Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ವಿಡಂಬನೆ
      • ಪಿಟ್ಕಾಯಣ
      • ಯುದ್ಧ
      • ವಚನ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಭೀಮ ಚಿಂತನೆ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ಅಂಬೇಡ್ಕರ್ ಚಿಂತನೆ
      • ದಿಲ್ಲಿ ದರ್ಬಾರ್
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ರಾಷ್ಟ್ರೀಯ
  4. ರೈಲಿನಲ್ಲಿ ಮುಸ್ಲಿಂ ವ್ಯಕ್ತಿಯನ್ನು ತಾನು...

ರೈಲಿನಲ್ಲಿ ಮುಸ್ಲಿಂ ವ್ಯಕ್ತಿಯನ್ನು ತಾನು ಥಳಿಸುತ್ತಿರುವ ವೀಡಿಯೋ ಪೋಸ್ಟ್ ಮಾಡಿದ ಹಿಂದುತ್ವ ನಾಯಕಿ ಮಾ ಮಧುರಾ

ವಾರ್ತಾಭಾರತಿವಾರ್ತಾಭಾರತಿ20 Oct 2021 8:02 AM GMT
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
share
ರೈಲಿನಲ್ಲಿ ಮುಸ್ಲಿಂ ವ್ಯಕ್ತಿಯನ್ನು ತಾನು ಥಳಿಸುತ್ತಿರುವ ವೀಡಿಯೋ ಪೋಸ್ಟ್ ಮಾಡಿದ ಹಿಂದುತ್ವ ನಾಯಕಿ ಮಾ ಮಧುರಾ

ಹೊಸದಿಲ್ಲಿ: ಹಿಂದುತ್ವ ನಾಯಕಿ ಮಾ ಮಧುರಾ ಎಂದೇ ಕರೆಯಲ್ಪಡುವ ಮಧು ಶರ್ಮ ಎಂಬಾಕೆ  ರೈಲೊಂದರಲ್ಲಿ ಮುಸ್ಲಿಂ ವ್ಯಕ್ತಿಯ ಮೇಲೆ ಹಲ್ಲೆಗೈದಿದ್ದೇ ಅಲ್ಲದೆ ತನ್ನ ಪಾದ ಮುಟ್ಟುವಂತೆ ಆತನನ್ನು ಬಲವಂತಪಡಿಸಿದ ವೀಡಿಯೋವೊಂದು ಹರಿದಾಡುತ್ತಿದೆ. ರೈಲ್ವೆ ಕೋಚ್ ಗ್ಯಾಲರಿಯಲ್ಲಿ ಹಾದು ಹೋಗುವ ವೇಳೆ ಆತ ತನ್ನನ್ನು ದೂಡಿದ್ದಾನೆಂಬುದು ಮಧು ಶರ್ಮಾ ಆರೋಪವಾಗಿದೆ.

ವೀಡಿಯೋದಲ್ಲಿ ಆಕೆ ಆ ವ್ಯಕ್ತಿಯ ಕೂದಲು ಹಿಡಿದೆಳೆಯುತ್ತಿರುವುದು ಹಾಗೂ  ಆತನ ಕೆನ್ನೆಗೆ ಬಾರಿಸುತ್ತಿರುವುದು ಕಾಣಿಸುತ್ತದೆ. "ನಾನು ನಿನ್ನನ್ನು ಕೊಲ್ಲುತ್ತೇನೆ, ನನ್ನ ಪಾದ ಮುಟ್ಟು" ಎಂದು ಆಕೆ ಆತನಿಗೆ ಹೇಳುತ್ತಿರುವುದೂ ಕೇಳಿಸುತ್ತದೆ. ಈ 41 ಸೆಕೆಂಡುಗಳ ವೀಡಿಯೋದಲ್ಲಿ ಮಧು ಶರ್ಮ ಆ ಮುಸ್ಲಿಂ ವ್ಯಕ್ತಿಗೆ ಒಂದು ಡಜನಿಗೂ ಅಧಿಕ ಬಾರಿ ಕೆನ್ನೆಗೆ ಬಾರಿಸಿದಾಳಲ್ಲದೆ ಆತ ಟೋಪಿ ಧರಿಸುವಂತೆಯೂ ಮಾಡಿದ್ದಾಳೆ. ಆಕೆಯನ್ನು ದೂಡಿದ ಆರೋಪ ಕುರಿತಂತೆ ಆತ ನಾನು ಗಮನಿಸಲಿಲ್ಲ ಎಂದು ಹೇಳುತ್ತಿದ್ದರೂ ಅದು ಶರ್ಮಾಳ ಕಿವಿಗೆ ಬೀಳಲೇ ಇಲ್ಲ.

ಆಕೆ ಈ ವೀಡಿಯೋವನ್ನು ತನ್ನ ಫೇಸ್ಬುಕ್ ಪುಟದಲ್ಲಿ ಶೇರ್ ಮಾಡಿಕೊಂಡಿದ್ದಾಳೆ. ಟ್ವಿಟ್ಟರ್ ನಲ್ಲೂ ಶೇರ್ ಆಗಿದೆ. ಫೇಸ್ಬುಕ್‍ನಲ್ಲಿ ಸೆನ್ಸಿಟಿವ್ ಕಂಟೆಂಟ್ ಎಂಬ ಲೇಬಲ್ ಹಾಕಲಾಗಿದೆಯಾದರೂ  ಬೇರೆ ಯಾವುದೇ ಕ್ರಮಕೈಗೊಳ್ಳಲಾಗಿಲ್ಲ.

"ಸ್ನೇಹಿತರೇ, ಇದು ನಿಮ್ಮ ಮಾ ಮಧುರಾ,  ಗ್ಯಾಲರಿ ಮೂಲಕ ಹಾದು ಹೋಗುವಾಗ ಆತ ನನ್ನ ಭುಜಕ್ಕೆ ತಾಗಿಸಿದ್ದರಿಂದ  ಈ ಜಿಹಾದಿ ಹಾವನ್ನು ಥಳಿಸುತ್ತಿದ್ದೇನೆ. ಆತ ಪರಿಣಾಮ ಎದುರಿಸಲೇಬೇಕು" ಎಂದು ವೀಡಿಯೋ ಜತೆಗೆ ಪೋಸ್ಟ್ ಮಾಡಲಾಗಿದೆ.

ಈಕೆ ಕಟ್ಟಾ ಹಿಂದುತ್ವವಾದಿ ಹಾಗೂ ಹಲವು ಪ್ರಕರಣಗಳ ಆರೋಪಿ ಯತಿ ನರಸಿಂಗಾನಂದ್ ಎಂಬಾತನ ಶಿಷ್ಯೆಯಾಗಿದ್ದು ಹಲವಾರು ಬಿಜೆಪಿ ನಾಯಕರುಗಳ ಜತೆಗೆ ಆಕೆಯಿರುವ ಫೋಟೋಗಳೂ ಇವೆ.

share
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
  • Facebook
  • Twitter
  • Whatsapp
  • Linkedin
  • link
ವಾರ್ತಾಭಾರತಿ
ವಾರ್ತಾಭಾರತಿ
Next Story
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
  • Facebook
  • Twitter
  • Whatsapp
  • link
X