Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಬಡಗುತಿಟ್ಟಿನ ಹಿರಿಯ ವೇಷಧಾರಿ ಅನಂತ...

ಬಡಗುತಿಟ್ಟಿನ ಹಿರಿಯ ವೇಷಧಾರಿ ಅನಂತ ಕುಲಾಲ ನಿಧನ

ವಾರ್ತಾಭಾರತಿವಾರ್ತಾಭಾರತಿ13 Oct 2021 1:37 PM IST
share
ಬಡಗುತಿಟ್ಟಿನ ಹಿರಿಯ ವೇಷಧಾರಿ ಅನಂತ ಕುಲಾಲ ನಿಧನ

ಉಡುಪಿ : ಬಡಗುತಿಟ್ಟಿನ ಹಿರಿಯ ವೇಷಧಾರಿ ಅನಂತ ಕುಲಾಲ (66) ಅವರು ಮಂಗಳವಾರ ತಡರಾತ್ರಿ ಕುಂದಾಪುರ ತಾಲೂಕಿನ ಮೊಳಹಳ್ಳಿಯಲ್ಲಿ ನಿಧನ ಹೊಂದಿದರು.

ಇವರು ಉಡುಪಿ ಯಕ್ಷಗಾನ ಕೇಂದ್ರದಲ್ಲಿ ಗುರು ವೀರಭದ್ರ ನಾಯಕರಲ್ಲಿ ಯಕ್ಷಗಾನ ಕುಣಿತ ಆಭ್ಯಾಸ ಮಾಡಿ, ಹಳ್ಳಾಡಿ ಮಂಜಯ್ಯ ಶೆಟ್ಟಿ ಮತ್ತು ಹಳ್ಳಾಡಿ ಕೃಷ್ಣರಲ್ಲಿ ಮಾತುಗಾರಿಕೆ, ರಂಗತಂತ್ರ ಕಲಿತು ಪ್ರೌಢ ಪುರುಷ ವೇಷಧಾರಿಯಾಗಿ ರೂಪುಗೊಂಡರು.

ಅಮೃತೇಶ್ವರೀ, ಹಿರಿಯಡಕ, ಸಾಲಿಗ್ರಾಮ, ಪೆರ್ಡೂರು, ಹಾಲಾಡಿ, ಮಾರಣಕಟ್ಟೆ ಮೇಳಗಳಲ್ಲಿ ಸುಮಾರು ಐದು ದಶಕಗಳ ಕಾಲ ವೈವಿಧ್ಯಮಯ ವೇಷಗಳನ್ನು ಮಾಡುತ್ತಾ ಕಲಾಭಿಮಾನಿಗಳ ಮೆಚ್ಚುಗೆಗೆ ಪಾತ್ರರಾಗಿದ್ದರು. ಕೇವಲ ಮಾರಣಕಟ್ಟೆ ಮೇಳವೊಂದರಲ್ಲಿ ನಾಲ್ಕು ದಶಕಗಳ ಕಾಲ ಕಲಾಸೇವೆಗೈದಿದ್ದರು. ಕಳೆದ ವರ್ಷ ಯಕ್ಷಗಾನ ಕಲಾರಂಗವು ಡಾ. ಬಿ. ಬಿ. ಶೆಟ್ಟಿ ಸ್ಮರಣಾರ್ಥ ‘ಯಕ್ಷಗಾನ ಕಲಾರಂಗ ಪ್ರಶಸ್ತಿ’ ನೀಡಿ ಅವರನ್ನು ಸಮ್ಮಾನಿಸಿತ್ತು.

ಕಳೆದ ತಿಂಗಳು ಎಮ್. ಎಮ್. ಹೆಗಡೆ ಪ್ರಶಸ್ತಿಯನ್ನು ಪಿ. ಕಿಶನ್ ಹೆಗ್ಡೆಯವರ ನೇತೃತ್ವದಲ್ಲಿ ಅವರ ಮನೆಯಲ್ಲೆ ನೀಡಿ ಗೌರವಿಸಲಾಗಿತ್ತು.  ಇವರು ಪತ್ನಿ, ನಾಲ್ವರು ಪುತ್ರರು ಹಾಗೂ ಅಪಾರ ಅಭಿಮಾನಿಗಳನ್ನು ಅಗಲಿದ್ದಾರೆ.

ಅವರ ನಿಧನಕ್ಕೆ ಯಕ್ಷಗಾನ ಕಲಾರಂಗದ ಅಧ್ಯಕ್ಷ ಎಮ್. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಗಾಢ ಸಂತಾಪ ವ್ಯಕ್ತ ಪಡಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X