Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಶ್ರೀರಾಮ ಮತ್ತು ಕೃಷ್ಣ ದೇಶದ ಪರಂಪರೆ,...

ಶ್ರೀರಾಮ ಮತ್ತು ಕೃಷ್ಣ ದೇಶದ ಪರಂಪರೆ, ಅವರನ್ನು ಗೌರವಿಸಲು ಕಾನೂನು ಜಾರಿಗೊಳಿಸಬೇಕು: ಹೈಕೋರ್ಟ್

ವಾರ್ತಾಭಾರತಿವಾರ್ತಾಭಾರತಿ10 Oct 2021 9:27 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ಶ್ರೀರಾಮ ಮತ್ತು ಕೃಷ್ಣ ದೇಶದ ಪರಂಪರೆ, ಅವರನ್ನು ಗೌರವಿಸಲು ಕಾನೂನು ಜಾರಿಗೊಳಿಸಬೇಕು: ಹೈಕೋರ್ಟ್

ಪ್ರಯಾಗರಾಜ್: ಭಗವಾನ್ ರಾಮ, ಶ್ರೀಕೃಷ್ಣ, ರಾಮಾಯಣ ಹಾಗೂ  ಅದರ ಕರ್ತೃ ವಾಲ್ಮೀಕಿ,  ಗೀತಾ ಹಾಗೂ ಅದರ ಕರ್ತೃ ಮಹರ್ಷಿ ವೇದ ವ್ಯಾಸರು ದೇಶದ ಸಂಸ್ಕೃತಿ ಹಾಗೂ  ಪರಂಪರೆ "ಯಾಗಿದ್ದು ಇವರೆಲ್ಲರಿಗೂ "ರಾಷ್ಟ್ರೀಯ ಸಮ್ಮಾನ್" ಗೆ(ರಾಷ್ಟ್ರೀಯ ಗೌರವ) ಸಂಸತ್ತು ಕಾನೂನು ತರಬೇಕು ಎಂದು ಅಲಹಾಬಾದ್ ಹೈಕೋರ್ಟ್ ಶುಕ್ರವಾರ ಹೇಳಿದೆ.

ಸಂವಿಧಾನವು ಒಬ್ಬರನ್ನು ನಾಸ್ತಿಕರನ್ನಾಗಿ ಮಾಡಲು ಅವಕಾಶ ನೀಡುತ್ತದೆ ಎಂದ ನ್ಯಾಯಾಲಯವು, ಆದರೆ ದೇವ, ದೇವತೆಗಳ ವಿರುದ್ಧ ಅಶ್ಲೀಲ ಹೇಳಿಕೆಗಳನ್ನು ರವಾನಿಸಬಹುದು ಎಂದು ಇದರ ಅರ್ಥವಲ್ಲ ಎಂದಿದೆ. ಎಲ್ಲಾ ಶಾಲೆಗಳಲ್ಲಿ ಇದನ್ನು ಕಡ್ಡಾಯ ವಿಷಯವನ್ನಾಗಿ ಮಾಡುವ ಮೂಲಕ ಈ ವಿಷಯದ ಬಗ್ಗೆ ಮಕ್ಕಳಿಗೆ ಶಿಕ್ಷಣ ನೀಡುವ ಅವಶ್ಯಕತೆಯಿದೆ ಎಂದು ನ್ಯಾಯಾಲಯ ಹೇಳಿದೆ.

ಸಾಮಾಜಿಕ ಮಾಧ್ಯಮಗಳಲ್ಲಿ ಹಿಂದೂ ದೇವತೆಗಳ ಆಕ್ಷೇಪಾರ್ಹ ಚಿತ್ರಗಳನ್ನು ಹಂಚಿಕೊಂಡ ಆರೋಪ ಹೊತ್ತಿರುವ ಹತ್ರಾಸ್ ನ  ಆಕಾಶ್ ಜಾತವ್ ಅವರ ಜಾಮೀನು ಅರ್ಜಿಯನ್ನು ಅನುಮತಿಸುವಾಗ  ನ್ಯಾಯಮೂರ್ತಿ ಶೇಖರ್ ಕುಮಾರ್ ಯಾದವ್ ಅವರು ಈ ರೀತಿ ಅವಲೋಕಿಸಿದರು.

ಕಳೆದ 10 ತಿಂಗಳಿನಿಂದ ಜೈಲಿನಲ್ಲಿರುವ ಅರ್ಜಿದಾರನ ಮನವಿಯನ್ನು ಪರಿಗಣಿಸಿ ನ್ಯಾಯಾಲಯ ಜಾಮೀನು ಅರ್ಜಿಗೆ ಅನುಮತಿ ನೀಡಿತು. ಈ ಪ್ರಕರಣದ ಟ್ರಯಲ್  ಇನ್ನಷ್ಟೆ  ಆರಂಭವಾಗಬೇಕಿದ್ದು, ಮುಂದಿನ ದಿನಗಳಲ್ಲಿ ವಿಚಾರಣೆ ಮುಗಿಯುವ ಯಾವುದೇ ಅವಕಾಶವಿಲ್ಲ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X