Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ಮಳಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ...

ಮಳಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು ನಿಧನ

ವಾರ್ತಾಭಾರತಿವಾರ್ತಾಭಾರತಿ11 Oct 2021 2:14 PM IST
share
ಮಳಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು ನಿಧನ

ತಿರುವನಂತಪುರಂ: ಮಳಯಾಳಂ ಚಿತ್ರರಂಗದ ಖ್ಯಾತ ನಟ ನೆಡುಮುಡಿ ವೇಣು (73) ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ಮಳಯಾಳ ಮನೋರಮಾ ವರದಿ ಮಾಡಿದೆ. ಭಾರತೀಯ ಸಿನಿಮಾ ಕ್ಷೇತ್ರದಲ್ಲೇ ಉತ್ತಮ ನಟರ ಸಾಲಿನಲ್ಲಿ ಅವರು ಸ್ಥಾನ ಪಡೆದಿದ್ದರು. 500ಕ್ಕೂ ಅಧಿಕ ಸಿನಿಮಾಗಳಲ್ಲಿ ನಟಿಸಿದ್ದ ವೇಣು ವಿಲನ್‌, ಕಾಮಿಡಿಯನ್‌ ಸೇರಿದಂತೆ ಹಲವಾರು ಪೋಷಕ ಪಾತ್ರಗಳಲ್ಲಿ ನಟಿಸಿ ಜನಮನ್ನಣೆ ಪಡೆದಿದ್ದರು.

ತಮ್ಮ ವಿಭಿನ್ನ ನಟನಾ ಶೈಲಿಯಿಂದ ಲಕ್ಷಾಂತರ ಅಭಿಮಾನಿಗಳನ್ನು ಸೃಷ್ಟಿಸಿದ್ದ ವೇಣು ಮೂರು ಬಾರಿ ರಾಷ್ಟ್ರೀಯ ಪುಸ್ಕಾರ ಹಾಗೂ ಆರು ರಾಜ್ಯ ಪುರಸ್ಕಾರವನ್ನು ತಮ್ಮದಾಗಿಸಿಕೊಂಡಿದ್ದರು.  ನಿರ್ದೇಶಕರಾಗಿಯೂ, ಚಿತ್ರಕಥೆ ಬರಹಗಾರರಾಗಿಯೂ ಚಿತ್ರರಂಗದಲ್ಲಿ ತೊಡಗಿಸಿಕೊಂಡಿದ್ದರು. ಭಾರತೀಯ ಚಿತ್ರರಂಗದ ಹಲವು ನಟರು ನೆಡುಮುಡಿ ವೇಣು ಅಗಲಿಕೆಗೆ ಸಂತಾಪ ಸೂಚಿಸಿದ್ದಾರೆ.

Very sad to know the passing away of legendary actor #NedumudiVenu sir, a classic actor of numerous films including #Indian #SarvamThaalaMayam in Tamil. Rest in peace the legend pic.twitter.com/yEoLK37upl

— Dr. Dhananjayan BOFTA (@Dhananjayang) October 11, 2021

Farewell Venu uncle! Your body of work and your expertise over the craft will forever be research material for generations to come! Rest in peace legend! #NedumudiVenu pic.twitter.com/VzZ4LF49Nq

— Prithviraj Sukumaran (@PrithviOfficial) October 11, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X