Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಸ್ವಂತ ಅಣ್ಣನ ಬೆಳವಣಿಗೆ ಸಹಿಸದವರು...

ಸ್ವಂತ ಅಣ್ಣನ ಬೆಳವಣಿಗೆ ಸಹಿಸದವರು ಬೇರೆಯವರನ್ನು ಬೆಳೆಸ್ತಾರಾ?: ಎಚ್ ಡಿಕೆಗೆ ಝಮೀರ್ ಅಹ್ಮದ್ ತಿರುಗೇಟು

ವಾರ್ತಾಭಾರತಿವಾರ್ತಾಭಾರತಿ18 Oct 2021 5:59 PM IST
share
ಸ್ವಂತ ಅಣ್ಣನ ಬೆಳವಣಿಗೆ ಸಹಿಸದವರು ಬೇರೆಯವರನ್ನು ಬೆಳೆಸ್ತಾರಾ?: ಎಚ್ ಡಿಕೆಗೆ ಝಮೀರ್ ಅಹ್ಮದ್ ತಿರುಗೇಟು

ಬೆಂಗಳೂರು, ಅ.18: 2006ರಲ್ಲಿ ಜೆಡಿಎಸ್ ಪಕ್ಷ ಬಿಜೆಪಿ ಜೊತೆಗಿನ ಮೈತ್ರಿ ಒಪ್ಪಂದದ ಪ್ರಕಾರ 20 ತಿಂಗಳು ಯಡಿಯೂರಪ್ಪ ಅವರಿಗೆ ಅಧಿಕಾರ ಹಸ್ತಾಂತರ ಮಾಡಬೇಕಿತ್ತು. ಎಚ್.ಡಿ.ರೇವಣ್ಣ ಉಪಮುಖ್ಯಮಂತ್ರಿ ಆಗುತ್ತಾರೆಂಬ ಭಯದಿಂದ ಎಚ್.ಡಿ.ಕುಮಾರಸ್ವಾಮಿ ಬಿಜೆಪಿಗೆ ನೀಡಿದ್ದ ಬೆಂಬಲ ವಾಪಾಸ್ ಪಡೆದರು. ಸ್ವಂತ ಅಣ್ಣನ ಬೆಳವಣಿಗೆಯನ್ನೆ ಸಹಿಸದವರು ಬೇರೆಯವರನ್ನು ಬೆಳೆಸ್ತಾರಾ? ಎಂದು ಶಾಸಕ ಬಿ.ಝೆಡ್.ಝಮೀರ್ ಅಹ್ಮದ್ ಖಾನ್ ಪ್ರಶ್ನಿಸಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಅವರು, ನಮ್ಮದು ಹೈಕಮಾಂಡ್ ಪಕ್ಷ ಅಲ್ಲ, ನಮ್ಮ ಎಲ್ಲ ನಿರ್ಧಾರಗಳು ಬೆಂಗಳೂರಲ್ಲೆ ಆಗುತ್ತೆ ಎನ್ನುವ ಎಚ್.ಡಿ.ಕುಮಾರಸ್ವಾಮಿ ಅವರು, ಮುಸ್ಲಿಮ್ ಸಮುದಾಯದವರು ಜೆಡಿಎಸ್‍ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಇಂದೇ ಘೋಷಿಸಿಲಿ. ನಾವಾದರೆ ದಿಲ್ಲಿಗೆ ಹೋಗಬೇಕು, ಚರ್ಚೆ ಆಗಬೇಕು. ಕುಮಾರಸ್ವಾಮಿ ಅವರಾದರೆ ಇಲ್ಲೆ ಪಕ್ಕದ ಪದ್ಮನಾಭ ನಗರದಲ್ಲೆ ಘೋಷಣೆ ಮಾಡಿಬಿಡಬಹುದು ಎಂದು ಹೇಳಿದ್ದಾರೆ.

ನಮ್ಮದು ಹೈಕಮಾಂಡ್ ಪಕ್ಷ ಅಲ್ಲ, ನಮ್ಮ ಎಲ್ಲಾ ನಿರ್ಧಾರಗಳು ಬೆಂಗಳೂರಲ್ಲೇ ಆಗುತ್ತೆ ಎನ್ನುವ @hd_kumaraswamy ಅವರು, ಮುಸ್ಲಿಂ ಸಮುದಾಯವರು ಜೆಡಿಎಸ್ ನ ಮುಂದಿನ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಇಂದೇ ಘೋಷಿಸಲಿ.
ನಾವಾದರೆ ದೆಹಲಿಗೆ ಹೋಗಬೇಕು, ಚರ್ಚೆ ಆಗಬೇಕು. ಕುಮಾರಸ್ವಾಮಿ ಅವರಾದರೆ ಇಲ್ಲೇ ಪಕ್ಕದ ಪದ್ಮನಾಭ ನಗರದಲ್ಲೇ ಘೋಷಣೆ ಮಾಡಿಬಿಡಬಹುದು.

— B Z Zameer Ahmed Khan (@BZZameerAhmedK) October 18, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X