Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ನವವಿವಾಹಿತ ಜೋಡಿಯ ಬರ್ಬರ ಹತ್ಯೆ

ನವವಿವಾಹಿತ ಜೋಡಿಯ ಬರ್ಬರ ಹತ್ಯೆ

ವಾರ್ತಾಭಾರತಿವಾರ್ತಾಭಾರತಿ18 Oct 2021 10:10 AM IST
share
ನವವಿವಾಹಿತ ಜೋಡಿಯ ಬರ್ಬರ ಹತ್ಯೆ

ಚಂಡೀಗಢ: ಮನೆಯಿಂದ ಓಡಿಹೋಗಿ ವಿವಾಹವಾಗಿದ್ದ ಅಂತರ್ಜಾತಿ ಜೋಡಿಯನ್ನು ಕತ್ತು ಸೀಳಿ ಬರ್ಬರವಾಗಿ ಹತ್ಯೆ ಮಾಡಿರುವ  ಪ್ರಕರಣ ಪಂಜಾಬ್‌ನ ಫಜೀಲ್ಕಾ ಜಿಲ್ಲೆಯ ಸಪ್ಪನ್‌ ವಾಲಿ ಗ್ರಾಮದಲ್ಲಿ ನಡೆದಿದೆ.

ಯುವ ದಂಪತಿಯ ಮೃತದೇಹ ಅನಾಥವಾಗಿ ಬಿದ್ದಿರುವುದು ಇಡೀ ಗ್ರಾಮವನ್ನು ಬೆಚ್ಚಿ ಬೀಳಿಸಿದೆ.

ಹತ್ಯೆಗೀಡಾದ ವ್ಯಕ್ತಿ ಪರಿಶಿಷ್ಟ ಜಾತಿಗೆ ಸೇರಿದವನಾಗಿದ್ದು, ಯುವತಿ ಇತರ ಹಿಂದುಳಿದ ವರ್ಗಕ್ಕೆ ಸೇರಿದವಳು. ಹತ್ಯೆಗೀಡಾದ ರೋಹ್ತಾಶ್ ಕುಮಾರ್ (25) ಮೇಸ್ತ್ರಿ ಕೆಲಸ ಮಾಡಿಕೊಂಡಿದ್ದರೆ, ಸುಮನಾ ರಾಣಿ ಹಿಂದುಳಿದ ವರ್ಗದ ಕುಟುಂಬಕ್ಕೆ ಸೇರಿದವಳು.

ಇಬ್ಬರೂ ಫಾಝಿಲ್ಕಾ ಜಿಲ್ಲೆಯ ಅಬೋಹರ್‌ನ ಸಪ್ಪನ್‌ ವಾಲಿ ಗ್ರಾಮದವರಾಗಿದ್ದು, ಯುವತಿಯ ಕುಟುಂಬದವರ ವಿರುದ್ಧ ಕೊಲೆ ಪ್ರಕರಣ ದಾಖಲಿಸುವರೆಗೂ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲು ಅವಕಾಶ ನೀಡುವುದಿಲ್ಲ ಎಂದು ಯುವಕನ ಕುಟುಂಬದವರು ಪಟ್ಟು ಹಿಡಿದಿದ್ದಾರೆ.

"ರೋಹ್ತಾ ಗ್ರಾಮದಲ್ಲಿರುವ ಯುವಕನ ಸಹೋದರಿಯ ಮನೆಯಿಂದ ಇಬ್ಬರನ್ನೂ ಅಪಹರಿಸಲಾಗಿದೆ ಎಂಬ ಮಾಹಿತಿ ನಮಗೆ ಬಂದಿದೆ. ಮೃತ ಯುವಕನ ಭಾವ ನೀಡಿದ ದೂರಿನ ಅನ್ವಯ ಹತ್ಯೆ, ಅಪಹರಣ ಮತ್ತು ಅಪರಾಧ ಪಿತೂರಿ ಪ್ರಕರಣ ದಾಖಲಿಸಲಾಗಿದೆ" ಎಂದು ಮೋಗಾ ಹಿರಿಯ ಪೊಲೀಸ್ ಅಧೀಕ್ಷಕ ಎಸ್.ಎಸ್.ಮಂದ್ ಹೇಳಿದ್ದಾರೆ.

ರೋಹ್ತಾಶ್ ಕುಮಾರ್ ಹಾಗೂ ಸುಮನ್ ಪರಸ್ಪರ ವಿವಾಹವಾಗುವ ಬಯಕೆಗೆ ಕುಟುಂಬದವರು ಒಪ್ಪಿಗೆ ನೀಡಿರಲಿಲ್ಲ. ಇದರಿಂದ ಸೆಪ್ಟೆಂಬರ್ 28ರಂದು ಓಡಿಹೋದ ಜೋಡಿ, ಚಂಡೀಗಢ ನ್ಯಾಯಾಲಯದಲ್ಲಿ ನೋಂದಣಿ ಮಾಡಿಸಿಕೊಂಡ ಬಳಿಕ ಅಕ್ಟೋಬರ್ 1ರಂದು ವಿವಾಹವಾಗಿದ್ದರು. ಬಳಿಕ ಈ ಜೋಡಿ ಯುವಕನ ಸಹೋದರಿಯ ಮನೆಗೆ ತೆರಳಿತ್ತು. ಯುವತಿಯ ಕುಟುಂಬದವರಿಗೆ ಜೋಡಿಯ ಚಲನ ವಲನಗಳ ಬಗ್ಗೆ ತಿಳಿದಿತ್ತು ಎನ್ನಲಾಗಿದೆ. ರವಿವಾರ 16 ಮಂದಿಯ ಗುಂಪು ಯುವಕನ ಸಹೋದರಿಯ ಮನೆಗೆ ನುಗ್ಗಿ ದಂಪತಿಯನ್ನು ಅಪಹರಿಸಿತ್ತು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X