Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಡಾ.ಶಿವರಾಮ ಕಾರಂತರ ಜೀವನ, ಧನಾತ್ಮಕ...

ಡಾ.ಶಿವರಾಮ ಕಾರಂತರ ಜೀವನ, ಧನಾತ್ಮಕ ಚಿಂತನೆ ಮಾದರಿ -ಡಾ.ಪಿ.ಎಸ್.ಯಡಪಡಿತ್ತಾಯ

ಡಾ.ಸಂಧ್ಯಾ ಪೈಗೆ ಕಾರಂತ ಪ್ರಶಸ್ತಿ ಪ್ರದಾನ

ವಾರ್ತಾಭಾರತಿವಾರ್ತಾಭಾರತಿ10 Oct 2021 9:25 PM IST
share
ಡಾ.ಶಿವರಾಮ ಕಾರಂತರ ಜೀವನ, ಧನಾತ್ಮಕ ಚಿಂತನೆ ಮಾದರಿ -ಡಾ.ಪಿ.ಎಸ್.ಯಡಪಡಿತ್ತಾಯ

ಮಂಗಳೂರು: ಡಾ.ಶಿವರಾಮ ಕಾರಂತ ರ ಜೀವನೋತ್ಸವ,ನೇರ ನಡೆ ನುಡಿ ಧನಾತ್ಮಕ ಚಿಂತನೆ ಸಮಾಜಕ್ಕೆ ಮಾದರಿಯಾಗಿದೆ ಎಂದು ಮಂಗಳೂರು ವಿಶ್ವವಿದ್ಯಾನಿಲಯದ ಕುಲಪತಿ ಡಾ.ಪಿ.ಎಸ್.ಯಡಪಡಿತ್ತಾಯ ತಿಳಿಸಿದ್ದಾರೆ.

ಅವರು ಇಂದು ನಗರದ ಪತ್ತುಮುಡಿ ಸೌಧದ ಸಭಾಂಗಣದಲ್ಲಿ ಕಲ್ಕೂರ ಪ್ರತಿಷ್ಠಾನದ ವತಿಯಿಂದ ಹಮ್ಮಿಕೊಂಡ ಕಾರಂತ ಹುಟ್ಟುಹಬ್ಬ ಹಾಗೂ ಕಾರಂತ ಪ್ರಶಸ್ತಿಯನ್ನು ಪತ್ರಕರ್ತೆ ಡಾ.ಸಂಧ್ಯಾ ಪಿ.ಪೈ ಅವರಿಗೆ ಪ್ರದಾನ ಮಾಡಿ ಮಾತನಾಡುತ್ತಿದ್ದರು.

ಯಾರ ಹೊಗಳಿಕೆಗೂ ಹಿಗ್ಗದೆ, ತೆಗಳಿಕೆಗೂ ಕುಗ್ಗದೆ ತಾನು ನಂಬಿದ ನಿಲುವುಗಳಿಗೆ ಬದ್ದರಾಗಿ ಕಲೆ, ಸಾಹಿತ್ಯ ಕ್ಷೇತ್ರಕ್ಕೆ ಅಮೂಲ್ಯ ಕೊಡುಗೆ ನೀಡಿದ ಡಾ.ಶಿವರಾಮ ಕಾರಂತರು ತಮ್ಮ ಕೊನೆಯ ಉಸಿರುಇರುವ ತನಕವೂ ನಿರಂತರ ಕ್ರೀಯಾಶೀಲರಾ ಗಿದ್ದರು. ಅವರವಹೆಸರಿನಲ್ಲಿ ಪತ್ರಿಕಾರಂಗದಲ್ಲಿ ಸಾಧನೆ ಮಾಡಿರುವ  ಸಂಧ್ಯಾ ಪೈಯವರಿಗೆ ಪ್ರಶಸ್ತಿ ನೀಡುತ್ತಿರುವುದು ಶ್ಲಾಘನೀಯ ಎಂದು ಡಾ.ಪಿ.ಎಸ್ .ಯಡಪಡಿತ್ತಾಯ ಶುಭ ಹಾರೈಸಿದರು.

ಬದುಕಿಗೆ ಚೈತನ್ಯ ನೀಡುವ ಕಲೆ,ಸಾಹಿತ್ಯ, ಸಂಸ್ಕ್ರತಿ ಯನ್ನು ತನ್ನ ವೈಯಕ್ತಿಕ ಬದುಕಿಗೆ ಸೀಮಿತಗೊಳಿಸದೆ ನಾಡಿನ ಜನತೆಗೆ ತಮ್ಮ ಅಮೂಲ್ಯ ಕೃತಿಗಳ ಮೂಲಕ ನೀಡಿದ ಡಾ.ಶಿವರಾಕಾರಂತರು ಮಹಾತ್ಮರಾಗಿ ದ್ದಾರೆ.ಅವರ ಹುಟ್ಟು ಹಬ್ಬದ ದಿನ ಯೋಗ್ಯರಾದವರಿಗೆ ಪ್ರಶಸ್ತಿ ನೀಡುತ್ತಿರುವುದು ಉತ್ತಮ ಕೆಲಸ ಎಂದು ಉಡುಪಿ ಶ್ರೀ ಕೃಷ್ಣ ಮಠದ ಮಠಾಧಿಪತಿ ಶ್ರೀ ವಿಶ್ವ ತೀರ್ಥ ಸ್ವಾಮೀಜಿ ತಿಳಿಸಿದ್ದಾರೆ.

