರು ದರ್ಗಾ ವಠಾರ) ಘೋಷಣೆ ಮಾಡಿದರು. ಕಾಜೂರು ಮಸ್ಜಿದ್ ಹಾಗೂ ದರ್ಗಾದ ಅಧ್ಯಕ್ಷ ಕೆ.ಯು. ಇಬ್ರಾಹಿಂ ಪ್ರತಿಭೋತ್ಸವ ತೀಮ್ ಸಾಂಗ್ ಬಿಡುಗಡೆ ಮಾಡಿದರು.

ಕಾಜೂರು ತಂಙಳ್, ಮಸ್ಜಿದ್ ಹಾಗೂ ದರ್ಗಾ ಶರೀಫ್ ಅಧ್ಯಕ್ಷ ಕೆ.ಯು. ಇಬ್ರಾಹಿಂ, ಪ್ರಧಾನ ಕಾರ್ಯದರ್ಶಿ ಜೆ.ಎಚ್. ಅಬೂಬಕರ್ ಸಿದ್ದೀಕ್ ಕಾಜೂರು, ಕೋಶಾಧಿಕಾರಿ ಕೆ.ಎಂ.ಕಮಾಲ್‌ಕಾಜೂರು, ಉಪಾಧ್ಯಕ್ಷ ಅಬ್ದುರ್ರಹ್ಮಾನ್ ಅವರನ್ನು ಸ್ವಾಗತ ಸಮಿತಿಯ ನಿರ್ದೇಶಕರಾಗಿ ಆಯ್ಕೆ ಮಾಡಲಾಯಿತು.

ಸ್ವಾಗತ ಸಮಿತಿಯ ಅಧ್ಯಕ್ಷರಾಗಿ ಎಸ್‌ವೈಎಸ್ ಕಾಜೂರು ಅಧ್ಯಕ್ಷ ಕೆ.ಎಂ. ಅಬೂಬಕ್ಕರ್ ಕುಕ್ಕಾವು, ಸಂಚಾಲಕರಾಗಿ ಅಝೀಝ್ ದಿಡುಪೆ, ಹಣಕಾಸು ಕಾರ್ಯದರ್ಶಿಯಾಗಿ ಡಿ.ವೈ. ಉಮರಬ್ಬ, ಉಪಾಧ್ಯಕ್ಷರಾಗಿ ಕೆ.ಪಿ. ಮುಹಮ್ಮದ್, ಪಿ.ಎ ಮುಹಮ್ಮದ್, ಜೆ.ಎಚ್.ಉಸ್ಮಾನ್ ಮತ್ತು ರಶೀದ್ ಮದನಿ, ಉಪ ಸಂಚಾಲಕರಾಗಿ ಸಿರಾಜ್, ಶಾಕೀರ್, ಮಜೀದ್ ಕುಕ್ಕಾವು, ಪಿ.ಎ. ಉಸ್ಮಾನ್ ಮತ್ತು ಶರೀಫ್ ಸಖಾಫಿ ದಿಡುಪೆ ಅವರನ್ನು ಆಯ್ಕೆ ಮಾಡಲಾಯಿತು.

ಸಮಿತಿಯ ಸದಸ್ಯರಾಗಿ ಹಕೀಂ ಮುಸ್ಲಿಯಾರ್, ನಝೀರ್, ನಾಸಿರ್, ಹಸೈನಾರ್, ರಾಝಿಕ್, ಹೈದರಾಲಿ, ಅಬೂಸ್ವಾಲಿಹ್,ನೌಶಾದ್, ಶೌಕತ್ ಆಲಿ, ಇಬ್ರಾಹಿಂ ಕಾಜೂರು, ಫಾರೂಕ್, ಮುಸ್ತಫಾ ಬಿ ವೈ, ರಿಯಾಝ್, ಜಬ್ಬಾರ್ ಅವರನ್ನು ಒಳಗೊಂಡ ಸ್ಥಳೀಯ ಸ್ವಾಗತ ಸಮಿತಿಯನ್ನು ರಚಿಸಲಾಯಿತು.

ದ.ಕ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಮುಹಮ್ಮದ್ ಅಲಿ ತುರ್ಕಳಿಕೆ ಪ್ರಸ್ತಾವನೆಗೈದರು. ಕಾರ್ಯಕ್ರಮದಲ್ಲಿ ಎಸೆಸ್ಸೆಫ್ ದ.ಕ ಜಿಲ್ಲಾ ಪ್ರತಿಭೋತ್ಸವ ಅಧ್ಯಕ್ಷ ಫೈಝಲ್ ಝುಹ್ರಿ ಕಲ್ಲಗುಂಡಿ, ಸಂಚಾಲಕ ಹಕೀಂ ಕಳಂಜಿಬೈಲು, ಜಿಲ್ಲಾ ಕೋಶಾಧಿಕಾರಿ ಎಂ.ಶರೀಫ್ ಬೆರ್ಕಳ, ಜಿಲ್ಲಾ ಕಾರ್ಯದರ್ಶಿಗಳಾದ ಇಕ್ಬಾಲ್ ಮಾಚಾರು, ಮುಸ್ತಫಾ ಉರುವಾಲುಪದವು ಮತ್ತು ಸಿದ್ದೀಕ್ ಗೂನಡ್ಕ, ಸದಸ್ಯರಾದ ಶರೀಫ್ ನಾವೂರು ಮತ್ತಿತರರು ಉಪಸ್ಥಿತರಿದ್ದರು.

ಜಿಲ್ಲಾ ಸಮಿತಿ ಸದಸ್ಯ ರಶೀದ್ ಮದನಿ ಇಂದಬೆಟ್ಟು ಸ್ವಾಗತಿಸಿದರು. ಮಸ್‌ಹೂದ್ ಸಅದಿ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X