Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ದೇರಳಕಟ್ಟೆಯಲ್ಲಿ ಬೃಹತ್ ರಕ್ತದಾನ ಶಿಬಿರ

ದೇರಳಕಟ್ಟೆಯಲ್ಲಿ ಬೃಹತ್ ರಕ್ತದಾನ ಶಿಬಿರ

ವಾರ್ತಾಭಾರತಿವಾರ್ತಾಭಾರತಿ11 Oct 2021 8:26 PM IST
share
ದೇರಳಕಟ್ಟೆಯಲ್ಲಿ ಬೃಹತ್ ರಕ್ತದಾನ ಶಿಬಿರ

ದೇರಳಕಟ್ಟೆ: ಡಾ. ಅಬ್ದುಲ್ ಶಕೀಲ್ ಚಾರಿಟೇಬಲ್ ಟ್ರಸ್ಟ್ ಹಾಗೂ ಬ್ಲಡ್ ಡೋನರ್ಸ್ ಮಂಗಳೂರು ಜಂಟಿ ಆಶ್ರಯದಲ್ಲಿ  ದೇರಳಕಟ್ಟೆಯ ಬಿಸಿಸಿ ಹಾಲ್‌ನಲ್ಲಿ ರವಿವಾರ ಬೃಹತ್ ರಕ್ತದಾನ ಶಿಬಿರ ನಡೆಯಿತು.

ಕಾರ್ಯಕ್ರಮವನ್ನು ಅಸ್ಸಯ್ಯದ್ ಅಮೀರ್ ತಙಳ್ ಕಿನ್ಯ ದುಆ ನೆರವೇರಿಸಿದರು. ಶಾಸಕ ಯು.ಟಿ ಖಾದರ್ ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದರು. ಎಸ್ಡಿಪಿಐ ರಾಷ್ಟ್ರೀಯ ಸಮಿತಿ ಸದಸ್ಯ ರಿಯಾಝ್ ಫರಂಗಿಪೇಟೆ ರಕ್ತದಾನ ಮಾಡುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು‌.

ಕಾರ್ಯಕ್ರಮದಲ್ಲಿ ಮಾತನಾಡಿದ ವಿಧಾನ ಪರಿಷತ್ ಸದಸ್ಯ ಬಿಎಂ ಫಾರೂಕ್, ರಕ್ತವು ಯಾವುದೇ ಜಾತಿ ಧರ್ಮಗಳ ಬೇಧವಿಲ್ಲದೆ ಜನರನ್ನು ರಕ್ಷಿಸುತ್ತದೆ. ಎಲ್ಲರ ಧರ್ಮದವರ ರಕ್ತವೂ ಒಂದೇ ಬಣ್ಣದಲ್ಲಿ ಇದೆ. ಹಾಗಾಗಿ ರಕ್ತದಾನವು ಒಂದು ಜೀವವನ್ನೇ ಉಳಿಸುವ ಕಾರ್ಯಕ್ರಮ ವಾಗಿದ್ದು, ಇದನ್ನು ಯುವಜನತೆ ಮುಂದುವರಿಸಿಕೊಂಡು ಹೋಗಬೇಕೆಂದು ಹೇಳಿದರು.

