Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ‘ಆಕಾಶವಾಣಿ-ದೂರದರ್ಶನ ಕೇಂದ್ರಗಳಿಗೆ ಬೀಗ’...

‘ಆಕಾಶವಾಣಿ-ದೂರದರ್ಶನ ಕೇಂದ್ರಗಳಿಗೆ ಬೀಗ’ ಹೇಯ ಕೃತ್ಯ: ಎಚ್.ಡಿ. ಕುಮಾರಸ್ವಾಮಿ

ವಾರ್ತಾಭಾರತಿವಾರ್ತಾಭಾರತಿ19 Oct 2021 6:33 PM IST
share
‘ಆಕಾಶವಾಣಿ-ದೂರದರ್ಶನ ಕೇಂದ್ರಗಳಿಗೆ ಬೀಗ’ ಹೇಯ ಕೃತ್ಯ: ಎಚ್.ಡಿ. ಕುಮಾರಸ್ವಾಮಿ

ಬೆಂಗಳೂರು, ಅ.19: ‘ಒಂದೇ ದೇಶ, ಒಂದೇ ಭಾಷೆ’ ಎನ್ನುವ ಕರಾಳ ನೀತಿಯ ಮೂಲಕ ಹಿಂದಿ ಹೇರಿಕೆ ಮಾಡುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರಕಾರವು ಈಗ ನಮ್ಮ ನಾಡಿನ ಗ್ರಾಮೀಣ, ಜಾನಪದ, ಸಾಂಸ್ಕೃತಿಕ ಸೊಗಡಿನ ದನಿಯಾಗಿರುವ ಆಕಾಶವಾಣಿ ಮತ್ತು ದೂರದರ್ಶನದ ಪ್ರಾದೇಶಿಕ ಕೇಂದ್ರಗಳಿಗೆ ಬೀಗ ಜಡಿಯುವ ಹೇಯ ಕೃತ್ಯಕ್ಕೆ ಕೈಹಾಕಿರುವುದು ಖಂಡನೀಯ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಕಿಡಿಗಾರಿದ್ದಾರೆ.

ಈ ಸಂಬಂಧ ಟ್ವೀಟ್‍ಗಳನ್ನು ಮಾಡಿರುವ ಅವರು, ಇಂದು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾಗಿರುವ ವರದಿ ಮತ್ತು ಸಂಪಾದಕೀಯ ಅತ್ಯಂತ ಕಳವಳಕಾರಿ. ವಿವಿಧತೆಯಲ್ಲಿ ಏಕತೆಯನ್ನು ಮೈದುಂಬಿಕೊಂಡು ಜಗತ್ತಿಗೆ ‘ಬಹುತ್ವತೆಯ ಆದರ್ಶ’ ಆಗಿರುವ ಭಾರತದ ಪ್ರಾದೇಶಿಕ ವೈವಿಧ್ಯಮಯ ಅನನ್ಯ ಸಾಂಸ್ಕೃತಿಕ, ಜಾನಪದ ಸಂಪತ್ತಿಗೆ ಕೇಂದ್ರ ಸರಕಾರ ಕೊಳ್ಳಿ ಇಡಲು ಹೊರಟಿದೆ ಎಂದು ದೂರಿದ್ದಾರೆ.

ಈಗಾಗಲೇ ಡಿಡಿ(ದೂರದರ್ಶನ), ಆಕಾಶವಾಣಿಯ ಒಂದೊಂದೇ ಪ್ರಾದೇಶಿಕ ಕಾರ್ಯಕ್ರಮ ಸ್ಥಗಿತಗೊಳಿಸಿದ ನಂತರ ಪ್ರಾದೇಶಿಕ ಪ್ರಸಾರ ಕೇಂದ್ರಗಳನ್ನೂ ಮುಚ್ಚುವ ಹುನ್ನಾರ ನಡೆಸಿದೆ. ಅಕ್ಟೋಬರ್ 31ರಿಂದ ಕಲಬುರಗಿ ಪ್ರಾದೇಶಿಕ ಕೇಂದ್ರಕ್ಕೂ ಬೀಗ ಜಡಿಯಲು ಪ್ರಸಾರ ಭಾರತಿ ಹೊರಟಿದೆ. ಇದು ಕನ್ನಡ ವಿರೋಧಿ ನಡೆ, ಪ್ರಾದೇಶಿಕ ಭಾಷೆಗಳಿಗೆ ಚರಮಗೀತೆ ಹಾಡುವ ದಮನ ನೀತಿ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ದೇಶ ಭಾಷೆಗಳಲ್ಲಿ ಒಂದಾದ ಹಿಂದಿಯನ್ನೇ ಉಳಿಸಿ ಬೆಳೆಸುವ ಹಾಗೂ ಅದನ್ನೇ ಕನ್ನಡಿಗರ ಮೇಲೆ ಹೇರುವ ಏಕೈಕ ದುರಾಲೋಚನೆಯಿಂದ ಸಾವಿರಾರು ವರ್ಷಗಳ ಘನ ಇತಿಹಾಸವುಳ್ಳ ಅಭಿಜಾತ ಭಾಷೆ ಕನ್ನಡವನ್ನು ಕಡೆಗಣಿಸಿ, ಮೂಲೋತ್ಪಾಟನೆ ಮಾಡಲು ಕೇಂದ್ರ ಸರಕಾರ ಈ ಮೂಲಕ ಹೊಂಚು ಹಾಕಿರುವುದು ಗೊತ್ತಾಗುತ್ತದೆ ಎಂದು ಕುಮಾರಸ್ವಾಮಿ ಟೀಕಿಸಿದ್ದಾರೆ.

ಯಾವುದೇ ಕಾರಣಕ್ಕೂ ದೂರದರ್ಶನ ಮತ್ತು ಆಕಾಶವಾಣಿಯಲ್ಲಿ ಪ್ರಸಾರ ಆಗುತ್ತಿರುವ ಪ್ರಾದೇಶಿಕ ಕಾರ್ಯಕ್ರಮಗಳು ನಿಲ್ಲಬಾರದು, ಕಲಬುರಗಿ ಸೇರಿ ಯಾವುದೇ ಭಾಗದಲ್ಲಿರುವ ಪ್ರಾದೇಶಿಕ ಪ್ರಸಾರ ಕೇಂದ್ರಗಳನ್ನು ಮುಚ್ಚಬಾರದು ಎನ್ನುವುದು ನನ್ನ ಒತ್ತಾಯವಾಗಿದೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X