Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ‘ಇತಿಹಾಸದ ದಾಖಲೀಕರಣದಲ್ಲಿ...

‘ಇತಿಹಾಸದ ದಾಖಲೀಕರಣದಲ್ಲಿ ಛಾಯಾಚಿತ್ರಗ್ರಾಹಕರು ಅತೀ ಅಗತ್ಯ’

ವಾರ್ತಾಭಾರತಿವಾರ್ತಾಭಾರತಿ19 Oct 2021 7:10 PM IST
share
‘ಇತಿಹಾಸದ ದಾಖಲೀಕರಣದಲ್ಲಿ ಛಾಯಾಚಿತ್ರಗ್ರಾಹಕರು ಅತೀ ಅಗತ್ಯ’

ಉಡುಪಿ, ಅ.19: ಒಬ್ಬ ವ್ಯಕ್ತಿಯ ವ್ಯಕ್ತಿತ್ವ ಹಾಗೂ ಸಮಾಜವನ್ನು ಕೇವಲ ಒಂದು ಚಿತ್ರದ ಮೂಲಕ ಬಿಂಬಿಸಲು ಸಾಧ್ಯವಿದೆ. ಈ ನಿಟ್ಟಿನಲ್ಲಿ ಫೋಟೋ ಗ್ರಾಫರ್ಸ್‌ ಸಮಾಜದ ದೃಷ್ಟಿಕೋನವನ್ನು ಅರ್ಥೈಸಿಕೊಂಡು ಧನಾತ್ಮಕ ಚಿತ್ರವನ್ನು ತೆಗೆಯಲು ಪ್ರಯತ್ನಿಸಬೇಕು ಎಂದು ಅಂಬಲಪಾಡಿ ಶ್ರೀಜನಾರ್ದನ ಮಹಾಕಾಳಿ ದೇವಸ್ಥಾನದ ಧರ್ಮದರ್ಶಿ ಡಾ.ನಿ.ಬೀ.ವಿಜಯ ಬಲ್ಲಾಳ್ ಹೇಳಿದ್ದಾರೆ.

ಉಡುಪಿ ಅಮ್ಮಣಿ ರಾಮಣ್ಣ ಶೆಟ್ಟಿ ಸಭಾಂಗಣದಲ್ಲಿ ರವಿವಾರ ನಡೆದ ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಇದರ 31ನೇ ವಾರ್ಷಿಕ ಮಹಾಸಭೆಯನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.

ಇತಿಹಾಸಕಾರರು ಹಾಗೂ ಫೋಟೋಗ್ರಾಫರ್ಸ್‌ ಒಟ್ಟಾಗಿ ಹೋದರೆ ಮಾತ್ರ ಇತಿಹಾಸ ಪರಿಪೂರ್ಣವಾಗುತ್ತದೆ. ಇಲ್ಲವಾದರೆ ಇತಿಹಾಸ ಕೇವಲ ಬರಹವಾಗಿ ಉಳಿಯುತ್ತದೆ. ಈ ನಿಟ್ಟಿನಲ್ಲಿ ಅವಿಭಜಿತ ದ.ಕ. ಜಿಲ್ಲೆಯ ಫೋಟೋಗ್ರಾಫರ್ಸ್‌ ತಮ್ಮ ವ್ಯಾಪ್ತಿಯಲ್ಲಿನ ಆಯ್ದ ಪ್ರದೇಶಗಳ, ಘಟನೆ ಬಿಂಬಿಸುವ ಸೇರಿದಂತೆ ಇತರೆ ಚಿತ್ರಗಳನ್ನು ತೆಗೆದು ಅದನ್ನು ಸಂಗ್ರಹಿಸುವತ್ತ ಹೆಚ್ಚಿನ ಗಮನ ಹರಿಸಬೇಕು ಎಂದರು.

ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಿಗೆ ಶಾಸಕ ಕೆ.ರಘುಪತಿ ಭಟ್ ಸಹಾಯಧನ ವಿತರಿಸಿದರು. ಇದೇ ಸಂದರ್ಭದಲ್ಲಿ ಹಿರಿಯ ಛಾಯಾಚಿತ್ರಗ್ರಾಹಕರನ್ನು ಸನ್ಮಾನಿಸಲಾಯಿತು. ರಾಜ್ಯ ಸಹಕಾರ ಮಹಾ ಮಂಡಲದ ನಿರ್ದೇಶಕ ಜಯಕರ ಶೆಟ್ಟಿ ಇಂದ್ರಾಳಿ, ಕರ್ನಾಟಕ ಫೋಟೋ ಗ್ರಾಫರ್ಸ್‌ ಅಸೋಸಿಯೇಶನ್ ಅಧ್ಯಕ್ಷ ಪರಮೇಶ್ ಸುಬ್ಬಯ್ಯ, ಸೌತ್‌ಕೆನರಾ ಫೋಟೋಗ್ರಾಫರ್ಸ್‌ ವಿವಿದ್ಧೋದ್ದೇಶ ಸಹಕಾರ ಸಂಘದ ಅಧ್ಯಕ್ಷ ಕೆ.ವಾಸುದೇವ ರಾವ್, ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಉಪಾಧ್ಯಕ್ಷ ನಾಗರಾಜ್, ಪ್ರಧಾನ ಕಾರ್ಯದರ್ಶಿ ಹರೀಶ್ ಅಡ್ಯಾರ್, ಕೋಶಾಧಿಕಾರಿ ಆನಂದ ಎನ್. ಉಪಸ್ಥಿತರಿದ್ದರು.

ಸೌತ್ ಕೆನರಾ ಫೋಟೋಗ್ರಾಫರ್ಸ್‌ ಅಸೋಸಿಯೇಶನ್ ಅಧ್ಯಕ್ಷ ಶ್ರೀಧರ್ ಶೆಟ್ಟಿಗಾರ್ ಸ್ವಾಗತಿಸಿದರು. ರಾಘವೇಂದ್ರ ಮತ್ತು ಬಬಿತಾ ಕಾರ್ಯಕ್ರಮ ನಿರೂ ಪಿಸಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X