Vartha Bharati
Vartha Bharati
  • ಸುದ್ದಿಗಳು 
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು 
    • ದಕ್ಷಿಣಕನ್ನಡ
    • ಉಡುಪಿ
    • ಶಿವಮೊಗ್ಗ
    • ಕೊಡಗು
    • ಯಾದಗಿರಿ
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಮೈಸೂರು
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ‌
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ 
    • ವಾರ್ತಾಭಾರತಿ - ಓದುಗರ ಅಭಿಪ್ರಾಯ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ಇ-ಜಗತ್ತು
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ 
    • ಸಂಪಾದಕೀಯ
    • ಅಂಕಣಗಳು
      • ಬಹುವಚನ
      • ಮನೋ ಚರಿತ್ರ
      • ಮುಂಬೈ ಸ್ವಗತ
      • ವಾರ್ತಾ ಭಾರತಿ ಅವಲೋಕನ
      • ಜನಚರಿತೆ
      • ಈ ಹೊತ್ತಿನ ಹೊತ್ತಿಗೆ
      • ವಿಡಂಬನೆ
      • ಜನ ಜನಿತ
      • ಮನೋ ಭೂಮಿಕೆ
      • ರಂಗ ಪ್ರಸಂಗ
      • ಯುದ್ಧ
      • ಪಿಟ್ಕಾಯಣ
      • ವಚನ ಬೆಳಕು
      • ಆನ್ ರೆಕಾರ್ಡ್
      • ಗಾಳಿ ಬೆಳಕು
      • ಸಂವಿಧಾನಕ್ಕೆ 70
      • ಜವಾರಿ ಮಾತು
      • ಚರ್ಚಾರ್ಹ
      • ಜನಮನ
      • ರಂಗದೊಳಗಿಂದ
      • ಭೀಮ ಚಿಂತನೆ
      • ನೀಲಿ ಬಾವುಟ
      • ರಂಗಾಂತರಂಗ
      • ತಿಳಿ ವಿಜ್ಞಾನ
      • ತಾರಸಿ ನೋಟ
      • ತುಂಬಿ ತಂದ ಗಂಧ
      • ಫೆಲೆಸ್ತೀನ್ ‌ನಲ್ಲಿ ನಡೆಯುತ್ತಿರುವುದೇನು?
      • ಭಿನ್ನ ರುಚಿ
      • ಛೂ ಬಾಣ
      • ಸ್ವರ ಸನ್ನಿಧಿ
      • ಕಾಲಂ 9
      • ಕಾಲಮಾನ
      • ಚಿತ್ರ ವಿಮರ್ಶೆ
      • ದಿಲ್ಲಿ ದರ್ಬಾರ್
      • ಅಂಬೇಡ್ಕರ್ ಚಿಂತನೆ
      • ಕಮೆಂಟರಿ
      • magazine
      • ನನ್ನೂರು ನನ್ನ ಜನ
      • ಕಾಡಂಕಲ್ಲ್ ಮನೆ
      • ಅನುಗಾಲ
      • ನೇಸರ ನೋಡು
      • ಮರು ಮಾತು
      • ಮಾತು ಮೌನದ ಮುಂದೆ
      • ಒರೆಗಲ್ಲು
      • ಮುಂಬೈ ಮಾತು
      • ಪ್ರಚಲಿತ
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
images
  • ಸುದ್ದಿಗಳು
    • ರಾಜ್ಯ
    • ರಾಷ್ಟ್ರೀಯ
    • ಅಂತಾರಾಷ್ಟ್ರೀಯ
    • ಗಲ್ಫ್
    • ಟ್ರೆಂಡಿಂಗ್
    • ಕಾಸರಗೋಡು
    • ಬ್ರೇಕಿಂಗ್
    • ಕ್ರೀಡೆ
    • ಸಿನಿಮಾ
  • ಜಿಲ್ಲೆಗಳು
    • ದಕ್ಷಿಣಕನ್ನಡ
    • ಉಡುಪಿ
    • ಮೈಸೂರು
    • ಶಿವಮೊಗ್ಗ
    • ಕೊಡಗು
    • ದಾವಣಗೆರೆ
    • ವಿಜಯನಗರ
    • ಚಿತ್ರದುರ್ಗ
    • ಉತ್ತರಕನ್ನಡ
    • ಚಿಕ್ಕಮಗಳೂರು
    • ತುಮಕೂರು
    • ಹಾಸನ
    • ಚಾಮರಾಜನಗರ
    • ಬೀದರ್‌
    • ಕಲಬುರಗಿ
    • ಯಾದಗಿರಿ
    • ರಾಯಚೂರು
    • ವಿಜಯಪುರ
    • ಬಾಗಲಕೋಟೆ
    • ಕೊಪ್ಪಳ
    • ಬಳ್ಳಾರಿ
    • ಗದಗ
    • ಧಾರವಾಡ
    • ಬೆಳಗಾವಿ
    • ಹಾವೇರಿ
    • ಮಂಡ್ಯ
    • ರಾಮನಗರ
    • ಬೆಂಗಳೂರು ನಗರ
    • ಕೋಲಾರ
    • ಬೆಂಗಳೂರು ಗ್ರಾಮಾಂತರ
    • ಚಿಕ್ಕ ಬಳ್ಳಾಪುರ
  • ವಿಶೇಷ
    • ವಾರ್ತಾಭಾರತಿ 22ನೇ ವಾರ್ಷಿಕ ವಿಶೇಷಾಂಕ
    • ಆರೋಗ್ಯ
    • ತಂತ್ರಜ್ಞಾನ
    • ಜೀವನಶೈಲಿ
    • ಆಹಾರ
    • ಝಲಕ್
    • ಬುಡಬುಡಿಕೆ
    • ಓ ಮೆಣಸೇ
    • ವಾರ್ತಾಭಾರತಿ 21ನೇ ವಾರ್ಷಿಕ ವಿಶೇಷಾಂಕ
    • ಕೃತಿ ಪರಿಚಯ
    • ಮಾಹಿತಿ ಮಾರ್ಗದರ್ಶನ
  • ವಿಚಾರ
    • ಸಂಪಾದಕೀಯ
    • ಅಂಕಣಗಳು
    • ಲೇಖನಗಳು
    • ವಿಶೇಷ-ವರದಿಗಳು
    • ನಿಮ್ಮ ಅಂಕಣ
  • ಟ್ರೆಂಡಿಂಗ್
  • ಕ್ರೀಡೆ
  • ವೀಡಿಯೋ
  • ಸೋಷಿಯಲ್ ಮೀಡಿಯಾ
  • ಇ-ಪೇಪರ್
  • ENGLISH
  1. Home
  2. ಕರಾವಳಿ
  3. ಕಾರ್ಕಳ: ಇಂದಿರಾ ಕ್ಯಾಂಟೀನ್ ಊಟದ ರುಚಿ...

