Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ವರವರ ರಾವ್ ಅ. 28ರ ವರೆಗೆ ಶರಣಾಗುವ...

ವರವರ ರಾವ್ ಅ. 28ರ ವರೆಗೆ ಶರಣಾಗುವ ಅಗತ್ಯವಿಲ್ಲ: ಬಾಂಬೆ ಹೈಕೋರ್ಟ್

ಎಲ್ಗರ್ ಪರಿಷತ್ ಪ್ರಕರಣ

ವಾರ್ತಾಭಾರತಿವಾರ್ತಾಭಾರತಿ14 Oct 2021 7:46 PM IST
share
ವರವರ ರಾವ್ ಅ. 28ರ ವರೆಗೆ ಶರಣಾಗುವ ಅಗತ್ಯವಿಲ್ಲ: ಬಾಂಬೆ ಹೈಕೋರ್ಟ್

ಮುಂಬೈ: ಪುಣೆಯಲ್ಲಿ ಡಿಸೆಂಬರ್ 2017 ರಲ್ಲಿ ನಡೆದ ಎಲ್ಗರ್ ಪರಿಷತ್ ಸಮಾವೇಶದಲ್ಲಿ ಪ್ರಚೋದನಕಾರಿ ಭಾಷಣ ಮಾಡಿದ ಆರೋಪದಲ್ಲಿ ಬಂಧಿತರಾದವರಲ್ಲಿ ಒಬ್ಬರಾಗಿರುವ ಕವಿ-ಸಾಮಾಜಿಕ ಹೋರಾಟಗಾರ ವರವರ ರಾವ್ ಅಕ್ಟೋಬರ್ 28 ರವರೆಗೆ ತಲೋಜಾ ಜೈಲು ಅಧಿಕಾರಿಗಳ ಮುಂದೆ ಶರಣಾಗುವ ಅಗತ್ಯವಿಲ್ಲ ಎಂದು ಬಾಂಬೆ ಹೈಕೋರ್ಟ್ ಗುರುವಾರ ತಿಳಿಸಿದೆ.

ನ್ಯಾಯಮೂರ್ತಿಗಳಾದ ನಿತಿನ್ ಜಮ್ದಾರ್ ಮತ್ತು ಸಾರಂಗ್ ಕೊತ್ವಾಲ್ ಅವರ ವಿಭಾಗೀಯ ಪೀಠವು ಸಮಯದ ಕೊರತೆಯಿಂದಾಗಿ ರಾವ್ ಅವರ ಅರ್ಜಿಯನ್ನು ಗುರುವಾರ ಆಲಿಸಲು ಸಾಧ್ಯವಾಗಲಿಲ್ಲ. ತನಗೆ ನೀಡಲಾದ ಜಾಮೀನನ್ನು ವಿಸ್ತರಿಸುವಂತೆ ಕೋರಿ ರಾವ್ ಸಲ್ಲಿಸಿರುವ ಅರ್ಜಿಯನ್ನು ಅಕ್ಟೋಬರ್ 26 ರಂದು ವಿಚಾರಣೆ ನಡೆಸುವುದಾಗಿ ನ್ಯಾಯಾಲಯ ಹೇಳಿದೆ.

82ರ ವಯಸ್ಸಿನ ರಾವ್ ಅವರಿಗೆ  ವೈದ್ಯಕೀಯ ಕಾರಣಕ್ಕಾಗಿ  ಆರು ತಿಂಗಳ ಮಧ್ಯಂತರ ಜಾಮೀನು ಈ ವರ್ಷ ಫೆಬ್ರವರಿ 22 ರಂದು ಹೈಕೋರ್ಟ್ ನೀಡಿತ್ತು. ಅವರು ಸೆಪ್ಟೆಂಬರ್ 5 ರಂದು ಶರಣಾಗಲು ಹಾಗೂ  ನ್ಯಾಯಾಂಗ ಬಂಧನಕ್ಕೆ ಮರಳಬೇಕಿತ್ತು.

ಆದಾಗ್ಯೂ, ಜಾಮೀನು ವಿಸ್ತರಿಸುವಂತೆ ಕೋರಿ ರಾವ್  ಅವರು ಕಳೆದ ತಿಂಗಳು ತಮ್ಮ ವಕೀಲ ಆರ್. ಸತ್ಯನಾರಾಯಣನ್ ಹಾಗೂ  ಹಿರಿಯ ವಕೀಲ ಆನಂದ್ ಗ್ರೋವರ್ ಮೂಲಕ ಅರ್ಜಿ ಸಲ್ಲಿಸಿದ್ದರು. ಜಾಮೀನಿನ ಮೇಲೆ ತನ್ನ ತವರೂರಾದ ಹೈದರಾಬಾದಿನಲ್ಲಿ ಉಳಿಯಲು ಅನುಮತಿಯನ್ನು ಕೋರಿದ್ದರು.

ಎಲ್ಗರ್ ಪರಿಷತ್-ಮಾವೋವಾದಿ ನಂಟು  ಪ್ರಕರಣದ ತನಿಖೆ ನಡೆಸುತ್ತಿರುವ ರಾಷ್ಟ್ರೀಯ ತನಿಖಾ ಸಂಸ್ಥೆ(ಎನ್ಐಎ), ವೈದ್ಯಕೀಯ ಜಾಮೀನು ವಿಸ್ತರಿಸಲು ಹಾಗೂ  ಹೈದರಾಬಾದ್ ಗೆ ವರ್ಗಾಯಿಸಬೇಕೆಂಬ ರಾವ್ ಅವರ ಮನವಿಯನ್ನು ವಿರೋಧಿಸಿತು. ಅವರ ವೈದ್ಯಕೀಯ ವರದಿಗಳು ಅವರು ಎನ್ಐಎ ಯಾವುದೇ ಗಂಭೀರ ಕಾಯಿಲೆಯಿಂದ ಬಳಲುತ್ತಿದ್ದಾರೆ ಎಂದು ಸೂಚಿಸುವುದಿಲ್ಲ ಎಂದು ಹೇಳಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X