Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಮಂಗಳೂರು: ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್...

ಮಂಗಳೂರು: ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಮಾಲಕ ಸುಧೀರ್ ಘಾಟೆ ನಿಧನ

ವಾರ್ತಾಭಾರತಿವಾರ್ತಾಭಾರತಿ22 Oct 2021 1:59 PM IST
share
ಮಂಗಳೂರು: ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಮಾಲಕ ಸುಧೀರ್ ಘಾಟೆ ನಿಧನ

ಮಂಗಳೂರು: ಮಂಗಳೂರಿನ ಜಾಹೀರಾತು ಸಂಸ್ಥೆ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ನ ಮಾಲಕರಾಗಿದ್ದ ಸುಧೀರ್ ಘಾಟೆ(64) ಇಂದು ನಿಧನ ಹೊಂದಿದರು.

ಆರೆಸ್ಸೆಸ್ ಲೆಕ್ಕ ಪರಿಶೋಧಕರ ಕಚೇರಿಯಲ್ಲಿ ತನ್ನ ವೃತ್ತಿ ಜೀವನವನ್ನು ಆರಂಭಿಸಿ ,1992 ರಲ್ಲಿ ಮ್ಯಾಗ್ನಮ್ ಇಂಟರ್ ಗ್ರಾಫಿಕ್ಸ್ ಜಾಹೀರಾತು ಸಂಸ್ಥೆಯನ್ನು ಆರಂಭಿಸಿ, ಜಾಹೀರಾತು ಕ್ಷೇತ್ರದಲ್ಲಿ ದಿಗ್ಗಜನಾಗಿ ರಾಷ್ಟ್ರಮಟ್ಟದಲ್ಲಿ ಹೆಸರು ವಾಸಿಯಾಗಿದ್ದರು. ಸಾವಿರಾರು ಮಂದಿಗೆ ಉದ್ಯೋಗದಾತರಾಗಿ ಸುಮಾರು 500ಕ್ಕಿಂತಲೂ ಹೆಚ್ಚು ಮಂದಿ ನುರಿತ ಕೆಲಸಗಾರರನ್ನು ತನ್ನ ಗಡಿಯಲ್ಲಿ ಪಳಗಿಸಿದ್ದರು.

1995ರಲ್ಲಿ ಈಗಿನ ವಿಧಾನ ಸಭಾ ಸ್ಪೀಕರ್  ಕಾಗೇರಿಯವರು ಭಾರತೀಯ ಜನತಾ ಪಾರ್ಟಿಯ ರಾಜ್ಯ ಯುವ ಮೋರ್ಚಾದ ಅದ್ಯಕ್ಷರಾಗಿದ್ದ ಸಂಧರ್ಭ ಪ್ರಧಾನ ಕಾರ್ಯದರ್ಶಿಯಾಗಿಯೂ ಕಾರ್ಯ ನಿರ್ವಹಿಸಿದ್ದರು. ಪಿ.ಆರ್.ಐ ಎಸ್ ನ ಅದ್ಯಕ್ಷರಾಗಿ ತಮ್ಮ ಸೇವೆ ಸಲ್ಲಿಸಿದ್ದರು.

ದಿವಂಗತ ಅಟಲ್ ಬಿಹಾರಿ ವಾಜಪೇಯಿ, ಸುಷ್ಮಾ ಸ್ವರಾಜ್,ಅಡ್ವಾಣಿ, ಮುರಳಿ ಮನೋಹರ್ ಜೋಷಿ ಅವರಂತಹ ಹಿರಿಯರ ಒಡನಾಟದಲ್ಲಿ ಇದ್ದ ಸುಧೀರ್ ಘಾಟೆಯವರು, ಬಿ ಎಮ್ ಎಸ್ ನ ಪ್ರಧಾನ ಕಾರ್ಯದರ್ಶಿ ಆಗಿದ್ದ ದಿವಂಗತ ಪ್ರಭಾಕರ್ ಘಾಟೆ, ಶಾರದಾ ಘಾಟೆ ದಂಪತಿಗಳ ಸುಪುತ್ರರಾಗಿದ್ದರು.

ಅವರು ಪತ್ನಿ, ಪುತ್ರ ಪ್ರಾಂಜಲ ಘಾಟೆ, ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

ಸಂತಾಪ ಸೂಚನೆ: ಆರೆಸ್ಸೆಸ್ ನ ಸರಕಾರ್ಯ ನಿರ್ವಾಹಕ ದತ್ತಾತ್ರೇಯ ಹೊಸಬಾಳೆ, ಸಹ ಕಾರ್ಯನಿರ್ವಾಹಕ ಮುಕುಂದ್, ಆರೆಸ್ಸೆಸ್ ನ ಪ್ರಭಾಕರ್ ಭಟ್, ದಾಮ ರವೀಂದ್ರ, ಸಂಘ ಚಾಲಕ ವಾಮನ್ ಶೆಣೈ, ಎಂ. ಬಿ.ಪುರಾಣಿಕ್, ಎಂಪಿ ನಳಿನ್ ಕುಮಾರ್ ಕಟೀಲ್, ಮಂತ್ರಿಗಳಾದ ಕೋಟ ಶ್ರೀನಿವಾಸ್ ಪೂಜಾರಿ, ಎಸ್.ಅಂಗಾರ, ಶಾಸಕರುಗಳಾದ ವೇದವ್ಯಾಸ ಕಾಮತ್, ಭರತ್ ಶೆಟ್ಟಿ, ರಾಜೇಶ ನಾಯ್ಕ್, ಸಂಜೀವ್  ಮಠಂದೂರು, ಉಮಾನಾಥ ಕೋಟ್ಯಾನ್, ಪ್ರತಾಪ್ ಸಿಂಹ ನಾಯಕ್, ಬಿ.ಎಂ. ಎಸ್ ನ ವಿಶ್ವನಾಥ ಶೆಟ್ಟಿ, ಪ್ರದೀಪ ಕುಮಾರ್ ಕಲ್ಕೂರ, ಸಂಧ್ಯಾ ಪೈ, ವಿಜಯ್ ಸಂಕೇಶ್ವರ, ವಿನಯ್ ಹೆಗ್ಡೆ, ಮೋಹನ್ ಆಳ್ವ, ಕೃಷ್ಣ.ಜೆ.ಪಾಲೇಮಾರ್, ಮಂಜುನಾಥ  ಭಂಡಾರಿ ಸಂತಾಪ ಸೂಚಿಸಿದ್ದಾರೆ.

ಇಂದು ಸಂಜೆ 3 ಗಂಟೆಗೆ ಮೃತರ ಸ್ವಗೃಹ ನಗರದ ಕೊಡಿಯಾಲ್ ಬೈಲ್ ನಲ್ಲಿ ಅಂತಿಮ ವೀಕ್ಷಣೆಗೆ ಅವಕಾಶ ಕಲ್ಪಿಸಲಾಗಿದೆ.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X