Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು ವಿವಿಯಲ್ಲಿ ವಾಲ್ಮೀಕಿ ಜಯಂತಿ...

ಮಂಗಳೂರು ವಿವಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ವಾರ್ತಾಭಾರತಿವಾರ್ತಾಭಾರತಿ21 Oct 2021 6:06 PM IST
share
ಮಂಗಳೂರು ವಿವಿಯಲ್ಲಿ ವಾಲ್ಮೀಕಿ ಜಯಂತಿ ಆಚರಣೆ

ಕೊಣಾಜೆ: ಮಂಗಳೂರು ವಿವಿಯ ಎಸ್ ವಿ ಪಿ ಕನ್ನಡ ಅಧ್ಯಯನ ಸಂಸ್ಥೆಯ ಆಶ್ರಯದಲ್ಲಿ ವಾಲ್ಮೀಕಿ ಜಯಂತಿ ಆಚರಣೆಯನ್ನು ಮಂಗಳೂರು ವಿವಿ ಕುಲಪತಿ ಪ್ರೊ.ಪಿ.ಎಸ್. ಯಡಪಡಿತ್ತಾಯ ಅವರು ಉದ್ಘಾಟಿಸಿದರು.

ಬಳಿಕ ಮಾತನಾಡಿದ ಅವರು ಹುಟ್ಟಿನಿಂದ ಯಾರೂ ದೊಡ್ಡವರಾಗುವುದಿಲ್ಲ. ಅವರವರು ಮಾಡಿದ ಸಾಧನೆಯಿಂದ ಮಾತ್ರ  ಸಮಾಜದಲ್ಲಿ ಶ್ರೇಷ್ಠ ವ್ಯಕ್ತಿಗಳಾಗುತ್ತಾರೆ. ಬೇಡನಾಗಿದ್ದ ವಾಲ್ಮೀಕಿ ಸತ್ಯವನ್ನು ಅರಿತು ಮನಃಪರಿವರ್ತನೆಗೆ ಒಳಗಾಗಿ ಮಹಾನ್ ಕವಿ ಆದದ್ದು ಯೋಗ್ಯತೆಗೆ ಯಾವತ್ತೂ ಗೌರವವಿದೆ ಎನ್ನುವುದಕ್ಕೆ ಸಾಕ್ಷಿ ಎಂದರು.

ಮಾತನಾಡುವವನು ಸಂವೇದನಾಶೀಲನಾಗಿದ್ದಾಗ ಪ್ರತಿ ಮಾತು ಕೂಡ ಶ್ಲೋಕ ವಾಗುತ್ತದೆ  ಎಂಬುದಕ್ಕೆ ವಾಲ್ಮೀಕಿಯ ರಾಮಾಯಣವೇ ಸಾಕ್ಷಿಯಾಗಿದೆ ಎಂದು ಹೇಳಿದರು.

ಸಮಾರಂಭದಲ್ಲಿ ಅಧ್ಯಕ್ಷತೆಯನ್ನು ವಹಿಸಿದ್ದ ಎಸ್ವಿಪಿ ಕನ್ನಡ ಅಧ್ಯಯನ ಸಂಸ್ಥೆಯ ಅಧ್ಯಕ್ಷರಾದ ಪ್ರೊ. ಸೋಮಣ್ಣ ಹೊಂಗಳ್ಳಿ, ರಾಮಾಯಣವು ಇಡೀ ಭಾರತವನ್ನು ಆವರಿಸಿಕೊಂಡಿದೆ. ಜಾನಪದ ಮೂಲದಿಂದ ತೊಡಗಿ ಶಿಷ್ಠ ಪರಂಪರೆಯವರೆಗೆ ಹಲವು ರಾಮಾಯಣಗಳು ರಚನೆಗೊಂಡಿದ್ದು ಪ್ರಾದೇಶಿಕ ಭಾಷೆಗಳಲ್ಲೂ ಹಲವು ರಾಮಾಯಣಗಳು ಬಂದಿವೆ. ಎಲ್ಲ ರಾಮಾಯಣಗಳಿಗೂ ವಾಲ್ಮೀಕಿ ರಾಮಾಯಣವೇ ಮೂಲ ಎಂದು ಹೇಳಿದರು.

ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ಡಾ. ಧನಂಜಯ ಕುಂಬ್ಳೆ ಇವರು ಮಾತನಾಡಿ ನಿಜವಾದ ನೋವು ಕಾಡದೆ, ಕಾಣದೆ ಕಾವ್ಯ ಹುಟ್ಟುವುದಿಲ್ಲ ಎಂಬುದಕ್ಕೆ ರಾಮಾಯಣವೇ ಸಾಕ್ಷಿ. ನಮ್ಮೊಳಗಿನ ವಿಷಯಾಸಕ್ತಿಗಳನ್ನು ಮೀರಿದಾಗ ರಾಮನ ವ್ಯಕ್ತಿತ್ವ ಅರ್ಥವಾಗುತ್ತದೆ ಎಂದರು. ಕನ್ನಡ ವಿಭಾಗದ ಉಪನ್ಯಾಸಕರಾದ ಡಾ. ಯಶು ಕುಮಾರ್ ಕಾರ್ಯಕ್ರಮ ನಿರೂಪಿಸಿದರು.

ಕಾರ್ಯಕ್ರಮದಲ್ಲಿ ವಾಲ್ಮೀಕಿಯ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡುವುದರ ಮೂಲಕ ನಮನಗಳನ್ನು ಸಮರ್ಪಿಸಲಾಯಿತು ವಿವಿಧ ಪೀಠಗಳ ಸಂಶೋಧನಾ ಸಹಾಯಕರು, ಸಿಬ್ಬಂದಿಗಳು,  ವಿದ್ಯಾರ್ಥಿಗಳು ಮತ್ತು ಸಂಶೋಧನಾ ವಿದ್ಯಾರ್ಥಿಗಳು ಸಮಾರಂಭದಲ್ಲಿ ಭಾಗವಹಿಸಿದ್ದರು 

share
ವಾರ್ತಾಭಾರತಿ
ವಾರ್ತಾಭಾರತಿ
Next Story
X