ಟ್ರಸ್ಟ್‌ನ ಸ್ಥಾಪಕ ಅಧ್ಯಕ್ಷರಾದ ಡಾ. ಅಬ್ದುಲ್ ಶಕೀಲ್ ಮಾತನಾಡಿ, ಕೊರೋನ ಸಂದರ್ಭದಲ್ಲಿ ಟ್ರಸ್ಟ್ ವತಿಯಿಂದ ಸಾಮಾಜಿಕ ಸೇವೆಯನ್ನು ಮಾಡಿದ್ದು, ವಿದ್ಯಾರ್ಥಿಗಳ ಶಿಕ್ಷಣಕ್ಕೂ ನೆರವಾಗಿದೆ. ಮುಂದೆಯೂ ಇಂತಹ ಜನೋಪಯೋಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುದು ಎಂದರು. ದಿ ಮೈಸೂರ್ ಇಲ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್, ಮಂಗಳೂರು‌ ತಾ.ಪಂ ಮಾಜಿ ಅಧ್ಯಕ್ಷ ಮೊಹಮ್ಮದ್ ಮೋನು, ಕಾಂಗ್ರೆಸ್ ಅಲ್ಪ ಸಂಖ್ಯಾತ ಘಟಕ ರಾಜ್ಯಾಧ್ಯಕ್ಷ ಕೆ.ಕೆ ಶಾಹುಲ್ ಹಮೀದ್, ಬೆಳ್ಮ ಗ್ರಾ.ಪಂ ಅಧ್ಯಕ್ಷ ಬಿ.ಎಂ ಸತ್ತಾರ್, ಹರೇಕಳ ಗ್ರಾ.ಪಂ ಅಧ್ಯಕ್ಷ ಬದ್ರುದ್ದೀನ್,‌ ಬೆಳ್ಮ ಗ್ರಾ.ಪಂ ಅಭಿವೃದ್ದಿ ಅಧಿಕಾರಿ ನವೀನ್ ಹೆಗ್ಡೆ, ಕೊಣಾಜೆ ಪೊಲೀಸ್ ಠಾಣಾಧಿಕಾರಿ ಪ್ರಕಾಶ್ ದೇವಾಡಿಗ, ಎಸ್ಡಿಪಿಐ ಮುಖಂಡರಾದ ಅತ್ತಾವುಲ್ಲಾ ಜೋಕಟ್ಟೆ, ಉಳ್ಳಾಲ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸದಾಶಿವ ಉಳ್ಳಾಲ್, ಇಂಟೆಕ್ ನ ಪುನೀತ್ ಶೆಟ್ಟಿ, ಕಾಂಗ್ರೇಸ್ ಅಲ್ಪ ಸಂಖ್ಯಾತ ಘಟಕದ ಅಧ್ಯಕ್ಷ ಆಲ್ವಿನ್ ಡಿಸೋಜಾ, ದೇರಳಕಟ್ಟೆ ಬದ್ರಿಯ ಜುಮಾ‌ ಮಸೀದಿ ಅಧ್ಯಕ್ಷ ಅಬೂಬಕರ್ ನಾಟೆಕಲ್,  ಬ್ಲಡ್ ಡೋನರ್ಸ್ ಮಂಗಳೂರು ಸಂಸ್ಥೆಯ ಅಧ್ಯಕ್ಷ ಸಿದ್ದೀಕ್ ಮಂಜೇಶ್ವರ, ಕಾರ್ಯದರ್ಶಿ ನವಾಝ್ ಕಲ್ಲರಕೋಡಿ, ಕಾರ್ಯನಿರ್ವಾಹಕರಾದ ಫಯಾಝ್ ಮಾಡೂರು, ಫಾರೂಕ್ ಜ್ಯೂಸ್ ರೊಮ್ಯಾಂಟಿಕ್, ಶಾಹುಲ್ ಕಾಶಿಪಟ್ನ, ರಝಾಕ್ ಸಾಲ್ಮಾರ, ಫರ್ಝಾನ್ ಸಿದ್ದಕಟ್ಟೆ,  ನೌಫಲ್ ಬಜ್ಪೆ,ಹಮೀದ್ ಪಜೀರ್, ಫಯಾಝ್ ಮೊಂಟೆಪದವು, ಸಿರಾಜ್ ಪಜೀರ್, ಮನ್ಸೂರ್ ಕೊಡಿಜಾಲ್, ಆರಿಫ್ ಮೊಂಟೆಪದವು, ಫಯಾಝ್ ಮೊಂಟೆಪದವು ಹಾಗೂ ಡಾ. ಶಕೀಲ್ ಚಾರಿಟೇಬಲ್ ಟ್ರಸ್ಟ್ ಇದರ ಸದಸ್ಯರು ಉಪಸ್ಥಿತರಿದರು.

ರಕ್ತದಾನ ಶಿಬಿರದಲ್ಲಿ ದಾನಿಗಳಿಂದ ಸುಮಾರು 163 ಯೂನಿಟ್ ರಕ್ತ ಸಂಗ್ರಹಿಸಲಾಯಿತು. ಈ ಸಂದರ್ಭ ರಾಷ್ಟೀಯ ಮಟ್ಟದ ಬಾಡಿಬಿಲ್ಡ್ ಪ್ರದರ್ಶನ ನಡೆಯಿತು.

ರಕ್ತದಾನಿಗಳಿಗೆ ವಿಶೇಷ ಲಕ್ಕೀ ಡ್ರಾ ಕೂಪನ್ ವ್ಯವಸ್ಥೆ ಮಾಡಲಾಗಿದ್ದು, ಚೊಂಬುಗುಡ್ಡೆ ನಿವಾಸಿ ಇಮ್ತಿಯಾಝ್ ಸ್ಮಾರ್ಟ್ ಫೋನ್ ಬಹುಮಾನ ವಿಜೇತರಾದರು. ಟ್ರಸ್ಟಿನ ಸಂಚಾಲಕ ನೌಫಲ್.ಬಿ ಸ್ವಾಗತಿಸಿದರು. ಟ್ರಸ್ಟಿ ಇಕ್ಬಾಲ್ ಎಚ್.ಆರ್ ವಂದಿಸಿದರು. ಯುವ ನ್ಯಾಯವಾದಿ ಗಝಾಲಿ ಕೆ.ಬಿ.ಎಸ್ ಕಾರ್ಯಕ್ರಮ ನಿರೂಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X