"ಇದು ನನ್ನ ಕೊನೆಯ ಪ್ರಶಸ್ತಿ ಸ್ವೀಕಾರ  ಕಾರ್ಯಕ್ರಮ.ಇನ್ನು ಮುಂದೆ ಯಾವುದೇ ಪ್ರಶಸ್ತಿ ಗಳನ್ನು ಸ್ವೀಕರಿಸುವ ಕಾರ್ಯಕ್ರಮ ಗಳಲ್ಲಿ ನಾನು ಭಾಗವಹಿಸಲಾರೆ.ನಾನು ಈ ತೀರ್ಮಾನ ವನ್ನು ಒಂದು ವರ್ಷದ ಹಿಂದೆಯೇ ತೆಗೆದುಕೊಂಡಿರುತ್ತೇನೆ. ಆದರೆ ಕಾರಂತರು ನಮ್ಮ ಪತ್ರಕೆಗೆ ಬರೆಯುತ್ತಿದ್ದ ಕಾರಣ ಕಲ್ಲೂರ ಪ್ರತಿಷ್ಠಾನದ ಪ್ರಶಸ್ತಿ ಯನ್ನು ಸ್ವೀಕರಿಸಿದ್ದೇನೆ. ಕಾರಂತರ ನೇರ ನಡೆ ನುಡಿಯ ಜೊತೆ ಮಗುವಿನಂತಹ ನಿಷ್ಕಲ್ಮಶ ಮನಸ್ಸು ಇತ್ತು ಮತ್ತು ಅಗಾಧ ವಾದ ಜ್ಞಾನ ಭಂಡಾರ ವಿತ್ತು ಅವುಗಳನ್ನು ತಮ್ಮ ಬರಹಗಳ ಮೂಲಕ ಓದುಗರಿಗೆ ಅವರು ನೀಡಿದ್ದಾರೆ ಅವರ ಹೆಸರಿನಲ್ಲಿ ನೀಡುತ್ತಿರುವ ಪ್ರಶಸ್ತಿಯನ್ನು ಗೌರವದಿಂದ ಸ್ವೀಕರಿಸು ವುದಾಗಿ ಕಾರಂತ ಪ್ರಶಸ್ತಿ ಸ್ವೀಕರಿಸಿದ ಸಂಧ್ಯಾ ಪೈ ತಿಳಿಸಿದ್ದಾರೆ.

ಸಮಾರಂಭದಲ್ಲಿ ಶಾಸಕ ವೇದವ್ಯಾಸ ಕಾಮತ್, ಮನಪಾ ಮೇಯರ್ ಪ್ರೇಮಾನಂದ ಶೆಟ್ಟಿ,ಕರ್ಣಾಟಕ ಬ್ಯಾಂಕ್ ನ ಮಹಾಪ್ರಬಂಧ ಕ ನಾಗರಾಜರಾವ್,ಕನ್ನಡ ಸಾಹಿತ್ಯ ಪರಿಷತ್‌ ನ ಮಾಜಿ ರಾಜ್ಯಾಧ್ಯಕ್ಷ ಹರಿಕೃಷ್ಣ ಪುನರೂರು, ಸಾಹಿತಿ ನಿತ್ಯಾನಂದ ಪೊಳಲಿ ಮೊದಲಾದ ವರು ಉಪಸ್ಥಿತರಿದ್ದರು.

ಕಲ್ಲೂರ ಪ್ರತಿಷ್ಠಾನದ ಅಧ್ಯಕ್ಷ ಪ್ರದೀಪ್ ಕುಮಾರ್ ಕಲ್ಕೂರ ಅಧ್ಯಕ್ಷ ತೆ ವಹಿಸಿದ್ದರು.ಉಮೇಶ್, ದಯಾನಂದ ಕಟೀಲ್, ಮಂಜುಳಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಇದೇ ಸಂದರ್ಭದಲ್ಲಿ ಅಚ್ಚುತ ಚೇವಾರು, ಮೋಹನ್ ರಾವ್ ಹಾಗೂ ಮಂಜುಳಾ ಶೆಟ್ಟಿಯವರಿಗೆ ಕಲ್ಕೂರ ಅಭಿನಂದನಾ ಪುರಸ್ಕಾರ ಮತ್ತು ವಿವಿಧ ಸ್ಪರ್ಧೆ ಗಳ ವಿಜೇತರಿಗೆ ಬಹುಮಾನ ನೀಡಲಾಯಿತು. ಜಿ.ಕೆ.ಭಟ್ ಸೇರಾಜೆ ವಂದಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X