ಕಾರ್ಕಳ: ಇಂದಿರಾ ಕ್ಯಾಂಟೀನ್ ಊಟದ ರುಚಿ ಸವಿದ ಪುರಸಭಾ ಸದಸ್ಯರು, ಅಧಿಕಾರಿಗಳು

ವಾರ್ತಾಭಾರತಿವಾರ್ತಾಭಾರತಿ25 Oct 2021 5:46 PM IST
share
ಕಾರ್ಕಳ: ಇಂದಿರಾ ಕ್ಯಾಂಟೀನ್ ಊಟದ ರುಚಿ ಸವಿದ ಪುರಸಭಾ ಸದಸ್ಯರು, ಅಧಿಕಾರಿಗಳು

ಕಾರ್ಕಳ: ಕಾರ್ಕಳ ಪುರಸಭಾ ಮಾಸಿಕ ಸಭೆ ಸೋಮವಾರ ಪುರಸಭಾ ಸಭಾಂಗಣದಲ್ಲಿ ಪ್ರತಿಭಟನೆ, ಆರೋಪ ಪ್ರತ್ಯಾರೋಪ ಮಾತಿನ ಚಕಮಕಿಯೊಂದಿಗೆ ನಡೆದ ನಂತರ ಪುರಸಭಾ ಸದಸ್ಯರು, ಅಧಿಕಾರಿಗಳು ಕಾರ್ಕಳ ಬಂಡಿಮಠದ ಇಂದಿರಾ ಕ್ಯಾಂಟೀನ್ ನಲ್ಲಿ ಸೌಹಾರ್ದ ಸಹಭೋಜನ ಸವಿದರು.

ಕಳೆದ ತಿಂಗಳ ಮಾಸಿಕ ಸಭೆಯಲ್ಲಿ ಕಾಂಗ್ರೆಸ್ ಸದಸ್ಯರೊಬ್ಬರು ಸಭೆಯ ಸಂದರ್ಭಗಳಲ್ಲಿ ಸದಸ್ಯರಿಗೆ ನೀಡುವ ಉಪಹಾರದ ಗುಣಮಟ್ಟ ಚೆನ್ನಾಗಿ ಇಲ್ಲ ಇಂತಹ ಉಪಹಾರವನ್ನ ನಮಗೆ ನೀಡಿ ಹೆಚ್ಚಿನ ಹಣವನ್ನು ಹೋಟೆಲ್ ಗಳಿಗೆ ಪಾವತಿಸುತ್ತೀರ ಎಂದು ಪ್ರಶ್ನಿಸಿದ್ದರು.

ಈ ಸಂದರ್ಭ ಆಡಳಿತ ಪಕ್ಷದ ಸದಸ್ಯರೊಬ್ಬರು ಉಪಹಾರ, ಊಟ ಮುಂದಿನ ಸಭೆಗೆ ಇಂದಿರಾ ಕ್ಯಾಂಟೀನ್ ನಿಂದ ತರಿಸುವ ಎಂದು ಪ್ರತ್ಯುತ್ರರ ನೀಡಿದರು. ಅದನ್ನೇ ಮುಖ್ಯ ವಿಷಯವಾಗಿ ತೆಗೆದುಕೊಂಡು ಸದಸ್ಯರು ಮುಂದಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ನಿಂದಲೇ ಊಟದ ವ್ಯವಸ್ಥೆ ಮಾಡುವ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಆದರೆ ಪಾರ್ಸೆಲ್ ವ್ಯವಸ್ಥೆ ಇಲ್ಲದ ಕಾರಣ ಪುರಸಭಾ ಸದಸ್ಯರು ಹಾಗೂ ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಗೆ ತೆರಳಿ ಮಧ್ಯಾಹ್ನದ ಭೋಜನದ ರುಚಿ ಸವಿದರು ಹಾಗೂ ಇಂದಿರಾ ಕ್ಯಾಂಟೀನ್ ವ್ಯವಸ್ಥೆಯ ಬಗ್ಗೆ ಪರಿಶೀಲನೆ ನಡೆಸಿ ಮಾಹಿತಿ ಪಡೆದುಕೊಂಡರು.

share
ವಾರ್ತಾಭಾರತಿ
ವಾರ್ತಾಭಾರತಿ
Next Story
X