Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಸುದ್ದಿಗಳು
  3. ಕರ್ನಾಟಕ
  4. ಕೇರಳದಲ್ಲಿ ಭಾರಿ ಮಳೆ, ಭೂ ಕುಸಿತ: ಕೇರಳ...

ಕೇರಳದಲ್ಲಿ ಭಾರಿ ಮಳೆ, ಭೂ ಕುಸಿತ: ಕೇರಳ ಸಿಎಂಗೆ ನೆರವಿನ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ವಾರ್ತಾಭಾರತಿವಾರ್ತಾಭಾರತಿ20 Oct 2021 6:38 PM IST
share
ಕೇರಳದಲ್ಲಿ ಭಾರಿ ಮಳೆ, ಭೂ ಕುಸಿತ: ಕೇರಳ ಸಿಎಂಗೆ ನೆರವಿನ ಭರವಸೆ ನೀಡಿದ ಮುಖ್ಯಮಂತ್ರಿ ಬೊಮ್ಮಾಯಿ

ಬೆಂಗಳೂರು, ಅ.20: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಕೇರಳ ಮುಖ್ಯಮಂತ್ರಿ ಪಿನರಾಯಿ ವಿಜಯನ್ ಅವರೊಂದಿಗೆ ದೂರವಾಣಿ ಮೂಲಕ ಮಾತನಾಡಿ ಕೇರಳದ ಪ್ರವಾಹ ಮತ್ತು ಭೂಕುಸಿತದಿಂದ ಸಂಭವಿಸಿರುವ ಹಾನಿಯ ಬಗ್ಗೆ ತೀವ್ರ ಸಂತಾಪ ವ್ಯಕ್ತಪಡಿಸಿದರು.

ಕೇರಳದಲ್ಲಿ ಪ್ರವಾಹ ಪರಿಹಾರ ಕಾರ್ಯಾಚರಣೆಗೆ ಎಲ್ಲ ರೀತಿಯಿಂದಲೂ ಸಹಕಾರ ನೀಡಲಾಗುವುದು ಎಂದು ಮುಖ್ಯಮಂತ್ರಿಗಳು ಭರವಸೆ ನೀಡಿದರು. 

ಈ ಬಗ್ಗೆ ಕೇರಳ ಸರ್ಕಾರದ ಮುಖ್ಯ ಕಾರ್ಯದರ್ಶಿಯವರೊಂದಿಗೆ ಸಂಪರ್ಕದಲ್ಲಿದ್ದು ಸೂಕ್ತ ಕ್ರಮ ಕೈಗೊಳ್ಳುವಂತೆ ರಾಜ್ಯದ ಮುಖ್ಯ ಕಾರ್ಯದರ್ಶಿಗಳಿಗೆ ತಿಳಿಸಿದ್ದಾರೆ. ಕೇರಳ ಜನರ ಸುರಕ್ಷತೆಗಾಗಿ ಪ್ರಾರ್ಥಿಸುವುದಾಗಿ ಮುಖ್ಯಮಂತ್ರಿಗಳು ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

CM @BSBommai spoke to Kerala CM @vijayanpinarayi and expressed deep grief over the loss of lives due to heavy rains and landslides in Kerala. CM directed officials to extend all possible support to Kerala in relief and rehabilitation efforts and prayed for safety of citizens.

— CM of Karnataka (@CMofKarnataka) October 20, 2021
share
ವಾರ್ತಾಭಾರತಿ
ವಾರ್ತಾಭಾರತಿ
Next Story
X