Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 30...

ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 30 ಐಎಎಸ್, 7 ಐಎಫ್‍ಎಸ್ ಅಧಿಕಾರಿಗಳ ವರ್ಗಾವಣೆ

ವಾರ್ತಾಭಾರತಿವಾರ್ತಾಭಾರತಿ11 Oct 2021 9:03 PM IST
share
ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ: 30 ಐಎಎಸ್, 7 ಐಎಫ್‍ಎಸ್ ಅಧಿಕಾರಿಗಳ ವರ್ಗಾವಣೆ

ಬೆಂಗಳೂರು, ಅ.11: ರಾಜ್ಯ ಸರಕಾರವು ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಮಾಡಿದ್ದು, 30 ಐಎಎಸ್ ಹಾಗೂ 7 ಐಎಫ್‍ಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಸೋಮವಾರ ಆದೇಶ ಹೊರಡಿಸಿದೆ.

ಐಎಎಸ್: ಮೂಲಸೌಕರ್ಯ ಅಭಿವೃದ್ಧಿ ಇಲಾಖೆಯ ಕಾರ್ಯದರ್ಶಿ-ಬಿ.ಎಚ್.ಅನಿಲ್ ಕುಮಾರ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ-ಕಪಿಲ್ ಮೋಹನ್, ಸಹಕಾರ ಇಲಾಖೆಯ ಪ್ರಧಾನ ಕಾರ್ಯದರ್ಶಿ-ಎಸ್.ಆರ್.ಉಮಾಶಂಕರ್, ಶಿಕ್ಷಣ ಇಲಾಖೆ(ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ)ಯ ಕಾರ್ಯದರ್ಶಿ ಹಾಗೂ ಕೌಶಲ್ಯಾಭಿವೃದ್ಧಿ, ಜೀವನೋಪಾಯ ಇಲಾಖೆಯ ಕಾರ್ಯದರ್ಶಿ(ಹೆಚ್ಚುವರಿ ಹೊಣೆಗಾರಿಕೆ)-ಡಾ.ಸೆಲ್ವಕುಮಾರ್.

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ(ವೈದ್ಯಕೀಯ ಶಿಕ್ಷಣ)ಯ ಕಾರ್ಯದರ್ಶಿ ಹಾಗೂ ಬೆಂಗಳೂರು ವಿಭಾಗದ ಪ್ರಾದೇಶಿಕ ಆಯುಕ್ತ(ಹೆಚ್ವುವರಿ ಹೊಣೆಗಾರಿಕೆ)-ನವೀನ್ ರಾಜ್ ಸಿಂಗ್, ವಸತಿ ಇಲಾಖೆಯ ಕಾರ್ಯದರ್ಶಿ ಹಾಗೂ ಅಬಕಾರಿ ಇಲಾಖೆಯ ಆಯುಕ್ತ(ಹೆಚ್ಚುವರಿ ಹೊಣೆಗಾರಿಕೆ)-ಡಾ.ಜೆ.ರವಿಶಂಕರ್, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಆಯುಷ್ ಸೇವೆಗಳ ಆಯುಕ್ತ-ಡಿ.ರಣದೀಪ್, ಬಿಬಿಎಂಪಿ ವಿಶೇಷ ಆಯುಕ್ತ(ಆರೋಗ್ಯ ಮತ್ತು ಐಟಿ)-ಡಾ.ಕೆ.ವಿ.ತ್ರಿಲೋಕ್ ಚಂದ್ರ, ಕೆಎಸ್‍ಐಐಡಿಸಿ ವ್ಯವಸ್ಥಾಪಕ ನಿರ್ದೇಶಕ-ಕೆ.ಪಿ.ಮೋಹನ್ ರಾಜ್.

ಕೆಎಸ್‍ಎಂಸಿಎಲ್ ವ್ಯವಸ್ಥಾಪಕ ನಿರ್ದೇಶಕಿ-ಬಿ.ಬಿ.ಕಾವೇರಿ, ಜವಳಿ ಅಭಿವೃದ್ಧಿ ಆಯುಕ್ತ ಹಾಗೂ ಕೈಮಗ್ಗ ನಿರ್ದೆಶಕ ಹಾಗೂ ರಾಜ್ಯ ರೇಷ್ಮೆ ಕೈಗಾರಿಕೆ ನಿಗಮದ ವ್ಯವಸ್ಥಾಪಕ ನಿರ್ದೇಶಕ(ಹೆಚ್ಚುವರಿ ಹೊಣೆಗಾರಿಕೆ)-ಟಿ.ಎಚ್.ಎಂ.ಕುಮಾರ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ನಿರ್ದೇಶಕಿ-ಪ್ರಿಯಾಂಕಾ ಮೇರಿ ಫ್ರಾನ್ಸಿಸ್, ಮಕ್ಕಳ ಸಮಗ್ರ ಅಭಿವೃದ್ಧಿ ಯೋಜನೆಯ ನಿರ್ದೇಶಕಿ-ಎಂ.ಕನಗವಲ್ಲಿ.

