Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಅರಣ್ಯವಾಸಿಗಳು ಭಗತ್‌ಸಿಂಗ್ ಪುಸ್ತಕ...

ಅರಣ್ಯವಾಸಿಗಳು ಭಗತ್‌ಸಿಂಗ್ ಪುಸ್ತಕ ಓದುವುದು ತಪ್ಪೇ: ವಿಠಲ ಮಲೆಕುಡಿಯ ಪ್ರಶ್ನೆ

ವಾರ್ತಾಭಾರತಿವಾರ್ತಾಭಾರತಿ21 Oct 2021 7:57 PM IST
share
ಅರಣ್ಯವಾಸಿಗಳು ಭಗತ್‌ಸಿಂಗ್ ಪುಸ್ತಕ ಓದುವುದು ತಪ್ಪೇ: ವಿಠಲ ಮಲೆಕುಡಿಯ ಪ್ರಶ್ನೆ

ಮಂಗಳೂರು, ಅ.21: ಭಗತ್‌ಸಿಂಗ್ ಪುಸ್ತಕ ಓದುವುದು ದೇಶದ್ರೋಹವಲ್ಲ; ಓದಬಹುದು. ವಿಚಾರಣೆ ಸಂದರ್ಭದಲ್ಲಿಯೂ ತನಿಖಾ ಅಧಿಕಾರಿಗಳು ಕೂಡ ಭಗತ್ ಸಿಂಗ್ ಪುಸ್ತಕ ಓದುವುದು ಅಥವಾ ಇಟ್ಟುಕೊಳ್ಳುವುದು ತಪ್ಪಲ್ಲ ಎಂದಿದ್ದರು. ಅರಣ್ಯವಾಸಿಗಳು ಭಗತ್‌ಸಿಂಗ್ ಪುಸ್ತಕ ಓದುವುದು ತಪ್ಪೇ? ಸಕ್ಕರೆ, ಚಹಾಪುಡಿ ಇಟ್ಟುಕೊಳ್ಳುವುದು ಅಪರಾಧವೇ ಎಂದು ಪ್ರಕರಣದ ನಿರ್ದೋಷಿ ವಿಠಲ ಮಲೆಕುಡಿಯ ರಾಜ್ಯ ಸರಕಾರ ಹಾಗೂ ಪೊಲೀಸ್ ಇಲಾಖೆಯನ್ನು ಪ್ರಶ್ನಿಸಿದ್ದಾರೆ.

2012ರ ಮಾರ್ಚ್ 3ರಂದು ನನ್ನನ್ನು ಮತ್ತು ತಂದೆಯನ್ನು ಎಎನ್‌ಎಫ್ ತಂಡ ಮನೆಯಿಂದ ಬಂಧಿಸಿತ್ತು. ಅದರ ತೀರ್ಪು ಬಂದಿದ್ದು, ನಿರ್ದೋಷಿಗಳೆಂದು ಘೋಷಿಸಲಾಗಿದೆ. ಕುತ್ಲೂರು ಗ್ರಾಮವು ಪೊಲೀಸ್‌ಪೀಡಿತ ಪ್ರದೇಶವಾಗಿತ್ತು. ಅಲ್ಲಿಂದ ನಮ್ಮನ್ನು ಒಕ್ಕಲೆಬ್ಬಿಸಲು ಪೊಲೀಸ್ ಇಲಾಖೆ ಹಾಗೂ ಜಿಲ್ಲಾಡಳಿತ ದೌರ್ಜನ್ಯ ನಡೆಸುತ್ತಿದ್ದರು. ಅಲ್ಲಿನ ಯಾರಿಗೂ ಉತ್ತಮ ಪರಿಸ್ಥಿತಿಯಲ್ಲಿ ಬದುಕಲು ಅಸಾಧ್ಯವಂತಿತ್ತು ಎಂದು ಹೇಳಿದರು.

ಅರಣ್ಯ ಪ್ರದೇಶದಿಂದ ಅಲ್ಲಿನ ಬುಡಕಟ್ಟು ಸಮುದಾಯದವರನ್ನು ಒಕ್ಕಲೆಬ್ಬಿಸಿ ಕಳಿಸುವುದು ಆಗಿನ ರಾಜ್ಯ ಸರಕಾರದ ಷಡ್ಯಂತ್ರವಾಗಿತ್ತು. ಕುದುರೆಮುಖ ರಾಷ್ಟ್ರೀಯ ಉದ್ಯಾನವನದಿಂದ 10 ಲಕ್ಷ ರೂ.ಗೆ ಒಕ್ಕಲು ಏಳಲ್ಲ. ವ್ಯಾಪಾರ ದೃಷ್ಟಿಯಿಂದ ಭೂಮಿಯನ್ನು ನೋಡಿರಲಿಲ್ಲ. ಅರಣ್ಯದಲ್ಲಿದ್ದರೂ ಹೊರಬರಲು ತಯಾರಿರಲಿಲ್ಲ. ಇದನ್ನು ಮನಗಂಡ ಪೊಲೀಸ್ ಇಲಾಖೆಯು ಜನರಿಗೆ ಕಿರುಕುಳ ನೀಡಲು ಆರಂಭಿಸಿತು. ಹಲವು ಒತ್ತಡಗಳು ಬಂದವು. ಇವುಗಳನ್ನು ವಿರೋಧಿಸಿದ್ದರಿಂದ ಸರಕಾರಕ್ಕೆ ಮುಜುಗರವಾಯಿತು. ಆ ಪ್ರದೇಶದಲ್ಲಿ ನಾನೋರ್ವನೇ ಸ್ನಾತಕೋತ್ತರ ಪದವಿ ತಲುಪಿದ್ದೆ. ನನ್ನನ್ನು ಮಟ್ಟ ಹಾಕಿದರೆ ಸಮಸ್ಯೆ ಬಗೆಹರಿಯಬಹುದು ಎಂದು ಇಲಾಖೆ ಆಲೋಚಿಸಿತ್ತು ಎಂದು ಕಾಣುತ್ತದೆ ಎಂದರು.

ಬಂಧನಕ್ಕೊಳಗಾಗಿ ಮೂರು ತಿಂಗಳು ಜೈಲಿನಲ್ಲಿದ್ದೆವು. ಕೈಕೊಳ ಹಾಕಿಯೇ ಮಂಗಳೂರು ವಿವಿಯಲ್ಲಿ ಪರೀಕ್ಷೆಗೆ ಅವಕಾಶ ನೀಡಿದ್ದರು. ಪ್ರಕರಣಕ್ಕೆ ಸುಖಾಂತ್ಯ ಕಂಡಿದೆ. ಸುಮಾರು 9 ವರ್ಷಗಳ ನಂತರ ನ್ಯಾಯಾಲಯವು ನ್ಯಾಯ ಒದಗಿಸಿದೆ. ಇದೊಂದು ಪ್ರಜಾಪ್ರಭುತ್ವ ಹಾಗೂ ಸಂವಿಧಾನಾತ್ಮಕ ಹೋರಾಟಕ್ಕೆ ಸಂದ ಜಯವಾಗಿದೆ. ಸಹಕರಿಸಿದ ಡಿವೈಎಫ್‌ಐ, ಸಿಪಿಎಂ, ಎಸ್‌ಎಫ್‌ಐ, ದಲಿತ ಸಂಘಟನೆ, ನ್ಯಾಯವಾದಿಗಳು, ದೇಶದ ಬಂಧುಗಳಿಗೆ ಧನ್ಯವಾದಗಳು ಎಂದು ಹೇಳಿದರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X