Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈತರನ್ನು ಬೆಂಬಲಿಸಿ ಮಾಜಿ ಪ್ರಧಾನಿ...

ರೈತರನ್ನು ಬೆಂಬಲಿಸಿ ಮಾಜಿ ಪ್ರಧಾನಿ ವಾಜಪೇಯಿ ಮಾಡಿದ್ದ ಭಾಷಣದ ತುಣುಕನ್ನು ಹಂಚಿಕೊಂಡ ವರುಣ್ ಗಾಂಧಿ

ಕೇಂದ್ರಕ್ಕೆ ಸಂದೇಶ ರವಾನಿಸಿದ ಪಿಲಿಭಿತ್ ಸಂಸದ

ವಾರ್ತಾಭಾರತಿವಾರ್ತಾಭಾರತಿ14 Oct 2021 1:49 PM IST
share
ರೈತರನ್ನು ಬೆಂಬಲಿಸಿ ಮಾಜಿ ಪ್ರಧಾನಿ ವಾಜಪೇಯಿ ಮಾಡಿದ್ದ ಭಾಷಣದ ತುಣುಕನ್ನು ಹಂಚಿಕೊಂಡ  ವರುಣ್ ಗಾಂಧಿ

ಹೊಸದಿಲ್ಲಿ: ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರು 1980 ರಲ್ಲಿ ಮಾಡಿದ್ದ ಭಾಷಣದ ಸಂಕ್ಷಿಪ್ತ ತುಣುಕನ್ನು ಬಿಜೆಪಿ ಸಂಸದ ವರುಣ್ ಗಾಂಧಿ ಗುರುವಾರ ಟ್ವಿಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ. ಇದರಲ್ಲಿ ವಾಜಪೇಯಿ ಅವರು ರೈತರ ಮೇಲೆ ದಬ್ಬಾಳಿಕೆ ನಡೆಸದಂತೆ ಅಂದಿನ ಇಂದಿರಾ ಗಾಂಧಿ ಸರಕಾರಕ್ಕೆ ಎಚ್ಚರಿಕೆ ನೀಡಿದ್ದರು. ರೈತರಿಗೆ ತಮ್ಮ ಬೆಂಬಲವನ್ನು ವ್ಯಕ್ತಪಡಿಸಿದ್ದರು.

"ದೊಡ್ಡ ಹೃದಯದ ನಾಯಕನ ಬುದ್ಧಿವಂತ ಮಾತುಗಳು ..." ಎಂದು ಟ್ವೀಟಿಸಿರುವ ಬಿಜೆಪಿ ಸಂಸದ  ವರುಣ್ ಗಾಂಧಿ,  ಮೋದಿ ಸರಕಾರ ಜಾರಿಗೆ ತಂದಿರುವ ಮೂರು ಕೃಷಿ ಕಾನೂನುಗಳ ವಿರುದ್ಧ ರೈತರು ಆಂದೋಲನವನ್ನು ಬೆಂಬಲಿಸಿದರು. ವಾಜಪೇಯಿ ಅವರ ಭಾಷಣವನ್ನು ಹಂಚಿಕೊಳ್ಳುವ ಮೂಲಕ  ಕೇಂದ್ರ ಸರಕಾರಕ್ಕೆ ತನ್ನ ಸಂದೇಶ ರವಾನಿಸಿದ್ದಾರೆಂದು ಭಾವಿಸಲಾಗಿದೆ.

 " ಕಾನೂನುಗಳನ್ನು ದುರುಪಯೋಗಪಡಿಸಿಕೊಂಡು ಸರಕಾರವು ರೈತರನ್ನುದಮನ ಮಾಡಿದರೆ, ಶಾಂತಿಯುತ ಆಂದೋಲನವನ್ನು ನಿಗ್ರಹಿಸಿದರೆ, ನಾವು ರೈತರ ಹೋರಾಟಕ್ಕೆ ಸೇರಲು ಹಾಗೂ  ಅವರೊಂದಿಗೆ ನಿಲ್ಲಲು ಹಿಂಜರಿಯುವುದಿಲ್ಲ" ಎಂದು  ವಾಜಪೇಯಿ ಅವರು ರೈತರ ಸಭೆಯೊಂದರಲ್ಲಿ ಹೇಳುತ್ತಿರುವುದು ವಿಡಿಯೊ ತುಣುಕಿ ನಲ್ಲಿದೆ.

ಉತ್ತರ ಪ್ರದೇಶದ ಲಖಿಂಪುರ ಖೇರಿಯಲ್ಲಿ ಬಿಜೆಪಿ ನಾಯಕರಿಗೆ ಸೇರಿದ್ದ ವಾಹನಗಳು ನಾಲ್ವರು ರೈತರ ಸಾವಿಗೆ ಕಾರಣರಾದವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ವರುಣ್ ಗಾಂಧಿ ಕೋರಿದ್ದಾರೆ. ಪಿಲಿಭಿತ್ ಸಂಸದ ವರುಣ್ ಗಾಂಧಿ ಮೇಲೆ ಅಸಮಾಧಾನಗೊಂಡಿರುವ ಪಕ್ಷದ ನಾಯಕತ್ವವು ಅವರನ್ನು  ಇತ್ತೀಚೆಗೆ ಬಿಜೆಪಿ ರಾಷ್ಟ್ರೀಯ ಕಾರ್ಯಕಾರಿಣಿ ಯಿಂದ ಕೈಬಿಟ್ಟಿತ್ತು.

Wise words from a big-hearted leader… pic.twitter.com/xlRtznjFAx

— Varun Gandhi (@varungandhi80) October 14, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X