ಗಣಿ ಮತ್ತು ಭೂ ವಿಜ್ಞಾನ ಇಲಾಖೆಯ ನಿರ್ದೇಶಕ-ಆರ್.ವೆಂಕಟೇಶ್ ಕುಮಾರ್, ರಾಯಚೂರು ಜಿಲ್ಲಾಧಿಕಾರಿ-ಚಾರುಲತಾ ಸೋಮಲ್, ಪಂಚಾಯತ್‍ರಾಜ್ ಇಲಾಖೆಯ ಆಯುಕ್ತೆ-ಸಿ.ಟಿ.ಶಿಲ್ಪಾ ನಾಗ್, ಮೈಸೂರಿನ ಅಬ್ದುಲ್ ನಝೀರ್ ಸಾಬ್ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಿರ್ದೇಶಕಿ-ಕೆ.ಲಕ್ಷ್ಮಿ ಪ್ರಿಯಾ, ವಿಜಯನಗರ ಜಿಲ್ಲಾ ಪಂಚಾಯತ್ ಸಿಇಒ-ಭೋಯರ್ ಹರ್ಷಲ್ ನಾರಾಯಣ್ ರಾವ್.

ಕೋಲಾರ ಜಿಲ್ಲಾ ಪಂಚಾಯತ್ ಸಿಇಒ-ಉಕೇಶ್ ಕುಮಾರ್, ಕೊಡಗು ಜಿಲ್ಲಾಧಿಕಾರಿ-ಡಾ.ಬಿ.ಸಿ.ಸತೀಶ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಆಯುಕ್ತ-ಡಾ.ಎಚ್.ಎನ್.ಗೋಪಾಲಕೃಷ್ಣ, ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ವ್ಯವಸ್ಥಾಪಕ ನಿರ್ದೇಶಕ-ಶಿವಾನಂದ ಕಪಾಶಿ, ಪೌರಾಡಳಿತ ನಿರ್ದೇಶಕಿ-ಎಂ.ಎಸ್.ಅರ್ಚನಾ, ಚಾಮರಾಜನಗರ ಜಿಲ್ಲಾ ಪಂಚಾಯತ್ ಸಿಇಒ-ಕೆ.ಎಂ.ಗಾಯತ್ರಿ, ರಾಜ್ಯ ರೇಷ್ಮೆ ಮಾರಾಟ ಮಂಡಳಿಯ ನಿರ್ದೇಶಕಿ-ಡಾ.ಕೆ.ಎನ್.ಅನುರಾಧಾ ಹಾಗೂ ರಾಜೀವ್‍ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯದ ರಿಜಿಸ್ಟ್ರಾರ್ ಆಗಿ ಎನ್.ಎಂ.ನಾಗರಾಜ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.

ಐಎಫ್‍ಎಸ್: ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಯೋಜನೆ)-ಸುಭಾಶ್ ಕೆ.ಮಲ್ಕೇಡೆ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಮಹಾನಿರ್ದೇಶಕ(ಇಎಂಪಿಆರ್‍ಐ)-ಜಗ್ಮೋಹನ್ ಶರ್ಮಾ, ಹೆಚ್ಚುವರಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ವನ್ಯಜೀವಿ)-ಕುಮಾರ್ ಪುಷ್ಕರ್.

ಜಂಗಲ್ ಲಾಡ್ಜ್ ಮತ್ತು ರೆಸಾರ್ಟ್ ನಿಯಮಿತದ ವ್ಯವಸ್ಥಾಪಕ ನಿರ್ದೇಶಕ ಹಾಗೂ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ-ಮನೋಜ್ ಕುಮಾರ್, ಶಿವಮೊಗ್ಗ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ-ಮನೋಜ್ ಕುಮಾರ್ ತ್ರಿಪಾಠಿ, ಚಾಮರಾಜನಗರ ವೃತ್ತದ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ-ಉಪೇಂದ್ರ ಪ್ರತಾಪ್ ಸಿಂಗ್, ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ(ಸಂಶೋಧನೆ)ಯಾಗಿ ಆರ್.ರವಿಶಂಕರ್ ಅವರನ್ನು ವರ್ಗಾವಣೆ ಮಾಡಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X