Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಲಯನ್ಸ್ ಕ್ಲಬ್ ಎಲ್ಲಾ ಕ್ಷೇತ್ರದಲ್ಲಿ...

ಲಯನ್ಸ್ ಕ್ಲಬ್ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ : ವಿಶ್ವನಾಥ ಶೆಟ್ಟಿ

ವಾರ್ತಾಭಾರತಿವಾರ್ತಾಭಾರತಿ17 Oct 2021 4:12 PM IST
share
ಲಯನ್ಸ್ ಕ್ಲಬ್ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡಿದೆ : ವಿಶ್ವನಾಥ ಶೆಟ್ಟಿ

ಕಾರ್ಕಳ:  ಲಯನ್ಸ್ ಕ್ಲಬ್ ಎಲ್ಲಾ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಸಮಾಜದ ಮೇಲುಸ್ತರದಲ್ಲಿ ಗುರುತಿಸಿಕೊಂಡಿದೆ ಎಂದು ಲಯನ್ಸ್ ಜಿಲ್ಲಾ ಗವರ್ನರ್ ವಿಶ್ವನಾಥ ಶೆಟ್ಟಿ ಹೇಳಿದರು.

ಕಾರ್ಕಳದ ಲಯನ್ಸ್ ಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಭಾಗವಹಿಸಿ ಮಾತನಾಡಿ  ಕಾರ್ಕಳ ಲಯನ್ಸ್ ಕ್ಲಬ್ ಶೈಕ್ಷಣಿಕ ಸಾಮಾಜಿಕ ಇತರ ಸೇವಾರಂಗಗಳಲ್ಲಿ ತನ್ನನ್ನು ತೊಡಗಿಸಿಕೊಂಡು ಜಿಲ್ಲೆಯ ಎಲ್ಲಾ ಲಯನ್ಸ್  ಕ್ಲಬ್ ಗಳಿಗಿಂತ ಹೆಚ್ಚಿನ ಸಾಧನೆ ಮಾಡಿದೆ ಎಂದರು.

ಶತಮಾನವನ್ನು ಪೂರೈಸಿರುವ ಲಯನ್ಸ್ ಕ್ಲಬ್ ನೂರನಾಲ್ಕು ವರ್ಷದಲ್ಲಿ 210 ದೇಶಗಳಲ್ಲಿ ಅನೇಕ  ಸಮಾಜಮುಖಿ ಸೇವಾ ಕಾರ್ಯಗಳನ್ನು ಮಾಡುತ್ತಿದೆ ಅದರಂತೆ ಸಂಬಂಧವೆಂಬ ಘೋಷವಾಕ್ಯದಡಿ  ಸರ್ವರು ಸಮಬಾಳು  ಸಹಬಾಳ್ವೆ ,ಸಂತೃಪ್ತ ಸಂಬಂಧಗಳನ್ನು  ಪಡೆಯುವುದಾಗಿದೆ, ಮುಂದಿನ ದಿನಗಳಲ್ಲಿಯೂ ಕಾರ್ಕಳ ಲಯನ್ಸ್ ಕ್ಲಬ್ ಸಮಾಜಮುಖಿ ಸೇವೆಗಳನ್ನು ಮಾಡಿ  ರಾಷ್ಟ್ರೀಯ ಮಟ್ಟದಲ್ಲಿ ಗುರುತಿಸುವಂತಾಗಲಿ ಎಂದರು.

ಕಾರ್ಕಳ ಲಯನ್ಸ್  ಕ್ಲಬ್ ಅಧ್ಯಕ್ಷ ರಾಜೇಶ್ ಶೆಣೈ ಮಾತನಾಡಿ  ಕೊರೋನ  ಸಂದಿಗ್ಧ ಪರಿಸ್ಥಿತಿಯಲ್ಲಿ ಅನೇಕ ಕಾರ್ಯ ಕ್ರಮಗಳನ್ನು ಆಯೋಜಿಸಿ 7 ವೈದ್ಯಕೀಯ ಶಿಬಿರಗಳನ್ನು ನಡೆಸಿದ್ದು 510 ಕಣ್ಣಿನ ಚಿಕಿತ್ಸೆಗಳನ್ನು ನೂರಕ್ಕೂ ಹೆಚ್ಚು ಕನ್ನಡಕಗಳನ್ನು ವಿತರಿಸಲಾಗಿದ್ದು ನೂರು ಯೂನಿಟ್ ರಕ್ತವನ್ನು ಸಂಗ್ರಹಿಸಿ ಆರೋಗ್ಯ ಕ್ಷೇತ್ರಕ್ಕೆ ಮಹತ್ತರವಾದ ಕೊಡುಗೆ ನೀಡಿದೆ. ಸ್ತನ್ಯಪಾನ ಜಾಗೃತಿ ಶಿಬಿರ, ಶಾಲೆಗಳಿಗೆ ಕಂಪ್ಯೂಟರ್ ವಿತರಣೆ, ಮಕ್ಕಳ ಶಿಕ್ಷಣಕ್ಕೆ ಧನಸಹಾಯ, ಮುದ್ದು ಕೃಷ್ಣಸ್ಪರ್ಧೆ ,ಶೈಕ್ಷಣಿಕ, ಕ್ರೀಡಾ , ಎಲ್ಲಾ ಕ್ಷೇತ್ರ ದಲ್ಲಿ ತೊಡಗಿಸಿಕೊಂಡಿರುವುದು ಹೆಮ್ಮೆಯ ವಿಚಾರ ಎಂದರು.

ಪತ್ರಿಕಾ ಗೋಷ್ಠಿಯಲ್ಲಿ ಜಿಲ್ಲಾ ಖಜಾಂಚಿ ಜಯಪ್ರಕಾಶ್ ಭಂಡಾರಿ, ಜಿಲ್ಲಾ ಮಾಜಿ ಕೋಶಾಧಿಕಾರಿ ಸ್ಯಾಮುಯೆಲ್ , ಕಾರ್ಯದರ್ಶಿ  ನಿತ್ಯಾನಂದ ಭಂಡಾರಿ, ಕೋಶಾಧಿಕಾರಿ ಪ್ರಕಾಶ್ ಪಿಂಟೊ, ವಲಯ ಅಧ್ಯಕ್ಷ  ಸುಭಾಷ್ ಸುವರ್ಣ ಉಪಸ್ಥಿತರಿದ್ದರು.

ಇದೇ ಸಂದರ್ಭದಲ್ಲಿ ನವೀಕರಣಗೊಂಡ ಲಯನ್ಸ್ ಭವನವನ್ನು ಉದ್ಘಾಟಿಸಲಾಯಿತು. ಹಾಗು ಇ ಟಾಯ್ಲೆಟ್, ಸ್ವ ಉದ್ಯೋಗ ಕೈಗೊಳ್ಳಲು ರಿಕ್ಷಾವನ್ನು ಹಸ್ತಾಂತರಿಸಲಾಯಿತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X